ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮಿತ್ ಶಾರಿಂದ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಭೆ

January 13, 2025
ಅಮಿತ್ ಶಾರಿಂದ ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಸಭೆ
Share on WhatsappShare on FacebookShare on Twitter

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ದೇಶ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದು ಬಿಜೆಪಿಯ ಮುಜುಗರಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ರಾಜ್ಯ ಬಿಜೆಪಿ ಶಾಸಕರು, ಸಂಸದರೊಂದಿಗೆ ಬಿಜೆಪಿ ಕಚೇರಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಬಿ‌.ಎಲ್. ಸಂತೋಷ್ ಸಭೆ ನಡೆಸಲಿದ್ದಾರೆ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿರುವುದನ್ನು ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು, ಸಂಘ- ಸಂಸ್ಥೆಗಳ ಮುಖಂಡರು ಬೇರೆ ಬೇರೆ ಅರ್ಥದಲ್ಲಿ ಅರ್ಥೈಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ನಾವು ಸಕಾರಾತ್ಮಕವಾಗಿ ಪರಿವರ್ತಿಸಿ ಜನರಿಗೆ ತಿಳಿಸಬೇಕು. ಡಾ. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂಬುವುದನ್ನು ನಿರೂಪಿಸಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋರಾಟದ ರೂಪರೇಷೆ ರಚಿಸಬೇಕು ಎಂಬ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಅಲ್ಲದೇ, ಬಿಜೆಪಿ ಶಾಸಕರುಗಳು ಹಾಗೂ ಸಂಸದರ ಜೊತೆಗೆ ನಡೆಯುವ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ಧ ರಾಜ್ಯದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು ಎಂಬುವುದರ ಕುರಿತು ಕೂಡ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

Tags: AmbedkarAmit shahBJPBL SantoshMeetingProtest
SendShareTweet
Previous Post

ವೈಕುಂಠ ಏಕಾದಶಿ, ಶ್ರೀನಿವಾಸನ ಪಾದ ಸೇರಿದ 6 ಮಂದಿ ಭಕ್ತರು

Next Post

(DHARWAD BANDH) ಬೀದಿ ಬದಿ ವ್ಯಾಪಾರಿ ಮೇಲೆ ಹೋರಾಟಗಾರರಿಂದ ದರ್ಪ!

Related Posts

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

Next Post
(DHARWAD BANDH) ಬೀದಿ ಬದಿ ವ್ಯಾಪಾರಿ ಮೇಲೆ ಹೋರಾಟಗಾರರಿಂದ ದರ್ಪ!

(DHARWAD BANDH) ಬೀದಿ ಬದಿ ವ್ಯಾಪಾರಿ ಮೇಲೆ ಹೋರಾಟಗಾರರಿಂದ ದರ್ಪ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat