ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಹೀಗಾಗಿ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ಎನ್ಡಬ್ಲೂಕೆಆರ್ಟಿಸಿ (NWKRTC), ಕೆಕೆಆರ್ಟಿಸಿ (KKRTC) ಬಸ್ಗಳ ಟಿಕೆಟ್ ದರ ಪರಿಷ್ಕರಣೆಗೊಂಡಿದೆ.
ಇಂದಿನಿಂದ ನೂತನ ದರ ಅನ್ವಯವಾಗಲಿದೆ. ರಾಜಧಾನಿಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಎಷ್ಟು ದೂರ ಎಂಬುವುದನ್ನು ನೋಡುವುದಾದರೆ….
ಬೆಂಗಳೂರು-ಕಲಬುರಗಿ 706 ರೂ. ಇತ್ತು, ಈಗ 805 ರೂ. ಟಿಕೆಟ್ ದರ (99 ರೂಪಾಯಿ ಏರಿಕೆಯಾಗಿದೆ)
ಬೆಂಗಳೂರು-ಹಾವೇರಿ 360 ರೂ. ಇತ್ತು, ಈಗ 474 ರೂ. ಟಿಕೆಟ್ ದರ (54 ರೂ. ಏರಿಕೆ)
ಬೆಂಗಳೂರು-ಶಿವಮೊಗ್ಗ 288 ರೂ. ಇತ್ತು, ಈಗ 356 ರೂ. ಟಿಕೆಟ್ ದರ (44 ರೂ. ಏರಿಕೆ)
ಬೆಂಗಳೂರು-ಮಂಗಳೂರು 367 ರೂ. ಇತ್ತು, ಈಗ 454 ರೂ. ಟಿಕೆಟ್ ದರ (56 ರೂ. ಏರಿಕೆ )
ಬೆಂಗಳೂರು-ಉಡುಪಿ 426 ರೂ. ಇತ್ತು, ಈಗ 516 ರೂ. ಟಿಕೆಟ್ ದರ (64 ರೂ. ಏರಿಕೆ)
ಬೆಂಗಳೂರು-ಬೆಳಗಾವಿ 530 ರೂ. ಇತ್ತು, ಈಗ 697 ರೂ. ಟಿಕೆಟ್ ದರ (80 ರೂ. ಏರಿಕೆ)
ಬೆಂಗಳೂರು-ಹುಬ್ಬಳ್ಳಿ 426 ರೂ. ಇತ್ತು, ಈಗ 563 ರೂ. ಟಿಕೆಟ್ ದರ (64 ರೂ. ಏರಿಕೆ)
ಬೆಂಗಳೂರು-ರಾಯಚೂರು 515 ರೂ. ಇತ್ತು, ಈಗ 638 ರೂ. ಟಿಕೆಟ್ ದರ (78 ರೂ. ಏರಿಕೆ)
ಬೆಂಗಳೂರು-ಬಳ್ಳಾರಿ 328 ರೂ. ಇತ್ತು, ಈಗ 424 ರೂ. ಟಿಕೆಟ್ ದರ (50 ರೂ. ಏರಿಕೆ)
ಬೆಂಗಳೂರು-ಯಾದಗಿರಿ 616 ರೂ. ಇತ್ತು, ಈಗ 755 ರೂ. ಟಿಕೆಟ್ ದರ (93 ರೂ. ಏರಿಕೆ)ಯಾಗಿದೆ.


















