ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್

December 23, 2024
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್ ಆಗಿದ್ದಾನೆ.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೊಡಾಜೆ ಮೊಹಮ್ಮದ್ ಷರೀಫ್ ಬಂಧಿತ ಆರೋಪಿ. ಎನ್ ಐಎ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಲುಕ್‌ ಔಟ್ ನೋಟಿಸ್ ಜಾರಿಯಾಗಿದ್ದ ಆರೋಪಿ ಬಹ್ರೇನ್‌ ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಿಎಫ್‌ ಐ ಸಂಘಟನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರೋಪಿ, ಸಂಘಟನೆಯ ಬಾಹ್ಯ ಸೇವಾ ತಂಡದ ಮುಖ್ಯಸ್ಥನಾಗಿದ್ದ. ಪ್ರಕರಣದ ಇತರ ಆರೋಪಿಗಳು ಸೇರಿ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ ನಲ್ಲಿ ಪಿಎಫ್ ಐನ ಬಾಹ್ಯ ತಂಡದ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದರು. ಪಿಎಫ್‌ ಐನ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿದ ನಂತರ ಪ್ರವೀಣ್ ನೆಟ್ಟಾರು ಹತ್ಯೆಯ ಆದೇಶ ನೀಡುವ ಜವಾಬ್ದಾರಿಯನ್ನು ಇತನೇ ಹೊತ್ತಿದ್ದ ಎನ್ನಲಾಗಿದೆ.

ಅಲ್ಲದೇ, ಆರೋಪಿಯ ಸೂಚನೆಯ ಮೇರೆಗೆ ಆರೋಪಿ ಮುಸ್ತಫಾ ಪೈಚಾರ್ ಮತ್ತು ಆತನ ತಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆಗೈದಿತ್ತು ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಪ್ರಕರಣದಲ್ಲಿ 23 ಜನ ಆರೋಪಿಗಳ ವಿರುದ್ಧ ಎನ್ ಐಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Tags: ArrestbangaloreBJPPraveen Nettaru
SendShareTweet
Previous Post

ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್

Next Post

ವಂಚನೆ ಪ್ರಕರಣದಲ್ಲಿ ವರ್ತೂರ್ ಪ್ರಕಾಶ್ ಆಪ್ತೆ ಅರೆಸ್ಟ್!

Related Posts

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು
ಬೆಂಗಳೂರು ಗ್ರಾಮಾಂತರ

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!
ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

Next Post
ವಂಚನೆ ಪ್ರಕರಣದಲ್ಲಿ ವರ್ತೂರ್ ಪ್ರಕಾಶ್ ಆಪ್ತೆ ಅರೆಸ್ಟ್!

ವಂಚನೆ ಪ್ರಕರಣದಲ್ಲಿ ವರ್ತೂರ್ ಪ್ರಕಾಶ್ ಆಪ್ತೆ ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat