ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

PM Modi ನಾನು ಮನುಷ್ಯ; ದೇವರಲ್ಲ; ನನ್ನಿಂದಲೂ ತಪ್ಪಾಗುತ್ತದೆ ಎಂದ ಮೋದಿ

January 11, 2025
US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ
Share on WhatsappShare on FacebookShare on Twitter

ಪ್ರಧಾನಿ ನರೇಂದ್ರ ಮೋದಿ ಪಾಡ್‌ಕಾಸ್ಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಸ್ಟಾಕ್‌ ಮಾರ್ಕೆಂಟಿಂಗ್‌ (Stock Marketing) ಬ್ರೋಕಿಂಗ್‌ ಸಂಸ್ಥೆ ‘ಝೆರೋದಾ’ (zerodha) ಸಹ ಸಂಸ್ಥಾಪಕ ನಿಖಿಲ್ ಕಾಮತ್‌(Nikhil Kamat) ನಡೆಸಿಕೊಟ್ಟಿರುವ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ ಮೋದಿ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ ಕೆಲವೊಂದು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಭಾಷಣೆಯ ವೇಳೆಯಲ್ಲಿ ಗುಜರಾತ್(Gujarat) ಮುಖ್ಯಮಂತ್ರಿಯಾಗಿದ್ದ ಸಂದರ್ಭದ ಕುರಿತು ಪ್ರಧಾನಿ ಮೋದಿ ಮೆಲುಕು ಹಾಕಿದ್ದಾರೆ.

ಪಾಡ್‌ಕಾಸ್ಟ್‌ನಲ್ಲಿ ಅವರು ತಾವು ದೇವರಲ್ಲ, ಮಾನವ ಎಂದು ಹೇಳಿಕೊಂಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಮೋದಿ ಅವರು ʼʼತಾವು ದೇವರು ಕಳುಹಿಸಿದ ವ್ಯಕ್ತಿ, ಜೈವಿಕ ಮಾನವ ಅಲ್ಲ,ʼʼ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ನಿಖಿಲ್ ಕಾಮತ್ ಅವರು ಬಿಡುಗಡೆ ಮಾಡಿರುವ ಟ್ರೈಲರ್‌(Trailer) ನಲ್ಲಿ ಕೆಲವೊಂದು ಅಂಶಗಳನ್ನು ಬಹಿರಂಗಗೊಂಡಿದೆ. ತಾವು ಗುಜರಾತ್ ಮುಖ್ಯಮಂತ್ರಿಯಾಗಿ ಮಾಡಿದ ಭಾಷಣದಲ್ಲಿ ಕೆಲವೊಂದು ತಪ್ಪುಗಳು ಆಗಿವೆ. ನಾನು ಕೂಡ ಕೆಲವು ತಪ್ಪುಗಳನ್ನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

“ನಾನು ಕೂಡ ಮನುಷ್ಯ, ದೇವರಲ್ಲ” ಎಂದು ಪ್ರಧಾನಿ ಟ್ರೈಲರ್‌ನಲ್ಲಿ ಹೇಳಿರುವುದು ಹೆಚ್ಚು ಗಮನ ಸೆಳೆದಿದೆ.
ಉತ್ತಮ ವ್ಯಕ್ತಿತ್ವ ಹೊಂದಿರುವ ಜನರು ರಾಜಕೀಯಕ್ಕೆ ಪ್ರವೇಶಿಸಬೇಕೆಂದು ಪ್ರಧಾನಿ ಅಲ್ಲಿ ಪ್ರತಿಪಾದಿಸಿದ್ದಾರೆ. ಎಲ್ಲರೂ ಮಹತ್ವಾಕಾಂಕ್ಷೆಯೊಂದಿಗೆ ಅಲ್ಲ, ಧ್ಯೇಯದೊಂದಿಗೆ ಬರಬೇಕು ಎಂದು ಒತ್ತಿ ಹೇಳಿದ್ದಾರೆ.

ಎಕ್ಸ್ ನಲ್ಲಿ ಟ್ರೈಲರ್ ಅನ್ನು ಹಂಚಿಕೊಂಡ ಮೋದಿ, “ನಿಮಗಾಗಿ ಇದನ್ನು ನಿರ್ಮಿಸಿದ್ದು ನಾವು ಆನಂದಿಸಿದಷ್ಟೇ ನೀವೆಲ್ಲರೂ ಖುಷಿ ಪಡುತ್ತೀರಿ ಎಂದು ನಾನು ಭಾವಿಸುತ್ತೇನೆ!” ಎಂದು ಹೇಳಿದ್ದಾರೆ.

Tags: GujaratNikhil KamatPM ModiStock MarketingTrailer
SendShareTweet
Previous Post

Work on Sunday too: ಭಾನುವಾರವೂ ಕೆಲಸ: ಎಲ್ ಆಂಡ್ ಟಿ ಮುಖ್ಯಸ್ಥರ ಹೇಳಿಕೆಗೆ “ಜ್ವಾಲಾ”ಮುಖಿ, ದೀಪಿಕಾ “ಕಿಡಿ”!

Next Post

Yuzvendra Chahal divorce case: ವಿಚ್ಛೇಧನ ವದಂತಿ ಬಗ್ಗೆ ಮೌನ ಮುರಿದ ಕ್ರಿಕೆಟರ್‌ ಯಜ್ವೇಂದ್ರ ಚಹಲ್‌

Related Posts

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ
ದೇಶ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ
ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ
ದೇಶ

ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!
ದೇಶ

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು
ರಾಜಕೀಯ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

Next Post
Yuzvendra Chahal divorce case: ವಿಚ್ಛೇಧನ ವದಂತಿ ಬಗ್ಗೆ ಮೌನ ಮುರಿದ ಕ್ರಿಕೆಟರ್‌ ಯಜ್ವೇಂದ್ರ ಚಹಲ್‌

Yuzvendra Chahal divorce case: ವಿಚ್ಛೇಧನ ವದಂತಿ ಬಗ್ಗೆ ಮೌನ ಮುರಿದ ಕ್ರಿಕೆಟರ್‌ ಯಜ್ವೇಂದ್ರ ಚಹಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat