ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವೈಕುಂಠ ಏಕಾದಶಿ, ಶ್ರೀನಿವಾಸನ ಪಾದ ಸೇರಿದ 6 ಮಂದಿ ಭಕ್ತರು

January 13, 2025
ವೈಕುಂಠ ಏಕಾದಶಿ, ಶ್ರೀನಿವಾಸನ ಪಾದ ಸೇರಿದ 6 ಮಂದಿ ಭಕ್ತರು
Share on WhatsappShare on FacebookShare on Twitter

ತಿರುಪತಿ :- ಜನವರಿ 10 ರಂದು ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರ ದಂಡೇ ತಿರುಪತಿಯ ತಿರುಮಲವಾಸನ ದರ್ಶನಕ್ಕೆ ಅಗಮಿಸುತ್ತಿದ್ದಾರೆ. ಶತಾಯಗತಾಯ ವೈಕುಂಠ ಏಕಾದಶಿದಂದು ಶ್ರೀನಿವಾಸನ ದರ್ಶನ ಪಡೆದು, ಸ್ವರ್ಗದ ಬಾಗಿಲನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಆದ್ರೆ, ಇದರ ಮಧ್ಯೆಯೇ ಭೀಕರ ದುರಂತವೊಂದು ನಡೆದಿದೆ.

ಜನವರಿ 10 ರಂದು ವೈಕುಂಠ ಏಕಾದಶಿಯ ದಿನ ಶ್ರೀನಿವಾಸನ ದರ್ಶನಕ್ಕೆ ನೀಡುವ ಪಾಸುಗಳನ್ನು ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರು, ತಲ್ಲಾಟ ನೂಕಾಟದಿಂದ ಚೆಲ್ಲಾಪಿಲ್ಲಿಯಾಗಿದ್ದಾರೆ. ಒಬ್ಬರ ಮೇಲೊಬ್ಬರು ಪಾಸು ಪಡೆಯಲು ನುಗ್ಗಿದ್ದು, ಇದೇ ಬಹಳ ದೊಡ್ಡ ದುರಂತಕ್ಕೆ ಕಾರಣವಾಗಿದೆ.

ನಿನ್ನೆ ರಾತ್ರಿ‌ 8 ಘಂಟೆಯ ಸುಮಾರಿಗೆ, 10 ನೇ ತಾರೀಖಿನ ದರ್ಶನಕ್ಕಾಗಿ ಪಾಸು ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಪಾಸುಗಳನ್ನು ಪಡೆಯಲು ಭಕ್ತರು ಏಕಾಏಕಿ ಕೌಂಟರ್‌ಗಳತ್ತ ನುಗ್ಗಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಕೆಲ ಭಕ್ತರು ಆ ನೂಕಾಟದಿಂದ ಹೊರಬರಲಾಗದೇ, ಅಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದಾರೆ. ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಕ್ತರ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ.

ಇತ್ತ ವೈಕುಂಠ ಏಕಾದಶಿಯಂದು ಶ್ರೀನಿವಾಸನ ದರ್ಶನ ಪಡೆದು, ಸ್ವರ್ಗದ ಬಾಗಿಲ ಮೂಲಕ ಹೊರಬಂದರೆ, ಮೋಕ್ಷ ದೊರೆಲಿದೆ ಎಂಬ‌ ನಂಬಿಕೆ ಭಕ್ತರ ಸಮೂಹದಲ್ಲಿದೆ. ಹೀಗಾಗಿಯೇ, ವೈಕುಂಠ ಏಕಾದಶಿ ದಿನದಂದು ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರ ಆಗಮನವಾಗುತ್ತಿದೆ.

ಇನ್ನು‌ ಕೇವಲ ತಿರುಪತಿ ಮಾತ್ರವಲ್ಲದೆ, ವೈಕುಂಠ ಏಕಾದಶಿ ಎಲ್ಲಾ ದೇವಾಲಯಗಳಲ್ಲೂ ಭಕ್ತರ ದಂಡು ಹರಿದುಬರಲಿದ್ದು, ಅದರ ಮೊದಲೇ ತಿರುಮಲದಲ್ಲಿ ಕಾಲ್ತುಳಿತ ಸಂಭವಿಸಿದೆ. ದೊಡ್ಡ ಪ್ರಮಾಣದಲ್ಲಿ ಅನಾಹುತ ಕೂಡ ನಡೆದಿದೆ. 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದ್ದು, ಭಕ್ತರು ಎಚ್ಚರಿಕೆಯಿಂದ ಇರಬೇಕೆಂದು ಟಿಟಿಡಿ ಆಡಳಿತ ಮಂಡಳಿ ಸೂಚಿಸಿದೆ.

ಅದೇನೇ ಇರಲಿ, ಭಕ್ತಿಯ ಪರಾಕಾಷ್ಠೆಯ ಹೆಸರಿನಲ್ಲಿ ತಿರುಮಲದಲ್ಲಿ ಘೋರ ದುರಂತ ಸಂಭವಿಸಿರುವುದು ಮಾತ್ರ ವಿಪರ್ಯಾಸ.

Tags: DeathDevoteesTirupatiTirupati Stampede
SendShareTweet
Previous Post

Tirupati Stampede : ತಿರುಪತಿಯಲ್ಲಿ ಕಾಲ್ತುಳಿತದಿಂದ ಭಕ್ತರ ಸಾವು; ಪ್ರಧಾನಿ ಮೋದಿ ಸಂತಾಪ

Next Post

ಅಮಿತ್ ಶಾರಿಂದ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಭೆ

Related Posts

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

Next Post
ಅಮಿತ್ ಶಾರಿಂದ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಭೆ

ಅಮಿತ್ ಶಾರಿಂದ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಭೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕೊನೆಗೂ MLAಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat