ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮುಂಗಾರು ಮಳೆ”ಗೆ ಹದಿನೆಂಟರ ಹರೆಯ .

December 30, 2024
Share on WhatsappShare on FacebookShare on Twitter

ಈ ಸವಿನೆನಪಿನಲ್ಲಿ “ಮನದ ಕಡಲಿ” ನಿಂದ ಬಂತು ಮನಮೋಹಕ ಗೀತೆ .

ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮುಂಗಾರು ಮಳೆ”. ಈ ಯಶಸ್ವಿ ಚಿತ್ರ ಬಿಡುಗಡೆಯಾಗಿ ಇದೇ ಡಿಸೆಂಬರ್ ಗೆ ಹದಿನೆಂಟು ವರ್ಷ ತುಂಬಿದೆ. ಹದಿನೆಂಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ,‌ ಯೋಗರಾಜ್ ಭಟ್ ನಿರ್ದೇಶನದಲ್ಲಿ “ಮನದ ಕಡಲು” ಮೂಡಿ ಬರುತ್ತಿದೆ. “ಮುಂಗಾರು ಮಳೆ” ಬಿಡುಗಡೆಯಾದ ದಿನವೇ “ಮನದ ಕಡಲು” ಚಿತ್ರಕ್ಕಾಗಿ ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ನೀಡಿರುವ “ಹೂ ದುಂಬಿಯ ಕಥೆಯ” ಎಂಬ ಮನಮೋಹಕ ಹಾಡು ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿದೆ. ಕನ್ನಡದ ಪ್ರತಿಭೆ ಸಂಜಿತ್ ಹೆಗ್ಡೆ ಈ ಸುಮಧುರ ಹಾಡಿಗೆ ಧ್ವನಿಯಾಗಿದ್ದಾರೆ.

“ಮನದ ಕಡಲು” ಚಿತ್ರದ ಮೊದಲ ಹಾಡು ಇದ್ದಾಗಿದ್ದು,‌ ವಿ.ಹರಿಕೃಷ್ಣ ಅವರೆ ಹಾಡನ್ನು ಬಿಡುಗಡೆ ಮಾಡಿದರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

‘ಮುಂಗಾರು ಮಳೆ’ ಬಂದು ಹದಿನೆಂಟು ವರ್ಷ ಆಯಿತು ಅಂದರೆ ನಂಬಲಿಕ್ಕೆ ಆಗುತ್ತಿಲ್ಲ. ನಿನ್ನೆ ಮೊನ್ನೆ ಆದ ಹಾಗೆ ಇದೆ. ಇಂದಿಗೆ “ಮುಂಗಾರು ಮಳೆ” ಬಿಡುಗಡೆಯಾಗಿ ಹದಿನೆಂಟು ವರ್ಷಗಳಾಗಿದೆ. ಇದೇ ಸಂದರ್ಭದಲ್ಲಿ ಇ. ಕೃಷ್ಣಪ್ಪ ರವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಮನದ ಕಡಲು” ಚಿತ್ರದ ಮೊದಲ ಗೀತೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಹಾಡು ಹುಟ್ಟಿದ್ದು ನಿರ್ಮಾಪಕರ ತೋಟದ ಮನೆಯಲ್ಲಿ. ಕಂಪೋಸ್ ಆಗಿದ್ದು‌ ನನ್ನ‌ ಆಫೀಸ್ ನ ಮೇಲಿರುವ ಸ್ಟುಡಿಯೋದಲ್ಲಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಸಂಚಿತ್ ಹೆಗ್ಡೆ ಗಾಯನದಲ್ಲಿ ಮುರಳಿ ನೃತ್ಯ ಸಂಯೋಜನೆಯಲ್ಲಿ “ಹೂ ದುಂಬಿಯ ಕಥೆಯ” ಹಾಡು ಮೂಡಿಬಂದಿದೆ.‌ ಸುಮುಖ ಹಾಗು ರಾಶಿಕಾ ಶೆಟ್ಟಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ ಎಂದು ಹಾಡಿನ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾಹಿತಿ ನೀಡಿದರು.

ಹದಿನೆಂಟು ವರ್ಷಗಳ ನಂತರ ಯೋಗರಾಜ್ ಭಟ್ ಅವರ ಜೊತೆ ಮತ್ತೆ ಚಿತ್ರ ಮಾಡುತ್ತಿದ್ದೇನೆ. ಆದರೆ ನಿಮ್ಮ ಜೊತೆ ಸಿನಿಮಾ ಮಾಡುವುದಾದರೆ ಹೊಸ ನಾಯಕನೇ ಇರಬೇಕು ಅಂದಿದೆ. ಹೊಸ ಪ್ರತಿಭೆ ಸುಮುಖ ನಾಯಕನಾಗಿ, ರಾಶಿಕಾ ಹಾಗೂ ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಒಂದೊಳ್ಳೆ ಸಿನಿಮಾ‌ ಮಾಡಿದ್ದೀನಿ. ಮುಂದಿನದ್ದು ಪ್ರೇಕ್ಷಕರಿಗೆ ಬಿಟ್ಟಿದ್ದು. ಇಂದು ಬಿಡುಗಡೆ ಆಗಿರುವ ಹಾಡು ಚೆನ್ನಾಗಿದೆ ಎಂದು ನಿರ್ಮಾಪಕ ಇ.ಕೃಷ್ಣಪ್ಪ ತಿಳಿಸಿದರು.

ಸಿನಿಮಾವನ್ನು ತುಂಬಾ ಪ್ರೀತಿಸುವ ತಂಡದ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದು ಮಾತನಾಡಿದ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಯೋಗರಾಜ್ ಭಟ್ ಅವರು ಬರೆದಿರುವ ಹಾಡನ್ನು ಸಂಜಿತ್ ಸುಶ್ರಾವ್ಯವಾಗಿ ಹಾಡಿದ್ದಾರೆ. ತೆರೆಯ ಮೇಲೂ ಹಾಡು ಬಹಳ ಚೆನ್ನಾಗಿ ಬಂದಿದೆ ಎಂದರು.

ಯೋಗರಾಜ್ ಭಟ್ ಬರೆದಿರುವ, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಹಾಡಲು ಬಹಳ ಖುಷಿಯಾಗಿದೆ ಎಂದು ತಿಳಿಸಿದ ಗಾಯಕ ಸಂಜಿತ್ ಹೆಗ್ಡೆ, ತಾವೇ ಹಾಡಿರುವ ಹಾಡಿನ‌ ನಾಲ್ಕು ಸಾಲುಗಳನ್ನು ವೇದಿಕೆಯ ಮೇಲೂ ಹಾಡಿದರು.

ನನ್ನ ಹಾಗೂ ಸಂಜಿತ್ ಅವರನ್ನು ನೋಡಿದವರು ಟ್ವಿನ್ಸಾ? ಅಂತ ಕೇಳಿದರು. ನಾನು‌ ಯೋಗರಾಜ್ ಭಟ್ ಅವರ ಸಾಹಿತ್ಯಕ್ಕೆ, ಹರಿಕೃಷ್ಣ ಅವರ ಸಂಗೀತಕ್ಕೆ ಹಾಗೂ ಸಂಜಿತ್ ಅವರ ಗಾಯನಕ್ಕೆ ಅಭಿಮಾನಿ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ಸುಮುಖ.

ಸಹ ನಿರ್ಮಾಪಕ ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ನಾಯಕಿಯರಾದ ಅಂಜಲಿ ಅನೀಶ್, ರಾಶಿಕಾ ಶೆಟ್ಟಿ, ಹಿರಿಯ ನಟ ದತ್ತಣ್ಣ, ಶಿವಧ್ವಜ್, ಸೂರಜ್, ನೃತ್ಯ ನಿರ್ದೇಶಕ ಮುರಳಿ, ಗಡ್ಡ ವಿಜಿ, ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಮುಂತಾದವರು “ಮನದ ಕಡಲು” ಚಿತ್ರದ ಮೊದಲ ಹಾಡಿನ ಬಗ್ಗೆ ಮಾತನಾಡಿದರು.

Tags: #yogarajbutcinemamanad kadalumungaru male
SendShareTweet
Previous Post

ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ. ರವಿ

Next Post

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ .

Related Posts

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ  ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ
ಸಿನಿಮಾ-ಮನರಂಜನೆ

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್
ಸಿನಿಮಾ-ಮನರಂಜನೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!
ಸಿನಿಮಾ-ಮನರಂಜನೆ

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು
ಸಿನಿಮಾ-ಮನರಂಜನೆ

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

Next Post
ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ .

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ "ಛೂ ಮಂತರ್" ಚಿತ್ರ ಜನವರಿ 10ರಂದು ಬಿಡುಗಡೆ .

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat