ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಹೊಸ ವರ್ಷದ ಮೂಡ್ ನಲ್ಲಿರುವ ಬೆಂಗಳೂರಿಗೆ ಮೆಟ್ರೋದಿಂದ ಗುಡ್ ನ್ಯೂಸ್!

December 28, 2024
ಹೊಸ ವರ್ಷದ ಮೂಡ್ ನಲ್ಲಿರುವ ಬೆಂಗಳೂರಿಗೆ ಮೆಟ್ರೋದಿಂದ ಗುಡ್ ನ್ಯೂಸ್!
Share on WhatsappShare on FacebookShare on Twitter

ಬೆಂಗಳೂರು: ಹೊಸ ವರ್ಷದ (New Year 2024) ಸಂಭ್ರಮದ ಮೂಡ್ ನಲ್ಲಿರುವ ಬೆಂಗಳೂರಿಗರಿಗೆ ನಮ್ಮ ಮೆಟ್ರೋ (Namma Metro) ಗುಡ್ ನ್ಯೂಸ್ ನೀಡಿದೆ.

2024 ಕಳೆದ 2025ರ ಹೊಸ ವರ್ಷಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಬೆಂಗಳೂರಿನ ಹಲವೆಡೆ ಸಂಭ್ರಮಾಚರಣೆಗಳು ನಡೆಯುತ್ತವೆ. ಬ್ರಿಗೇಡ್ ರೋಡ್ ನಲ್ಲಿ ಹೊಸ ವರ್ಷದ ಆಚರಣೆಗೆ ಜನಜಾತ್ರೆಯೇ ತುಂಬಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 31 ರ ಮಧ್ಯರಾತ್ರಿಯಿಂದ ಮಧ್ಯರಾತ್ರಿ 2:15 ರ ವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಲು ಮುಂದಾಗಿದೆ.

ರಾತ್ರಿ ಇಡೀ ಪಾರ್ಟಿ ಮಾಡಿ ಮನೆ ಸೇರಿಕೊಳ್ಳಲು ಪ್ರಯಾಣಿಕರ ಅನುಕೂಲಕ್ಕಾಗಿ ಸೇವೆ ಅವಧಿ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ.

ಡಿಸೆಂಬರ್ 31ರ ರಾತ್ರಿ 11ರಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರಲಿದ್ದು, ಜನವರಿ 1ರಂದು ಬೆಳಗ್ಗೆ 2 ಗಂಟೆಗೆ ಎಲ್ಲ ಮೆಟ್ರೋ ಟರ್ಮಿನಲ್ ನಿಂದ ಕೊನೆ ರೈಲು ಹೊರಡಲಿವೆ. ಮೆಜೆಸ್ಟಿಕ್ನಿಂದ ಮುಂಜಾನೆ 2.40ಕ್ಕೆ ಕೊನೆ ರೈಲು ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.

ಬಿಗ್ರೇಡ್ ರೋಡ್ನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿಕೊಂಡು ಎಲ್ಲರೂ ಒಟ್ಟೊಟ್ಟಿಗೆ ತಮ್ಮ ತಮ್ಮ ವಾಸಸ್ಥಳಕ್ಕೆ ತೆರಳು ಎಂಜಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಾರೆ. ಹೀಗಾಗಿ ಭಾರೀ ಜನಸಂದಣಿ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಡಿಸೆಂಬರ್ 31ರ ರಾತ್ರಿ 11 ಗಂಟೆಯ ನಂತರ ಮುಚ್ಚಲಾಗಿರುತ್ತದೆ. ಪ್ರವೇಶ ಹಾಗೂ ನಿರ್ಗಮನ ದ್ವಾರಗಳೆರಡು ಬಂದ್ ಆಗಿರಲಿವೆ.. ಹೀಗಾಗಿ ಪ್ರಯಾಣಿಕರಿಗೆ ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಮೆಟ್ರೋ ಸೇವೆ ಲಭ್ಯವಾಗಲಿದೆ. ಟಿಕೆಟ್ ಪಡೆದುಕೊಳ್ಳಲು ನೂಕುನುಗ್ಗಲು ಉಂಟಾಗುವುದರಿಂದಾಗಿ ಇ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.

Tags: #celebrationGood NewsNamma MetroNew Year
SendShareTweet
Previous Post

ಗೋಲ್ಡನ್ ಸ್ಟಾರ್ ಗೂ ಹೆಚ್ಚಾದ ಬೇಡಿಕೆ!!

Next Post

ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ

Related Posts

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!
ಬೆಂಗಳೂರು ಗ್ರಾಮಾಂತರ

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್
ಬೆಂಗಳೂರು ಗ್ರಾಮಾಂತರ

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಬೆಂಗಳೂರು ಗ್ರಾಮಾಂತರ

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ
ಬೆಂಗಳೂರು ಗ್ರಾಮಾಂತರ

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Next Post
ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ

ಈಜಲು ಹೋಗಿ ನೀರು ಪಾಲಾದ ವಿದ್ಯಾರ್ಥಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat