ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

(CHOOMANTAR)ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು “ಛೂಮಂತರ್” ಚಿತ್ರದ ಪ್ರೀ ರಿಲೀಸ್ ಇವೆಂಟ್

January 13, 2025
(CHOOMANTAR)ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು "ಛೂಮಂತರ್" ಚಿತ್ರದ ಪ್ರೀ ರಿಲೀಸ್ ಇವೆಂಟ್
Share on WhatsappShare on FacebookShare on Twitter

ಶರಣ್ ಅಭಿನಯದ ಈ ಚಿತ್ರ ಜನವರಿ 10ರಂದು ಬಿಡುಗಡೆ

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಕರ್ವ”‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನಸಿನ ರಾಣಿ ಮಾಲಾಶ್ರೀ, ಡಾಲಿ ಧನಂಜಯ, ಗುರುಕಿರಣ್, ರಿಷಿ, ಪ್ರಥಮ್, ಅಮೂಲ್ಯ, ಧೀರೇನ್ ರಾಮಕುಮಾರ್, ತಿಲಕ್, ಮಾಲಾಶ್ರೀ ಪುತ್ರಿ ಆರಾಧನಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಚಿಂಗಾರಿ ಮಹದೇವ್, ನಿರ್ಮಾಪಕ ಕಿರಣ್ ಬರ್ತೂರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, “ಛೂ ಮಂತರ್” ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಆಗಮಿಸಿರುವ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ಮಾಪಕ ತರುಣ್ ಶಿವಪ್ಪ, ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಇದೇ ಸಮಯದಲ್ಲಿ ಬೇರೆ ಭಾಷೆಗಳ ಚಿತ್ರಗಳು ಬಿಡುಗಡೆಯಾಗಲಿದೆ. ಹಾಗಾಗಿ ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುತ್ತಿಲ್ಲ. ಮಂಡ್ಯದಂತಹ ಕನ್ನಡಿಗರೇ ಹೆಚ್ಚಿರುವ ಊರಿನಲ್ಲೂ ಚಿತ್ರಮಂದಿರ ಸಿಗದಿರುವುದು ತುಂಬಾ ಬೇಸರವಾಗಿದೆ. ಈ ಕುರಿತು ನಾವು ವಾಣಿಜ್ಯ ಮಂಡಳಿ ಮೊರೆ ಹೋಗಿದ್ದು, ನಮಗೆ ಸಾಕಷ್ಟು ಚಿತ್ರಮಂದಿರಗಳು ಸಿಗುವ ಭರವಸೆ ಇದೆ ಎಂದರು.

ಚಿತ್ರತಂಡದ ಸಹಕಾರದಿಂದ “ಛೂಮಂತರ್” ಚೆನ್ನಾಗಿ ಮೂಡಿಬಂದಿದೆ ಎಂದು ನಿರ್ದೇಶಕ ನವನೀತ್ ತಿಳಿಸಿದರು.

ಈ ಚಿತ್ರದಲ್ಲಿ ನಾನೊಬ್ಬನೇ ನಾಯಕನಲ್ಲ. ಇದರಲ್ಲಿ ಅಭಿನಯಿಸಿರುವ ಎಲ್ಲರೂ ನಾಯಕರೆ. ಒಟ್ಟಾರೆ ಇಡೀ ಚಿತ್ರತಂಡದ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ಎಲ್ಲರ ಮನ ತಲುಪಿದೆ. ಚಿತ್ರ ಗೆಲ್ಲುವ ಭರವಸೆ ಇದೆ. ಇಂದು ನಮ್ಮ‌ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಇಷ್ಟು ಜನ ಕಲಾವಿದರು ಬಂದಿರುವುದು ತುಂಬಾ ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ ಎಂದರು ನಾಯಕ ಶರಣ್.

ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ಮೇಘನಾ ಗಾಂವ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅವಿನಾಶ್ ಬಸತ್ಕೂರ್ ಸೇರಿದಂತೆ ಅನೇಕ ತಂತ್ರಜ್ಞರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್, ರಂಜನಿ ರಾಘವನ್, ನರಸಿಂಹ ಜಾಲಹಳ್ಳಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Tags: CHOOMANTARcinemajanuary 10pre-release eventsharan
SendShareTweet
Previous Post

(DHARWAD BANDH) ಬೀದಿ ಬದಿ ವ್ಯಾಪಾರಿ ಮೇಲೆ ಹೋರಾಟಗಾರರಿಂದ ದರ್ಪ!

Next Post

(Theertharup Tandeyavarige) ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್ ನಾಯಕಿ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
(Theertharup Tandeyavarige) 'ತೀರ್ಥರೂಪ ತಂದೆಯವರಿಗೆ' ಸಿನಿಮಾಗೆ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್ ನಾಯಕಿ

(Theertharup Tandeyavarige) 'ತೀರ್ಥರೂಪ ತಂದೆಯವರಿಗೆ' ಸಿನಿಮಾಗೆ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್ ನಾಯಕಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat