ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

(Tirupati stampede) ಮಹಿಳೆಯನ್ನು ರಕ್ಷಿಸಲು ಹೋಗಿದ್ದೇ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕಾರಣ

January 13, 2025
(Tirupati stampede) ಮಹಿಳೆಯನ್ನು ರಕ್ಷಿಸಲು ಹೋಗಿದ್ದೇ ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕಾರಣ
Share on WhatsappShare on FacebookShare on Twitter
ತಿರುಪತಿಯಲ್ಲಿ ಬುಧವಾರ ರಾತ್ರಿ ದೇವಸ್ಥಾನದ ಇತಿಹಾಸವೇ ಕಂಡರಿಯದ ಕಾಲ್ತುಳಿತ ಸಂಭವಿಸಿದೆ. ಘಟನೆಗೆ ದೇಶವೇ ಬೆಚ್ಚಿ ಬಿದ್ದಿದೆ. ಇದು ಹೇಗೆ ನಡೆಯಿತು, ಯಾಕೆ ನಡೆಯಿತು ಮತ್ತು ಯಾರು ಹೊಣೆಗಾರರು ಎಂಬ ಪ್ರಶ್ನೆಗಳು ಭಕ್ತರ ಮನಸ್ಸಿನಲ್ಲಿ ಮೂಡಿವೆ.

ತಿರುಮಲ ದೇವಸ್ಥಾನದಲ್ಲಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವುದಕ್ಕೆ ಜನರು ಸರತಿ ಸಾಲಿನಲ್ಲಿ ನಿಂತಿದ್ದಾಗ ಘಟನೆ ಸಂಭವಿಸಿದೆ. ಕಾಲ್ತುಳಿತದಲ್ಲಿ ಆರು ಭಕ್ತರು ಮೃತಪಟ್ಟಿದ್ದಾರೆ. ಅದಕ್ಕೆ ಕಾರಣ ಅಧಿಕಾರಿಗಳ ತಪ್ಪು ಗ್ರಹಿಕೆ ಎಂದೇ ಮೊದಲಾಗಿ ಹೇಳಬಹುದು. ಸಾಲಿನಲ್ಲಿ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು ಅವರನ್ನು ರಕ್ಷಿಸಲು ಗೇಟ್‌ ತೆರೆದಿದ್ದೇ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ 40 ಅಧಿಕ ಭಕ್ತರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈಕುಂಠ ದ್ವಾರದ ದರ್ಶನಕ್ಕೆ ಟೋಕನ್ ಪಡೆಯಲು 4,000ಕ್ಕೂ ಹೆಚ್ಚು ಭಕ್ತರು ಸಾಲುಗಟ್ಟಿ ನಿಂತಿದ್ದರಿಂದ ಭಾರಿ ಗೊಂದಲ ಮತ್ತು ಕೋಲಾಹಲ ಸೃಷ್ಟಿಸಿತು. ಗುರುವಾರ ಬೆಳಗ್ಗಿನಿಂದ ಟಿಕೆಟ್‌ ವಿತರಣೆಯಾಗಿದ್ದರೂ ಭಕ್ತರು ಬುಧವಾರದಿಂದಲೇ ಸಾಲಿನಲ್ಲಿ ನಿಂತಿದ್ದರು. ಜನದಟ್ಟಣೆ ಮತ್ತು ಆಡಳಿತ ಲೋಪವೇ ಕಾಲ್ತುಳಿತ ಉಂಟಾಗಲು ಮತ್ತು ಕನಿಷ್ಠ ಆರು ಜನರು ಮೃತಪಡಲು ಕಾರಣ.

ಬೈರಾಗಿ ಪಟ್ಟೆಡಾ ಪಾರ್ಕ್‌ನ ಟೋಕನ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿದ್ದವರೇ ನತದೃಷ್ಟರು. ಈ ಗುಂಪಿನಲ್ಲಿ ಮಲ್ಲಿಕಾ ಎಂಬುವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಒಂದು ಗೇಟ್‌ ಪೊಲೀಸರು ತೆರೆದಿದ್ದಾರೆ. ತಕ್ಷಣ ಅಲ್ಲಿದ್ದ ಉಳಿದ ಭಕ್ತರು ಗೇಟ್‌ ತೆರೆದಿರುವ ಲಾಭ ಪಡೆದು ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ಇದು ನೂಕುನುಗ್ಗಲು ಮತ್ತು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಸಿವೆ.

91 ಕೌಂಟರ್‌ಗಳು ಓಪನ್‌
ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ, ಗುರುವಾರ ಬೆಳಿಗ್ಗೆ ಪ್ರಾರಂಭವಾಗಬೇಕಿದ್ದಟೋಕನ್‌ಗಳ ವಿತರಣೆಗೆ 91 ಕೌಂಟರ್‌ಗಳನ್ನು ತೆರೆಯಲಾಗಿತ್ತು, ಅದಕ್ಕಾಗಿ ಸಾಲಿನಲ್ಲಿ ನಿಂತಿದ್ದವರು ನೂಕು ನುಗ್ಗಲು ಮಾಡಿದ್ದಾರೆ ಎಂದು ಹೇಳಿದ್ದಾರೆ.

“ಕಾಲ್ತುಳಿತದಲ್ಲಿ ಆರು ಭಕ್ತರು ಮೃತಪಟ್ಟಿದ್ದಾರೆ. 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ನಾವು ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸುತ್ತಿದ್ದೇವೆ. ಟಿಟಿಡಿಯ ಇತಿಹಾಸದಲ್ಲಿ ಇಂಥ ದುರ್ಘಟನೆ ಮೊದಲ ಬಾರಿ ಸಂಭವಿಸಿದೆ. ಈ ಬಗ್ಗೆ ತಿರುಪತಿಯ ಭಕ್ತರಲ್ಲಿ ಈ ಕುರಿತು ಕ್ಷಮೆ ಕೋರುವೆ. ನಾವು ತನಿಖೆ ನಡೆಸಿ ಗಂಭೀರ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಾಟೆಯ ಸಮಯದಲ್ಲಿ ಜನರು ಪರಸ್ಪರ ತಳ್ಳುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಜನಸಮೂಹ ನಿಯಂತ್ರಣ ಮಾಡಲು ಯತ್ನಿಸಿದರು. ಆದಾಗ್ಯೂ ಜನರ ಸಂಖ್ಯೆ ಹಚ್ಚಿದ್ದ ಕಾರಣ ನಿಭಾಯಿಸಲು ಕಷ್ಟವಾಯಿತು. ಕಾಲ್ತುಳಿತ ಸಂಭವಿಸಿದ ನಂತರ ಗಾಯಗೊಂಡ ಭಕ್ತರಿಗೆ ಪೊಲೀಸರು ತುರ್ತು ಚಿಕಿತ್ಸೆ ನೀಡುತ್ತಿರುವ ವೀಡಿಯೊಗಳು ವೈರಲ್‌ ಆಗಿವೆ. ಅಲ್ಲಿದ್ದವರು ತಕ್ಷಣ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ರಾಜ್ಯ ಆರೋಗ್ಯ ಸಚಿವರು ಇಂದು ತಿರುಪತಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಸಿಎಂ ಬೆಳಗ್ಗೆಯೇ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ.
ಕರ್ತವ್ಯ ಲೋಪದ ಆರೋಪ

“ಆಡಳಿತ ಲೋಪದಿಂದಾಗಿ ಘಟನೆ ಸಂಭವಿಸಿದೆ ಎಂದು ನಾವು ಅಂದುಕೊಂಡಿದ್ದೇವೆ. ಡಿಎಸ್ಪಿ ಒಂದು ಪ್ರದೇಶದಲ್ಲಿ ಗೇಟ್ ತೆರೆದ ತಕ್ಷಣ ಉಳಿದವರು ಅಲ್ಲಿಗೆ ಓಡಿಹೋದರು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಟಿಟಿಡಿ ಅಧ್ಯಕ್ಷ ಬಿ. ಆರ್‌ ನಾಯ್ಡು ಹೇಳಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. “ಟೋಕನ್‌ಗಳಿಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಕಾರಣ ಘಟನೆ ಸಂಭವಿಸಿರುವುದು ಬೇಸರದ ವಿಷಯ,ʼʼ ಎಂದು ಟ್ವೀಟ್‌ ಮಾಡಿದ್ದಾರೆ.

“ಸ್ಥಳಕ್ಕೆ ಹೋಗಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಿಸಲಾಗಿದೆ. ನಾನು ಕಾಲಕಾಲಕ್ಕೆ ಜಿಲ್ಲಾ ಮತ್ತು ಟಿಟಿಡಿ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇನೆ ಮತ್ತು ನಾನು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ” ಎಂದು ಸಿಎಂ ಟ್ವೀಟ್‌ ಮೂಲಕ ಹೇಳಿದ್ದಾರೆ.

ಟಿಕೆಟ್‌ ಇದ್ದವರಿಗೆ ಮಾತ್ರ ವೈಕುಂಠ ದ್ವಾರದ ಟೋಕನ್‌
ದರ್ಶನ ಟೋಕನ್ ಅಥವಾ ಟಿಕೆಟ್ ಹೊಂದಿರುವ ಭಕ್ತರಿಗೆ ಮಾತ್ರ ನಿಗದಿತ ಸಮಯದಲ್ಲಿ ಸರತಿ ಸಾಲಿನಲ್ಲಿ ನಿಲ್ಲಲು ಅವಕಾಶ ನೀಡಲಾಗುವುದು ಎಂದು ಟಿಟಿಡಿ ಮಾಹಿತಿ ನೀಡಿತ್ತು. ಆದರೂ ಹೆಚ್ಚಿನ ಸಂಖ್ಯೆಯಲ್ಲಿಜನ ನಿಂತಿದ್ದರು ಎನ್ನಲಾಗಿದೆ. ಸೀಮಿತ ವಸತಿ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಾಹಕ ಅಧಿಕಾರಿ (ಇಒ) ಜೆ ಶ್ಯಾಮಲಾ ರಾವ್ ಈ ನಿರ್ದಿಷ್ಟ ಟೋಕನ್‌ ನೀಡುವುದಾಗಿ ಹೇಳಿದ್ದರು.

ತಿರುಪತಿಯಲ್ಲಿ 1,200 ಮತ್ತು ತಿರುಮಲದಲ್ಲಿ 1,800 ಸೇರಿದಂತೆ ತಿರುಪತಿ ಮತ್ತು ತಿರುಮಲದಾದ್ಯಂತ ಸುಮಾರು 3,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ದೇವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಷ್ಟೊಂದು ಭಕ್ತರು ಏಕಾಏಕಿ ಬಂದಿದ್ದು ಯಾಕೆ?

ಜನವರಿ 10ರಿಂದ 19ರವರೆಗೆ ತಿರುಮಲ ಶ್ರೀವಾರಿ ಆಲಯಂನಲ್ಲಿ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಟಿಟಿಡಿ ಘೋಷಿಸಿದ ಕಾರ್ಯಕ್ರಮದ ಪ್ರಕಾರ, ಜನವರಿ 10 ರಿಂದ 19 ರವರೆಗೆ 10 ದಿನಗಳ ಕಾಲ ವೈಕುಂಠ ದ್ವಾರಗಳನ್ನು ತೆರೆದಿಡಲಾಗುತ್ತದೆ. ಬೆಳಗ್ಗೆ 8 ಗಂಟೆಗೆ ಸರ್ವದರ್ಶನ ಆರಂಭವಾಗಲಿದೆ. ಜನವರಿ 10ರಂದು ವೈಕುಂಠ ಏಕಾದಶಿಯಂದು ಬೆಳಿಗ್ಗೆ 9 ರಿಂದ 11 ರವರೆಗೆ ದೇವಾಲಯದ ನಾಲ್ಕು ಬೀದಿಗಳಲ್ಲಿ ಚಿನ್ನದ ರಥೋತ್ಸವ ನಡೆಯಲಿದೆ. ಜನವರಿ 11 ರಂದು ವೈಕುಂಠ ದ್ವಾದಶಿಯಂದು ಬೆಳಿಗ್ಗೆ 5.30 ರಿಂದ 6.30 ರವರೆಗೆ ಚಕ್ರಸ್ನಾನ ನಡೆಯಲಿದೆ. ಉತ್ಸವ ವೀಕ್ಷಿಸಲು ಭಕ್ತರು ಟೋಕನ್ ಗಳಿಗಾಗಿ ತಿರುಪತಿಗೆ ಬಂದಿದ್ದರು.

Tags: GodPROTECTTirupati StampedeWomen
SendShareTweet
Previous Post

(Theertharup Tandeyavarige) ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್ ನಾಯಕಿ

Next Post

(Bengalore Rowdies) ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಗಳ ದಾಂಧಲೆ!!

Related Posts

74 ವರ್ಷದ ವ್ಯಕ್ತಿಯ ಅದ್ದೂರಿ ವಿವಾಹ | 1.5 ಕೋಟಿ ರೂ. ಖರ್ಚು, ಫೋಟೋಗ್ರಾಫರ್‌ಗೆ ಹಣ ನೀಡದೆ ಪರಾರಿ!
ದೇಶ

74 ವರ್ಷದ ವ್ಯಕ್ತಿಯ ಅದ್ದೂರಿ ವಿವಾಹ | 1.5 ಕೋಟಿ ರೂ. ಖರ್ಚು, ಫೋಟೋಗ್ರಾಫರ್‌ಗೆ ಹಣ ನೀಡದೆ ಪರಾರಿ!

ರೀಲ್ಸ್‌ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ ; ವಿಡಿಯೋ ವೈರಲ್‌
ದೇಶ

ರೀಲ್ಸ್‌ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ ; ವಿಡಿಯೋ ವೈರಲ್‌

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 26 ಲಕ್ಷ ದೀಪಗಳಿಂದ ಹೊಸ ವಿಶ್ವದಾಖಲೆಗೆ ಸಜ್ಜಾದ ಸರಯೂ ತಟ!
ದೇಶ

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 26 ಲಕ್ಷ ದೀಪಗಳಿಂದ ಹೊಸ ವಿಶ್ವದಾಖಲೆಗೆ ಸಜ್ಜಾದ ಸರಯೂ ತಟ!

ದೀಪದ ಮೇಲೆ ಹಣ ವ್ಯರ್ಥ ಮಾಡಬೇಡಿ ಎಂದ ಅಖಿಲೇಶ್ ಯಾದವ್: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ
ದೇಶ

ದೀಪದ ಮೇಲೆ ಹಣ ವ್ಯರ್ಥ ಮಾಡಬೇಡಿ ಎಂದ ಅಖಿಲೇಶ್ ಯಾದವ್: ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ

ನಾಮಪತ್ರ ಸಲ್ಲಿಸುವ ವೇಳೆ ಅಪ್ಪನಿಂದ ಬಂತು ಫೋನ್ ಕರೆ: ವಾಪಸ್ ಬಂದ ಕೇಂದ್ರದ ಮಾಜಿ ಸಚಿವನ ಪುತ್ರ!
ದೇಶ

ನಾಮಪತ್ರ ಸಲ್ಲಿಸುವ ವೇಳೆ ಅಪ್ಪನಿಂದ ಬಂತು ಫೋನ್ ಕರೆ: ವಾಪಸ್ ಬಂದ ಕೇಂದ್ರದ ಮಾಜಿ ಸಚಿವನ ಪುತ್ರ!

ನಾಸಿಕ್‌ | ರೈಲಿನಿಂದ ಬಿದ್ದು ಇಬ್ಬರು ಸಾವು , ಒಬ್ಬನಿಗೆ ಗಂಭೀರ ಗಾಯ
ದೇಶ

ನಾಸಿಕ್‌ | ರೈಲಿನಿಂದ ಬಿದ್ದು ಇಬ್ಬರು ಸಾವು , ಒಬ್ಬನಿಗೆ ಗಂಭೀರ ಗಾಯ

Next Post
(Bengalore Rowdies) ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಗಳ ದಾಂಧಲೆ!!

(Bengalore Rowdies) ಬೆಂಗಳೂರಿನಲ್ಲಿ ಮತ್ತೆ ಪುಡಿರೌಡಿಗಳ ದಾಂಧಲೆ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat