ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

(Tirupati tragedy) ತಿರುಪತಿಯಲ್ಲಿ ಕಾಲ್ತುಳಿತ; ಮೃತರಲ್ಲಿ ಕರ್ನಾಟಕದವರು ಇಲ್ಲ!

January 13, 2025
(Tirupati tragedy) ತಿರುಪತಿಯಲ್ಲಿ ಕಾಲ್ತುಳಿತ; ಮೃತರಲ್ಲಿ ಕರ್ನಾಟಕದವರು ಇಲ್ಲ!
Share on WhatsappShare on FacebookShare on Twitter

ತಿರುಪತಿಯಲ್ಲಿ ಬುಧವಾರ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ (Tirupati tragedy) ಕರ್ನಾಟಕದವರು ಇಲ್ಲ ಎಂಬುದಾಗಿ ಮಾಹಿತಿ ಬಂದಿದೆ. ಆರಂಭದಲ್ಲಿ ಬಳ್ಳಾರಿಯ (Bellary)ಮಹಿಳೆಯೊಬ್ಬರು ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಇಲ್ಲ
ತಿರುಪತಿಯ ಬೈರಾಗಿಪಟ್ಟೇಡಾದಲ್ಲಿ ವೈಕುಂಠ ದರ್ಶನದ ಟೋಕನ್ ನೀಡಲು ಸಿದ್ಧಪಡಿಸಿದ್ದ ಕೌಂಟರ್‌ನಲ್ಲಿ ಕಾಲ್ತುಳಿತಕ್ಕೆ(stampede) ಆರು ಜನರು ಮೃತಪಟ್ಟಿದಾರೆ. ಇನ್ನೂ 44 ಜನರು ಗಾಯಗೊಂಡಿದ್ದಾರೆ ಎಂದು ಗುರುವಾರ ಮೂಲಗಳು ತಿಳಸಿವೆ. ಘಟನೆಯಿಂದ ತಿರುಪತಿ (Tirupati) ನಗರವೇ ಬೆಚ್ಚಿಬಿದ್ದಿದೆ. ಇಂತಹ ದುರಂತ ಘಟನೆ ನಡೆದಿರುವುದು ಇದೇ ಮೊದಲು ಎಂದು ಹೇಳಲಾಗಿದೆ.

ಮೃತಪಟ್ಟವರ ವಿವರ ಇಲ್ಲಿದೆ

  1. ಲಾವಣ್ಯಸ್ವಾತಿ, ತತಿಚೆಟ್ಲಪಲೆಮ್, ವಿಶಾಖಪಟ್ಟಣಂ
  2. ಶಾಂತಿ, ಕಂಚರಪಲೆಮ್, ವಿಶಾಖಪಟ್ಟಣಂ
  3. ಬಾಬು ನಾಯ್ಡು ರಾಮಚಂದ್ರಪುರಂ (ವೈಜಾಗ್)
  4. ರಜನಿ ಮಡ್ಡಿಲಪಲೆಮ್, ವಿಶಾಖಪಟ್ಟಣಂ
  5. ನಿರ್ಮಲಾ, ಪೊಲ್ಲಾಚಿ ತಮಿಳುನಾಡು
  6. ಮಲ್ಲಿಕಾ, ಸೇಲಂ, ಮೆಟ್ಟೂರು, ತಮಿಳುನಾಡು
    ನಿರ್ಮಲಾ ಮತ್ತು ರಜನಿ ಅವರ ಮೃತದೇಹಗಳನ್ನು ತಿರುಪತಿಯ ಎಸ್ ವಿಐಎಂಎಸ್ (SVIMS)ಆಸ್ಪತ್ರೆಯಲ್ಲಿ ಇಡಲಾಗಿದೆ. ಉಳಿದ ನಾಲ್ವರ ಶವಗಳನ್ನು (corpse)ತಿರುಪತಿ ರುಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಟಿಕೆಟ್ ಗಾಗಿ ಕಾಲ್ತುಳಿತದಲ್ಲಿ ಗಾಯಗೊಂಡವರಲ್ಲಿ 31 ಮಂದಿ ರುಯಾ ಆಸ್ಪತ್ರೆಯಲ್ಲಿ ಮತ್ತು 13 ಮಂದಿ ಎಸ್ ವಿಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ (Treatment)ಪಡೆಯುತ್ತಿದ್ದಾರೆ.
    ಉಸಿರಾಟದ ಸಮಸ್ಯೆಯಿಂದ ಸಾವು(Death)
    ಮೇ 10, 11 ಮತ್ತು 12 ರ ಮೂರು ದಿನಗಳ ಕಾಲ ತಿರುಮಲದಲ್ಲಿ ವೈಕುಂಠ ದರ್ಶನದ ಮೂರು ದಿನಗಳ ಸರ್ವದರ್ಶನಂ ಟೋಕನ್‌ಗಳನ್ನು ನೀಡಲು ಟಿಟಿಡಿ ತಿರುಪತಿಯ ಎಂಟು ಸ್ಥಳಗಳಲ್ಲಿ 90 ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಉಸಿರುಗಟ್ಟಿದ್ದೇ ಘಟನೆ ಮೂಲ ಕಾರಣ. ತಿರುಪತಿಯ ವಿಷ್ಣು ನಿವಾಸ್, ಬೈರಾಗಿಪಟ್ಟಡ ಮತ್ತು ಭೂದೇವಿ ಕಾಂಪ್ಲೆಕ್ಸ್‌ನಲ್ಲಿ ಬುಧವಾರ (Wednsday) ರಾತ್ರಿ ಕಾಲ್ತುಳಿತ ಸಂಭವಿಸಿದೆ. ಬೈರಾಗಿಪಟ್ಟೇಡಾದಲ್ಲಿನಡೆದ ಘಟನೆಯಲ್ಲಿಯೇ ಹೆಚ್ಚಿನ ಜೀವ ಹಾನಿಯಾಗಿದೆ.
    ಗುರುವಾರ ಬೆಳಿಗ್ಗೆ 5 ಗಂಟೆಯಿಂದ ಟೋಕನ್‌ (token)ವಿತರಣೆಗೆ ಸಮಯ ನಿಗದಿಯಾಗಿತ್ತು. ಹೀಗಾಗಿ ಬುಧವಾರ ಮಧ್ಯಾಹ್ನದಿಂದ ಹೆಚ್ಚಿನ ಸಂಖ್ಯೆಯ ಜನರು ಕೌಂಟರ್‌ಗಳಿಗೆ ಬಂದಿದ್ದರು. ಪೊಲೀಸರು ಅವರನ್ನು ಹೊರಗೆ ರಸ್ತೆಯಲ್ಲಿ ಸರತಿ ಸಾಲಿನಲ್ಲಿ ಪ್ರವೇಶಿಸದಂತೆ ತಡೆದರು ಮತ್ತು ನಂತರ ರಾತ್ರಿ 9 ಗಂಟೆ ಸುಮಾರಿಗೆ ಕಾಲ್ತುಳಿತ ಉಂಟಾಯಿತು.
    ಇನ್ನೇನು ಆಯಿತು?
  7. ತಿರುಪತಿ ರೈಲ್ವೆ ನಿಲ್ದಾಣದ ಮುಂಭಾಗದ ವಿಷ್ಣು ನಿವಾಸದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕೆಲವರು ಗಾಯಗೊಂಡಿದ್ದಾರೆ.
  8. ಬೈರಾಗಿಪಟ್ಟೇಡ ಪ್ರದೇಶದ ರಾಮಾನಾಯ್ಡು ಶಾಲೆಯಲ್ಲಿ ಸ್ಥಾಪಿಸಲಾದ ಕೌಂಟರ್‌ಗಳಲ್ಲಿ ಗೇಟ್ ತೆರೆಯುವಾಗ ಉಂಟಾದ ಗಲಾಟೆಯಲ್ಲಿ ಸುಮಾರು ಒಂಬತ್ತು ಭಕ್ತರು ಉಸಿರುಗಟ್ಟಿ ತೀವ್ರವಾಗಿ ಅಸ್ವಸ್ಥರಾದರು.
  9. ಅಲಿಪಿರಿಯ ಭೂದೇವಿ ಕಾಂಪ್ಲೆಕ್ಸ್‌ನಲ್ಲಿ ಕೆಲವು ಭಕ್ತರು ಜಗಳವಾಡಿಕೊಂಡಿದ್ದಾರೆ ಮತ್ತು ಗಂಭೀರ ಗಾಯಗೊಂಡರು.
    ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿರುವವರ ವಿವರಗಳನ್ನು ಆಸ್ಪತ್ರೆಯ ಮೂಲಗಳು ಇನ್ನೂ ಬಹಿರಂಗಪಡಿಸಿಲ್ಲ.
    ವೈದ್ಯಕೀಯ ಸೇವೆ ವಿಳಂಬ
    ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಸಿಪಿಆರ್ ನಡೆಸಿದ ಟಿಟಿಡಿ ಭದ್ರತಾ ಸಿಬ್ಬಂದಿ ರಾತ್ರಿ 9.30 ರ ಸುಮಾರಿಗೆ ರುಯಾ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ವೈದ್ಯರುಗಳು ಕರ್ತವ್ಯ ಬದಲಾಯಿಸುವ ಸಮಯವಾಗಿತ್ತು. ವೈದ್ಯರು ಕರ್ತವ್ಯಕ್ಕೆ ಹಾಜರಾಗಲು ವಿಳಂಬವಾಗಿದ್ದರಿಂದ ಹೆಚ್ಚಿನ ಅನಾಹುತ ನಡೆದಿದೆ.
    ಗುಪ್ತಚರ ವೈಫಲ್ಯ: ಟಿಟಿಡಿ ಅಧ್ಯಕ್ಷ
    ಈ ಘಟನೆ ನಡೆದಿರುವುದು ತುಂಬಾ ದುಃಖಕರ. ಟಿಟಿಡಿ ಅಧ್ಯಕ್ಷ ಬಿ. ಆರ್‌ ನಾಯ್ಡು (B.R.Naidu)ಬುಧವಾರ ರಾತ್ರಿ ತಿರುಪತಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿಯಾದರು. ಅಲ್ಲಿ ಅವರು ಗುಪ್ತಚರ ವಿಭಾಗದ ವೈಫಲ್ಯ ಕಂಡು ಬಂದಿದೆ ಎಂದು ಆರೋಪಿಸಿದರು.
Tags: B. R NaiduBellaryDeathstampedeTirupati tragedy
SendShareTweet
Previous Post

(Transport Department ) ಬೆಂಗಳೂರು ಮಂದಿಗೆ ಮತ್ತೊಂದು ಶಾಕ್ ನೀಡಿದ ಸಾರಿಗೆ ಇಲಾಖೆ!

Next Post

(California shocked by wildfires ) ಕಾಡ್ಗಿಚ್ಚಿಗೆ ಬೆಚ್ಚಿಬಿದ್ದ ಕ್ಯಾಲಿಫೋರ್ನಿಯಾ: ಹಾಲಿವುಡ್ ತಾರೆಯರಿಗೆ ತಟ್ಟಿದ ಬಿಸಿ, ತುರ್ತು ಪರಿಸ್ಥಿತಿ ಘೋಷಣೆ ಲಾಸ್ ಏಂಜಲೀಸ್:

Related Posts

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!
ದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
(California shocked by wildfires ) ಕಾಡ್ಗಿಚ್ಚಿಗೆ ಬೆಚ್ಚಿಬಿದ್ದ ಕ್ಯಾಲಿಫೋರ್ನಿಯಾ: ಹಾಲಿವುಡ್ ತಾರೆಯರಿಗೆ ತಟ್ಟಿದ ಬಿಸಿ, ತುರ್ತು ಪರಿಸ್ಥಿತಿ ಘೋಷಣೆ ಲಾಸ್ ಏಂಜಲೀಸ್:

(California shocked by wildfires ) ಕಾಡ್ಗಿಚ್ಚಿಗೆ ಬೆಚ್ಚಿಬಿದ್ದ ಕ್ಯಾಲಿಫೋರ್ನಿಯಾ: ಹಾಲಿವುಡ್ ತಾರೆಯರಿಗೆ ತಟ್ಟಿದ ಬಿಸಿ, ತುರ್ತು ಪರಿಸ್ಥಿತಿ ಘೋಷಣೆ ಲಾಸ್ ಏಂಜಲೀಸ್:

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat