ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಮಾರ್ಚ್ 23ರಿಂದ ಐಪಿಎಲ್ ಪ್ರಾರಂಭ; ಎಲ್ಲೆಲ್ಲಿ ನಡೆಯಲಿವೆ ಪಂದ್ಯಗಳು?

January 15, 2025
IPL 2025: ಮಾರ್ಚ್ 23ರಿಂದ ಐಪಿಎಲ್ ಪ್ರಾರಂಭ; ಎಲ್ಲೆಲ್ಲಿ ನಡೆಯಲಿವೆ ಪಂದ್ಯಗಳು?
Share on WhatsappShare on FacebookShare on Twitter

ಮುಂಬೈ: 18ನೇ ಆವೃತ್ತಿಯ ಐಪಿಎಲ್ (IPL 2025) ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಿಂದ ಮೆಗಾ ಟೂರ್ನಿ ಅಧಿಕೃತವಾಗಿ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಬಹಿರಂಗಪಡಿಸಿದ್ದಾರೆ. ಹಾಗಿದ್ದರೆ ಫೈನಲ್, ಕ್ವಾಲಿಫೈಯರ್​, ಎಲಿಮಿನೇಟರ್​ ಪಂದ್ಯಗಳು ಎಲ್ಲಿ ನಡೆಯಲಿವೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಆದರೆ, ಪೂರ್ಣ ವೇಳಾಪಟ್ಟಿ ಯಾವಾಗ ಘೋಷಿಸಲಾಗುವುದು, ಆರಂಭಿಕ ಪಂದ್ಯ ಎಲ್ಲಿ ನಡೆಯಲಿದೆ ಎನ್ನುವುದರ ಕುರಿತು ರಾಜೀವ್ ಶುಕ್ಲಾ ಯಾವುದೇ ಮಾಹಿತಿ ನೀಡಲಿಲ್ಲ ಹೀಗಾಗಿ ಅಭಿಮಾನಿಗಳು ಇನ್ನಷ್ಟು ದಿನಕಾಯಬೇಕಾಗಿದೆ.

ಈ ಹಿಂದೆ ಅನುಸರಿಸಿದ ನಿಯಮಗಳ ಪ್ರಕಾರವಾದರೆ. ಕಳೆದ ಸೀಸನ್​​ನಲ್ಲಿ ಚಾಂಪಿಯನ್​ ಆದ ತಂಡದ ತವರು ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ. ಅಂದರೆ ಕೋಲ್ಕತಾ ನೈಟ್ ರೈಡರ್ಸ್(Kolkata Knight Riders) ಪ್ರಶಸ್ತಿ ಗೆದ್ದಿರುವ ಕಾರಣ, ಉದ್ಘಾಟನಾ ಪಂದ್ಯ ಕೋಲ್ಕೊತಾದ ಈಡನ್ ಗಾರ್ಡನ್ಸ್​​ನಲ್ಲಿ ನಡೆಯುವ ಸಾಧ್ಯತೆ ಇದೆ.

ಐಪಿಎಲ್ ಫೈನಲ್ ಮೇ 25 ರಂದು ಆರಂಭವಾಗುವ ಸಾಧ್ಯತೆಗಳಿವೆ. ಕಳೆದ ಬಾರಿ ಕೆಕೆಆರ್ ಚಾಂಪಿಯನ್ ಆಗಿದ್ದರಿಂದ ಫೈನಲ್ ಕೋಲ್ಕತ್ತಾದ ಈಡನ್ ಗಾರ್ಡನ್ಸ್​​ನಲ್ಲೇ ನಡೆಯಲಿದೆ. ಹಿಂದಿನ ಬಾರಿಯ ಐಪಿಎಲ್ ಫೈನಲ್ ಚೆನ್ನೈನಲ್ಲಿ ನಡೆದಿತ್ತು. ಏಕೆಂದರೆ, 2023ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಪ್ರಶಸ್ತಿ ಗೆದ್ದಿತ್ತು.

ಮೊದಲ ಕ್ವಾಲಿಫೈಯರ್ (ಮೊದಲ ಮತ್ತು 2ನೇ ಸ್ಥಾನ ಪಡೆದ ತಂಡಗಳು) ಮತ್ತು ಎಲಿಮಿನೇಟರ್ (3 ಮತ್ತು 4ನೇ ಸ್ಥಾನ ಪಡೆದ ತಂಡಗಳು) ಪಂದ್ಯಗಳು ಹೈದರಾಬಾದ್​​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಮೊದಲ ಕ್ವಾಲಿಫೈಯರ್ (ಮೊದಲ ಮತ್ತು 2ನೇ ಸ್ಥಾನ ಪಡೆದ ತಂಡಗಳು) ಮತ್ತು ಎಲಿಮಿನೇಟರ್ (3 ಮತ್ತು 4ನೇ ಸ್ಥಾನ ಪಡೆದ ತಂಡಗಳು) ಪಂದ್ಯಗಳು ಹೈದರಾಬಾದ್​​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ.

ಕ್ವಾಲಿಫೈಯರ್ 2 (ಕ್ವಾಲಿಫೈಯರ್ 1ರಲ್ಲಿ ಸೋತವರು ಮತ್ತು ಎಲಿಮಿನೇಟರ್ ವಿಜೇತರು) ಮತ್ತು ಫೈನಲ್ ಪಂದ್ಯ (ಕ್ವಾಲಿಫೈಯರ್ 1ರ ವಿಜೇತರು ಮತ್ತು ಕ್ವಾಲಿಫೈಯರ್ 2ರ ವಿಜೇತರು) ಕೋಲ್ಕತ್ತಾದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

ಮಹಿಳಾ ಪ್ರೀಮಿಯರ್‌ ಲೀಗ್‌ ಎಲ್ಲಿ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹಿಳಾ ಪ್ರೀಮಿಯರ್ ಲೀಗ್ ಅನ್ನು ನಾಲ್ಕು ಸ್ಥಳಗಳಲ್ಲಿ ಆಯೋಜಿಸಲು ನಿರ್ಧರಿಸಿದೆ. ಕಳೆದ ಬಾರಿ ಬೆಂಗಳೂರು ಮತ್ತು ದೆಹಲಿಯಲ್ಲಿ ಮಾತ್ರ ನಡೆದಿತ್ತು.
ಫೆಬ್ರವರಿ ಮೊದಲ ವಾರದಿಂದ ಡಬ್ಲ್ಯುಪಿಎಲ್ ಟೂರ್ನಿ ಪ್ರಾರಂಭವಾಗುವ ಸಾಧ್ಯತೆ ಇದೆ. ಮುಂಬೈ, ಬೆಂಗಳೂರು, ವಡೋದರಾ ಮತ್ತು ಲಕ್ನೋದಲ್ಲಿ ಪಂದ್ಯಗಳು ನಡೆಯಲಿವೆ. ಮುಂಬೈನಲ್ಲಿ ನಡೆಯಲಿರುವ ಪಂದ್ಯಗಳು ವಾಂಖೆಡೆಯಲ್ಲಿ ನಡೆಯುವುದಿಲ್ಲ. ಬದಲಿಗೆ ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ ಎಂದು ವರದಿ ತಿಳಿಸಿದೆ.

Tags: IPL 2025Kolkata Knight RidersMumbaiRajeev ShuklaSports
SendShareTweet
Previous Post

Kho Kho World Cup: ಇಂದಿನಿಂದ ಖೋ ಖೋ ವಿಶ್ವಕಪ್‌; ರಾಷ್ಟ್ರ ರಾಜಧಾನಿಯಲ್ಲಿ ಅಭಿಮಾನಿಗಳ ಸಡಗರ

Next Post

Shreyas Iyer: ಪಂಜಾಬ್‌ ಕಿಂಗ್ಸ್‌ಗೆ ಶ್ರೇಯಸ್‌ ಅಯ್ಯರ್‌ ನೂತನ ನಾಯಕ

Related Posts

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ
ಕ್ರೀಡೆ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ
ವಿದೇಶ

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು
ಕ್ರೀಡೆ

ಮಹಿಳಾ ಕ್ರಿಕೆಟ್‌ನ ಸುವರ್ಣ ಯುಗ : ಹರ್ಮನ್‌ಪ್ರೀತ್-ಸ್ಮೃತಿ ಕಾಲಘಟ್ಟದಲ್ಲಿ ಕ್ರೀಡೆಯತ್ತ ಮುಖಮಾಡಿದ ಯುವತಿಯರು

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ
ಕ್ರೀಡೆ

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ
ಕ್ರೀಡೆ

ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಮದುವೆ ಸಂಭ್ರಮ ಜೋರು, ಇಲ್ಲಿದೆ ವಿವರ

Next Post
Shreyas Iyer: ಪಂಜಾಬ್‌ ಕಿಂಗ್ಸ್‌ಗೆ ಶ್ರೇಯಸ್‌ ಅಯ್ಯರ್‌ ನೂತನ ನಾಯಕ

Shreyas Iyer: ಪಂಜಾಬ್‌ ಕಿಂಗ್ಸ್‌ಗೆ ಶ್ರೇಯಸ್‌ ಅಯ್ಯರ್‌ ನೂತನ ನಾಯಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

ಇರಾನ್‌ನ ‘ಕ್ರೌನ್ ಜ್ಯುವೆಲ್’ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಭೀಕರ ದಾಳಿ : ಸೇನಾ ನೆಲೆಗಳು ಸಂಪೂರ್ಣ ಧ್ವಂಸ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

ಎಂ.ಎಸ್. ಧೋನಿ ಇಲ್ಲದೆ ಸಿಎಸ್‌ಕೆ ಅಪೂರ್ಣ : ಐಪಿಎಲ್ 2026 ‘ಕ್ಯಾಪ್ಟನ್ ಕೂಲ್’ ಪಾಲಿಗೆ ಕೊನೆಯ ಟೂರ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat