ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ವಾಲ್ಮೀಕಿ ನಿಗಮಕ್ಕೆ 6.11 ಕೋಟಿ ರೂ. ವಾಪಾಸ್!

January 15, 2025
ವಾಲ್ಮೀಕಿ ನಿಗಮಕ್ಕೆ 6.11 ಕೋಟಿ ರೂ. ವಾಪಾಸ್!
Share on WhatsappShare on FacebookShare on Twitter

ಬೆಂಗಳೂರು: ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಷಯದಲ್ಲಿ ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ.

89.62 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈಗ ಕೋರ್ಟ್ ನಿಂದಾಗಿ ರಿಲೀಫ್ ಸಿಕ್ಕಂತಾಗಿದೆ. ಈ ಪ್ರಕರಣದ ತನಿಖೆ ಕೈಗೊಂಡಿದ್ದ ವೇಳೆ ನಿಗಮದ ಏಳು ಬ್ಯಾಂಕ್‌ ಖಾತೆಗಳನ್ನು ಫ್ರೀಜ್‌ ಮಾಡಿಸಿ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಸದ್ಯ ಈ ಪೈಕಿ 6.11 ಕೋಟಿ ರೂ.ನಿಗಮಕ್ಕೆ ರಿಲೀಸ್‌ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಐಡಿ ಎಸ್‌ ಐಟಿಗೆ ಸೂಚಿಸಿದೆ. ಹೀಗಾಗಿ ವಹಿವಾಟು ನಡೆಸದಂತೆ ಇದ್ದ ನಿರ್ಬಂಧ ತೆರೆದಂತಾಗಿದೆ.

ನಿಗಮದ ನಿಶ್ಚಿತ ಠೇವಣಿ ಖಾತೆಯಿಂದ 89.62 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣ ಬಯಲಾದ ನಂತರ ಎಸ್‌ಐಟಿ ತಂಡ, ನಿಗಮದ ಏಳು ಖಾತೆಗಳಲ್ಲಿದ್ದ ಹಣವನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಅ. 10ರಂದು ಪತ್ರ ಬರೆದಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪಕಾರ್ಯದರ್ಶಿ, ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ನಿಗಮದ ಖಾತೆಗಳ ಹಣ ವಾಪಸ್‌ ಪಡೆಯಲು ಅನುಮತಿ ನೀಡುವಂತೆ ಕೋರಿದ್ದರು. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಖಾತೆಗಳಲ್ಲಿನ ಹಣ ರಿಲೀಸ್‌ ಮಾಡಿಸಿಕೊಳ್ಳಬಹುದು ಎಂದು ಅನುಮೋದನೆ ನೀಡಲಾಗಿತ್ತು. ಸದ್ಯ ಕೋರ್ಟ್, ಮುಟ್ಟುಗೋಲು ಹಾಕಿಕೊಂಡಿರುವ 6,11,72,400 ರೂ. ಬಿಡುಗಡೆ ಮಾಡಬೇಕು ಎಂದು ಪ್ರಕರಣದ ತನಿಖಾಧಿಕಾರಿಗೆ ಆದೇಶಿಸಿದೆ.

ಅಲ್ಲದೇ, ನಿಗಮದ ಖಾತೆಯಿಂದ ದೋಚಿದ್ದ ಹಣದಲ್ಲಿ ಖರೀದಿಸಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಹಾಗೂ ಕಿಯಾ ಕಾರುಗಳನ್ನು ಹಣ ಕಟ್ಟಿಸಿಕೊಂಡು ಮಾಲಕಿಗೆ ವಾಪಸ್‌ ನೀಡಿ ಎಂದು ನ್ಯಾಯಾಲಯ ಎಸ್‌ ಐಟಿಗೆ ತಿಳಿಸಿದೆ.

2024ರ ಮೇ ತಿಂಗಳಲ್ಲಿ ಬೆಳಕಿಗೆ ಬಂದಿದ್ದ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬಹುತೇಕ ಮುಗಿಸಿದೆ. ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಅಕ್ರಮವಾಗಿ ವರ್ಗಾವಣೆಯಾಗಿದ್ದ 89.62 ಕೋಟಿ ರೂ. ಪೈಕಿ ಆರೋಪಿಗಳಿಂದ ಚಿನ್ನಾಭರಣ, ಐಷಾರಾಮಿ ಕಾರುಗಳು, ನಗದು ಸೇರಿದಂತೆ ಸುಮಾರು 75 ಕೋಟಿ ರೂ.ಗಳಿಗೂ ಅಧಿಕ ಮೊತ್ತ ಜಪ್ತಿ ಮಾಡಿದೆ ಎನ್ನಲಾಗಿದೆ.

Tags: bangaloreCourtMaharshi valmikiSIT
SendShareTweet
Previous Post

ಭಾರತದೊಂದಿಗೆ ಮತ್ತೆ ಕ್ಯಾತೆ ತೆಗೆದ ಚೀನಾ!

Next Post

ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪ್ರೋಟೋಕಾಲ್ ಉಲ್ಲಂಘಿಸಿದ ಆರೋಪ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat