ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಪುಷ್ಪ 2 ಚಿತ್ರದ ಅಡ್ವಾನ್ಸ್ ಬುಕಿಂಗ್ ಓಪನ್; ಹಲವು ದಾಖಲೆಯತ್ತ ಚಿತ್ರ

December 6, 2024
Share on WhatsappShare on FacebookShare on Twitter

ನಟ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಇದ್ದು, ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಆಗಿವೆ.

ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಅಮೆರಿಕ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರವೇ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಆದರೆ, ಕೇವಲ ಒಂದೇ ದಿನದಲ್ಲಿ ದಾಖಲೆ ಮೊತ್ತದ ಟಿಕೆಟ್ಗಳು ಮುಂಗಡವಾಗಿ ಬುಕ್ ಆಗಿವೆ. ಟಿಕೆಟ್ ಬುಕಿಂಗ್ ಆಗುತ್ತಿರುವುದನ್ನು ಗಮನಿಸಿದರೆ, ಈ ಚಿತ್ರವು ಹಲವು ದಾಖಲೆ ಮುರಿಯಬಹುದು ಎನ್ನಲಾಗುತ್ತಿದೆ.

ಆಂಧ್ರ, ತೆಲಂಗಾಣ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಶನಿವಾರ ಬುಕಿಂಗ್ ಓಪನ್ ಆಗಿರಲಿಲ್ಲ. ಆದರೂ ಶನಿವಾರ ಒಂದೇ ದಿನದಲ್ಲಿ ಕೇವಲ ಮಲ್ಟಿಪ್ಲೆಕ್ಸ್ಗಳಲ್ಲಿ 55 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಮುಂಗಡ ಬುಕ್ಕಿಂಗ್ ಆಗಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳನ್ನು ಸೇರಿಸಿಕೊಂಡರೆ ಮೊದಲ ದಿನವೇ 2.79 ಲಕ್ಷ ಟಿಕೆಟ್ ಗಳು ಮುಂಗಡವಾಗಿ ಬುಕ್ ಆಗಿವೆ ಎಂದು ತಿಳಿದು ಬಂದಿದೆ.

ಭಾನುವಾರ ಕೇರಳದಲ್ಲಿ ಬುಕಿಂಗ್ ಓಪನ್ ಆಗಿದ್ದು, ಓಪನ್ ಆದ ಕೂಡಲೇ ಹಲವು ಪ್ರಮುಖ ಚಿತ್ರಮಂದಿರಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿವೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಟಿಕೆಟ್ ಬುಕಿಂಗ್ ಇನ್ನೂ ಓಪನ್ ಆಗಿಲ್ಲ. ಒಂದೊಮ್ಮೆ ಆ ಎರಡು ರಾಜ್ಯಗಳಲ್ಲಿ ಟಿಕೆಟ್ ಬುಕಿಂಗ್ ಓಪನ್ ಆದರೆ ಈ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಬಹುದು.

ಅಡ್ವಾನ್ಸ್ ಟಿಕೆಟ್ ಬುಕಿಂಗ್ ನಿಂದಲೇ ಸುಮಾರು 15 ಕೋಟಿಗೂ ಹೆಚ್ಚು ಹಣ ಗಳಿಕೆ ಆಗಿದೆ ಎಂದು ತಿಳಿದು ಬಂದಿದೆ. ಸದ್ಯದ ಸ್ಥಿತಿ ಗಮನಿಸಿದರೆ, ಮುಂದಿನ ನಾಲ್ಕು ದಿನಗಳಲ್ಲಿ ಅಡ್ವಾನ್ಸ್ ಬುಕಿಂಗ್ ಟಿಕೆಟ್ ನಿಂದಲೇ ಸುಮಾರು ನೂರು ಕೋಟಿ ಗಳಿಕೆ ಆಗಬಹುದು ಎಂದು ಅಂದಾಜಿಸಲಾಗಿದೆ.

ಅಮೆರಿಕದಲ್ಲಿ ಈಗಾಗಲೇ 16 ಕೋಟಿ ರೂ. ಮೌಲ್ಯದ ಟಿಕೆಟ್ ಗಳು ಬುಕ್ ಆಗಿವೆ. ನಾರ್ತ್ ಅಮೆರಿಕದಲ್ಲಿ ಡಿ. 4ಕ್ಕೆ ಹಾಗೂ ಭಾರತದಲ್ಲಿ ಡಿ. 5ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಆದರೆ, ತೆಲಂಗಾಣದಲ್ಲಿ ಡಿ. 4 ರ ಮಧ್ಯರಾತ್ರಿಯೇ ಪ್ರದರ್ಶನ ಆರಂಭವಾಗಲಿದೆ.

Tags: Advance BookingAllu ArjunMoviePushpa
SendShareTweet
Previous Post

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಹೆಚ್ಚಳ

Next Post

ಸಿಎಂಗೆ ಧಿಕ್ಕಾರ ಕೂಗುವವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

Related Posts

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

Next Post
ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

ಸಿಎಂಗೆ ಧಿಕ್ಕಾರ ಕೂಗುವವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat