ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಗೃಹ ಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಯಿಸಿದ ಅತ್ತೆ-ಸೊಸೆ: ಮೆಚ್ಚುಗೆ ವ್ಯಕ್ತಪಡಿಸಿದ ಡಿಕೆಶಿ

December 14, 2024
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯು ಸಾಕಷ್ಟು ಮಹಿಳೆಯರಿಗೆ ಅನುಕೂಲ ಮಾಡಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಹಲವು ರೀತಿ ಉಪಯೋಗವಾಗಿರುವ ಬೆಳಕಿಗೆ ಬರುತ್ತಲೇ ಇದ್ದವು. ಈಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರ ಸಂತಸ ಪಡುತ್ತಿದೆ.

ಗದಗ ಜಿಲ್ಲೆಯಲ್ಲಿ ಅತ್ತೆ – ಸೊಸೆ ಬೋರ್ ವೆಲ್ ಕೊರೆಯಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದು, ಮಹಿಳೆಯರಿಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ಪಟ್ಟಿದ್ದಾರೆ.

ಮಾಬುಬೀ, ಸೊಸೆ ರೋಷನ್ ಬೇಗಂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ಕೂಡಿಟ್ಟಿದ್ದಾರೆ. ಹೀಗೆ ಕೂಡಿಟ್ಟ 44 ಸಾವಿರ ರೂ. ಅನ್ನು ಬೋರ್ವೆಲ್ ಕೊರಿಸಿದ್ದಾರೆ.

Tags: bangaloreDK shivakumarGadag
SendShareTweet
Previous Post

ನೆಹರು ಅವಧಿಯಿಂದಲೂ ಸಂವಿಧಾನ ಬದಲಾಯಿಸುವ ಚಟ ಕಾಂಗ್ರೆಸ್ ಗೆ

Next Post

ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂದು ಪಟ್ಟು

Related Posts

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಜ್ಯ

ಬುಧವಾರ RCB ಮ್ಯಾಚ್‌ ಭವಿಷ್ಯ |ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು
ಬೆಂಗಳೂರು ಗ್ರಾಮಾಂತರ

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು

Next Post
ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂದು ಪಟ್ಟು

ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂದು ಪಟ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat