ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

(Kumbh Mela)ಕುಂಭಮೇಳದಲ್ಲಿ ಆ್ಯಪಲ್ ಸಂಸ್ಥಾಪಕ ಸ್ಟೀವ್ ಜಾಬ್ಸ್‌ ಪತ್ನಿಯಿಂದ ವ್ರತ!

January 13, 2025
(Kumbh Mela)ಕುಂಭಮೇಳದಲ್ಲಿ ಆ್ಯಪಲ್ ಸಂಸ್ಥಾಪಕ ಸ್ಟೀವ್ ಜಾಬ್ಸ್‌ ಪತ್ನಿಯಿಂದ ವ್ರತ!
Share on WhatsappShare on FacebookShare on Twitter
ಕಲ್ಪವಾಸ್ ವ್ರತ ಕೈಗೊಳ್ಳಲಿರುವ ಲಾರೀನ್ ಪೋವೆಲ್ ಜಾಬ್ಸ್‌

ಆತ್ಮಶುದ್ಧಿಗಾಗಿ ಭಾರತಕ್ಕೆ ಬಂದ ವಿಶ್ವದ ಶ್ರೀಮಂತ ಮಹಿಳೆ

ಪ್ರಯಾಗ್‌ರಾಜ್: ಇದೇ 13ರಿಂದ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ (kumba mela) ಆರಂಭವಾಗಲಿದ್ದು, ವಿಶ್ವದ ಮೂಲೆ ಮೂಲೆಗಳಿಂದಲೂ ಲಕ್ಷಾಂತರ ಯಾತ್ರಾರ್ಥಿಗಳು ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಳ್ಳುವವರಿದ್ದಾರೆ. ವಿಶೇಷವೆಂದರೆ ಈ ಬಾರಿಯ ಮಹಾಕುಂಭದಲ್ಲಿ ಅಮೆರಿಕದ ಆ್ಯಪಲ್ ಕಂಪನಿಯ ಸಹಸ್ಥಾಪಕ ಮತ್ತು ಮಾಜಿ ಸಿಇಒ ಆಗಿದ್ದ ಸ್ಟೀವ್ ಜಾಬ್ಸ್‌(Steve Jobs) ಅವರ ಪತ್ನಿ, ಜಗತ್ತಿನ ಶ್ರೀಮತ ಮಹಿಳೆಯರ ಪೈಕಿ ಒಬ್ಬರಾದ ಲಾರೀನ್ ಪೋವೆಲ್ ಜಾಬ್ಸ್‌ (Lauren Powell Jobs) ಭಾಗಿಯಾಗಿ ವ್ರತಾಚರಣೆ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಲಾರೀನ್ ಇದೇ 13ರಂದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ(prayagraj) ಆಗಮಿಸಿ ನಿರಂಜನಿ ಅಖಾಡದ ಮಹಾಮಂಡಲೇಶ್ವರರಾದ ಸ್ವಾಮಿ ಕೈಲಾಸಾನಂದ ಅವರ ನೇತೃತ್ವದ ತಂಡದಲ್ಲಿದ್ದುಕೊಂಡು ಕಲ್ಪವಾಸ್ ವ್ರತ ಕೈಗೊಳ್ಳಲಿದ್ದಾರೆ .

ಕಲ್ಪವಾಸೀಸ್ ಏನು ಮಾಡುತ್ತಾರೆ?
ಮಹಾಭಾರತ ಮತ್ತು ರಾಮಚರಿತಮಾನಸದಲ್ಲಿ ತಿಳಿಸಿರುವಂತೆ, ಈ ಹಿಂದೂ ಸಂಪ್ರದಾಯವು ಸ್ವಯಂ ಶುದ್ಧೀಕರಣ ಮತ್ತು ಗಾಢವಾದ ಆಧ್ಯಾತ್ಮಿಕ ಶಿಸ್ತು ಒಳಗೊಂಡಿರುತ್ತದೆ. ಶರೀರ ಮತ್ತು ಮನಸ್ಸನ್ನು ಶುದ್ಧೀಕರಿಸಿ ಅಧ್ಯಾತ್ಮ ಜ್ಞಾನವನ್ನು ಗಳಿಸಲು ಕೈಗೊಳ್ಳುವ ವ್ರತ ಇದಾಗಿದೆ. ಪುಷ್ಯ ಪೂರ್ಣಿಮೆಯಿಂದ ಆರಂಭವಾಗಿ ಮಾಘ ಪೂರ್ಣಿಮೆಯವರೆಗೆ 1 ತಿಂಗಳ ಕಾಲ ಈ ವ್ರತ ಮಾಡಲಾಗುತ್ತದೆ. ಇದನ್ನು ಕೈಗೊಳ್ಳುವವರನ್ನು ‘ಕಲ್ಪವಾಸೀಸ್’ ಎಂದು ಕರೆಯುತ್ತಾರೆ. ಒಂದು ತಿಂಗಳ ವ್ರತದ ಅವಧಿಯಲ್ಲಿ ಕಲ್ಪವಾಸಿಗಳು ಆತ್ಮಾವಲೋಕನ ಮಾಡಿಕೊಂಡು, ಆಧ್ಯಾತ್ಮಿಕ ಶುದ್ಧಿಯನ್ನು ಮಾಡಿಕೊಳ್ಳುತ್ತಾರೆ. ಇವರು ತಮ್ಮ ಎಲ್ಲ ಲೌಕಿಕ ಭೋಗಗಳನ್ನು ತ್ಯಜಿಸಿ, ಸಂಗಮಕ್ಕೆ ಆಗಮಿಸಿ, ಅದರ ದಡದಲ್ಲೇ ಟೆಂಟ್ ಹಾಕಿಕೊಂಡು ತಂಗುತ್ತಾರೆ. ಪ್ರತಿ ದಿನ ಸಂಗಮಕ್ಕೆ ಬಂದು ಪವಿತ್ರ ಗಂಗೆಯಲ್ಲಿ ಪುಣ್ಯಸ್ನಾನ ಮಾಡುತ್ತಾರೆ. ಈ ಮೂಲಕ ತಾವು ಬದುಕಿನಲ್ಲಿ ಮಾಡಿದ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಎಂಬುದು ಪ್ರತೀತಿ. ಸ್ನಾನದ ಬಳಿಕ ಕುಂಭಮೇಳಕ್ಕೆ ಆಗಮಿಸಿರುವ ವಿವಿಧ ಸಾಧು, ಸಂತರ ಶಿಬಿರಗಳಿಗೆ ಭೇಟಿ ನೀಡಿ, ದಿನಪೂರ್ತಿ ಅಲ್ಲಿ ನಡೆಯುವ ಭಜನೆ, ಕೀರ್ತನೆಗಳನ್ನು ಆಲಿಸುತ್ತಾ ಭಾವಪರವಶರಾಗುತ್ತಾರೆ.

ಯಾರಿವರು ಲಾರೀನ್ ಪೋವೆಲ್?
1.28 ಲಕ್ಷ ಕೋಟಿ ರೂ. ನಿವ್ವಳ ಸಂಪತ್ತು ಹೊಂದಿರುವ ಲಾರೀನ್ ಪೋವೆಲ್ (Lauren Powell) ಅವರು ಜಗತ್ತಿನ ಅತ್ಯಂತ ಶ್ರೀಮಂತ ಮಹಿಳೆಯರ ಪೈಕಿ ಒಬ್ಬರು. 2011ರಲ್ಲಿ ನಿಧನರಾದ ಪತಿ ಸ್ಟೀವ್ ಜಾಬ್ಸ್‌ ಅವರು ಆ್ಯಪಲ್ ಕಂಪನಿಯಲ್ಲಿ ಹೊಂದಿದ್ದ ಷೇರುಗಳೂ ಈ ಸಂಪತ್ತಿನಲ್ಲಿ ಸೇರಿವೆ.

Tags: kumba melaLauren Powell JobspRAYAGRAJSteve Jobs
SendShareTweet
Previous Post

(Vaikuntha Ekadashi-2025)ವೈಕುಂಠ ಏಕಾದಶಿ ಮಹತ್ವವೇನು ಗೊತ್ತಾ?

Next Post

(Maternal Death case )ಬಾಣಂತಿಯರ ಸಾವಿಗೆ ವೈದ್ಯರೇ ಕಾರಣ: ಶಾಸಕಿ

Related Posts

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ
ವಿದೇಶ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!
ದೇಶ

ಸಾಲ ಕೊಟ್ಟಿದ್ದ ಚಿನ್ನ, ನಗದು ಮರಳಿ ಕೇಳಿದ ವೃದ್ಧೆಯನ್ನು ಕೊಂದೇ ಬಿಟ್ಟ ಮನೆಗೆಲಸದಾಕೆ!

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!
ವಿದೇಶ

ಇರಾನ್ ಮೇಲೆ ಭೂಸೇನೆ ದಾಳಿ ಭೀತಿ : ಹೊರ್ಮುಜ್ ಜಲಸಂಧಿ ವಶಕ್ಕೆ ಅಮೆರಿಕ ಸಜ್ಜು!

Next Post
(Maternal Death case )ಬಾಣಂತಿಯರ ಸಾವಿಗೆ ವೈದ್ಯರೇ ಕಾರಣ: ಶಾಸಕಿ

(Maternal Death case )ಬಾಣಂತಿಯರ ಸಾವಿಗೆ ವೈದ್ಯರೇ ಕಾರಣ: ಶಾಸಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ – ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ವಾಯುಪಡೆ ಶಾಲೆಯಲ್ಲಿ 26 ಹುದ್ದೆಗಳ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat