ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

150 ಕೋಟಿ ರೂ. ಆರೋಪ: ಬಿ.ವೈ. ವಿಜಯೇಂದ್ರ ಹೇಳಿದ್ದೇನು?

December 15, 2024
Share on WhatsappShare on FacebookShare on Twitter

ಬೆಂಗಳೂರು: ವಕ್ಫ್ ವಿಷಯದಲ್ಲಿ ಮೌನವಾಗಿರಲು ಬಿ.ವೈ. ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಮೋದಿ ಅವರು ಸಿಬಿಐಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.
ಈ ಹಿನ್ನೆಲೆಯ್ಲಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಐ, ಇಡಿ ತನಿಖೆಗಳಿಗೆ ಬೆಚ್ಚಿಬಿದ್ದಿರುವ ನೀವು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಘಟಾನುಘಟಿ ಹಿರಿಯ ವಕೀಲರನ್ನು ದೆಹಲಿಯಿಂದ ಕರೆಸಿಕೊಂಡು ಕಾನೂನು ರಕ್ಷಣೆ ಪಡೆಯಲು ವ್ಯರ್ಥ ಪ್ರಯತ್ನ ನಡೆಸಿದಿರಿ. ಉಚ್ಛ ನ್ಯಾಯಾಲಯದ ತೀರ್ಪಿನಿಂದ ಮುಖಭಂಗಕ್ಕೀಡಾದ ನಿಮಗೆ ಇನ್ನೊಬ್ಬರ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಯಾವ ನೈತಿಕತೆ ಇದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹರಣ ಸೇರಿದಂತೆ ಹತ್ತು ಹಲವು ಭ್ರಷ್ಟಾಚಾರದ ಆರೋಪಗಳು ನಿಮ್ಮ ಹಾಗೂ ನಿಮ್ಮ ಸರ್ಕಾರದ ಕೊರಳಿಗೆ ಸುರಳಿಯಾಗಿ ಸುತ್ತಿಕೊಂಡಿದೆ, ಹೇಗಾದರೂ ಮಾಡಿ ಈ ಹಗರಣದಿಂದ ಬಚಾವಾಗಲೇಬೇಕೆಂದು ನಿಮ್ಮ ಕೈ ಕೆಳಗಿನ ಅಧಿಕಾರಿಗಳು ನಡೆಸುವ ಲೋಕಾಯುಕ್ತದ ತನಿಖೆಯಲ್ಲಿ ಕ್ಲೀನ್ ಚಿಟ್ ಪಡೆದುಕೊಳ್ಳಲು ಮುಖ್ಯಮಂತ್ರಿ ಸ್ಥಾನದ ಅಧಿಕಾರವನ್ನೆಲ್ಲಾ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ.

ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವುದು ಕಾಂಗ್ರೆಸ್ಸಿಗರು ಆಕ್ರಮಿಸಿರುವ ವಕ್ಫ್ ಆಸ್ತಿಗಳ ಕುರಿತೇ ಹೊರತು ಬಿಜೆಪಿಯವರನ್ನು ಕುರಿತು ಅಲ್ಲ. ಕಾಂಗ್ರೆಸಿಗರ ವಿರುದ್ಧ ಇರುವ ಆರೋಪಕ್ಕೆ ಯಾರಾದರೂ 150 ಕೋಟಿ ರೂಪಾಯಿಗಳ ಆಮಿಷವನ್ನು ಒಡ್ಡಲು ಸಾಧ್ಯವೇ ಎಂಬ ಕನಿಷ್ಠ ವಿವೇಕವೂ ನಿಮಗಿಲ್ಲವಲ್ಲ? ತಲೆಬುಡವಿಲ್ಲದ ಆರೋಪವನ್ನು ಮಾಡಿ ನೀವು ಹಾಗೂ ನಿಮ್ಮ ಸಂಪುಟದ ಸಚಿವ ಪ್ರಿಯಾಂಕ್ ಖರ್ಗೆ ಸಂಭ್ರಮಿಸುತ್ತಿರುವ ಪರಿ ನಿಮ್ಮ ಬಾಲಿಶತನವನ್ನು ತೋರಿಸುತ್ತಿದೆಯೇ ಹೊರತು ನಿಮ್ಮ ರಾಜಕೀಯ ಜಾಣ್ಮೆಯನ್ನಲ್ಲ. ನಿಮಗೆ ಧೈರ್ಯವಿದ್ದರೆ, ಉಚ್ಛ ನ್ಯಾಯಾಲಯದಲ್ಲಿರುವ ನಿಮ್ಮ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆ ಕೋರಿದ ರಿಟ್ ಅರ್ಜಿಗೆ ಆಕ್ಷೇಪವೆತ್ತದೇ ಸಿಬಿಐ ತನಿಖೆ ನಡೆಯಲು ಅವಕಾಶ ಮಾಡಿಕೊಡಿ ನೋಡೋಣ ಎಂದು ಗುಡುಗಿದ್ದಾರೆ.

ಉಚ್ಛ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸದಂತೆ ತಡೆಯಲು ಈ ಕ್ಷಣಕ್ಕೂ ದೆಹಲಿಯ ಸಂವಿಧಾನ ತಜ್ಞ ವಕೀಲರನ್ನೇ ಕರೆಸಿ ಕನ್ನಡಿಗರ ತೆರಿಗೆ ಹಣವನ್ನು ನೀರಿನಂತೆ ಪೋಲು ಮಾಡಿ ವಾದ ಮಾಡಿಸಿಕೊಳ್ಳುತ್ತಿದ್ದೀರಿ. ನಿಮಗೆ ಮೆತ್ತಿಕೊಂಡಿರುವ ಕಪ್ಪುಮಸಿ ಅಳಿಸುವ ಯಾವ ರಾಸಾಯನಿಕವೂ ನಿಮಗೆ ದೊರಕುತ್ತಿಲ್ಲ. ಇದರಿಂದ ನೀವು ಹತಾಶರಾಗಿ ತಲೆಬುಡವಿಲ್ಲದ ಕಪೋಲಕಲ್ಪಿತ ವಿಷಯ ಹಿಡಿದುಕೊಂಡು ಬ್ರಹ್ಮಾಸ್ತ್ರವೆಂದು ಭ್ರಮಿಸಿ ಪ್ರಯೋಗಿಸಲು ಹೊರಟಿದ್ದೀರಿ ಎಂದು ಆರೋಪಿಸಿದ್ದಾರೆ.

ಇದರಿಂದ ನೀವು ನನ್ನ ವಿರುದ್ಧ ಅಪಪ್ರಚಾರದ ವ್ಯರ್ಥ ಪ್ರಯತ್ನ ನಡೆಸಬಹುದೇ ಹೊರತೂ ಇನ್ನೇನನ್ನೂ ಸಾಧಿಸಲಾಗದು. ನಿಮ್ಮ ವಿರುದ್ಧದ ಆರೋಪಗಳಿಗೆಲ್ಲ ಸಾಕ್ಷಿಗಳು ದಿನನಿತ್ಯವೂ ಸರಣಿ ರೂಪದಲ್ಲಿ ಮೇಲೆದ್ದು ನಿಮ್ಮ ಮುಖಕ್ಕೆ ರಾಚುತ್ತಲೇ ಇವೆ, ಇಷ್ಟಾಗಿಯೂ ಭಂಡತನದಿಂದ ವರ್ತಿಸುತ್ತಿರುವ ನೀವು ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವವನ್ನು ಮಣ್ಣು ಪಾಲು ಮಾಡಿದ ಏಕೈಕ ಮುಖ್ಯಮಂತ್ರಿ ಎಂಬುದು ಇತಿಹಾಸದಲ್ಲಿ ಈಗಾಗಲೇ ದಾಖಲಾಗಿ ಹೋಗಿದೆ. ನಿಮ್ಮ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರು ಹಾಗೂ ಹಿಂದೂ ಧಾರ್ಮಿಕ ಸ್ಥಳಗಳನ್ನು ಕಬಳಿಸಲು ಹೊರಟಿರುವ ಪ್ರಕರಣ, ಪಂಚಮಸಾಲಿ ಮೀಸಲಾತಿಯ ಹೋರಾಟಗಾರರ ಮೇಲೆ ಅಮಾನುಷವಾಗಿ ನಡೆದ ಪೊಲೀಸ್ ದಬ್ಬಾಳಿಕೆಯ ಲಾಠಿಚಾರ್ಜ್ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಘಟನೆಯನ್ನು, ಬಾಣಂತಿಯರ ಸರಣಿ ಸಾವಿನ ಪ್ರಕರಣ, ದಿನವೂ ಸರಣಿ ರೂಪದಲ್ಲಿ ಹೊರಬರುತ್ತಿರುವ ಮುಡಾದ ಹಗರಣ ಗಂಭೀರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಚರ್ಚೆಯನ್ನು ದಿಕ್ಕುತಪ್ಪಿಸಲು ಹಾಗೂ ರಾಜ್ಯದ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಕ್ಷುಲ್ಲಕ ಕಪೋಲಕಲ್ಪಿತ ವಿಷಯವನ್ನು ರಂಧ್ರ ಪೂರಿತ ದೋಣಿಯಂತೆ ತೇಲಿಬಿಟ್ಟಿರುವುದು ನಿಮ್ಮ ರಾಜಕೀಯ ಪ್ರಬುದ್ಧತೆಗೆ ತುಕ್ಕು ಹಿಡಿದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಗುಡುಗಿದ್ದಾರೆ.

Tags: bangaloreBJPBY Vijayendrawaqf
SendShareTweet
Previous Post

ದರ್ಶನ್ ಸಹಚರರಿಗೆ ಸಿಕ್ಕಿಲ್ಲ ಇನ್ನೂ ಬಿಡುಗಡೆ ಭಾಗ್ಯ

Next Post

ಇಂದು ಮಹಿಳೆಯರ ಪ್ರೀಮಿಯರ್ ಲೀಗ್ ನ ಮೂರನೇ ಆವೃತ್ತಿಯ ಮಿನಿ ಹರಾಜು

Related Posts

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
ದಾವಣಗೆರೆ

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!
ಚಿಕ್ಕಬಳ್ಳಾಫುರ

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!
ಹಾಸನ

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್‌!

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!
ದಾವಣಗೆರೆ

‘ಮಕ್ಕಳ ಕಳ್ಳ’ನೆಂದು ಮಾನಸಿಕ ಅಸ್ವಸ್ಥ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

Next Post
ಇಂದು ಮಹಿಳೆಯರ ಪ್ರೀಮಿಯರ್ ಲೀಗ್ ನ ಮೂರನೇ ಆವೃತ್ತಿಯ ಮಿನಿ ಹರಾಜು

ಇಂದು ಮಹಿಳೆಯರ ಪ್ರೀಮಿಯರ್ ಲೀಗ್ ನ ಮೂರನೇ ಆವೃತ್ತಿಯ ಮಿನಿ ಹರಾಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat