ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಮಹೀಂದ್ರಾ ಥಾರ್‌ ರಾಕ್ಸ್‌ಗೆ ಇಂಡಿಯನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ

January 13, 2025
ಮಹೀಂದ್ರಾ ಥಾರ್‌ ರಾಕ್ಸ್‌ಗೆ ಇಂಡಿಯನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ
Share on WhatsappShare on FacebookShare on Twitter

ಬೆಂಗಳೂರು: ಟೈರ್ ತಯಾರಕ ಕಂಪನಿ ಆಗಿರುವ ಜೆಕೆ ಟೈರ್ ಸಂಸ್ಥೆ ನೀಡುವ ಇಂಡಿಯನ್ ಕಾರ್ ಆಫ್ ದಿ ಇಯರ್ ಮತ್ತು ಇಂಡಿಯನ್ ಮೋಟಾರ್‌ ಸೈಕಲ್ ಆಫ್ ದಿ ಇಯರ್(Indian Motorcycle of the Year) ಪ್ರಶಸ್ತಿಯನ್ನು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು. ಮಹೀಂದ್ರ ಥಾರ್ ರಾಕ್ಸ್ ಕಾರಿನ(Mahindra Thor rocks) ವಿಭಾಗದಲ್ಲಿ ಪ್ರಶಸ್ತಿ ಪಡೆದರೆ ಏಪ್ರಿಲಿಯಾ ಆರ್‌ಎಸ್‌ 457 ಬೈಕ್‌ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದ್ಯಮದ ಪ್ರಮುಖರು, ಖ್ಯಾತ ಪತ್ರಕರ್ತರು ಮತ್ತು ಆಟೋಮೋಟಿವ್ ಉದ್ಯಮದ ಸದಸ್ಯರು ಭಾಗವಹಿಸಿದ್ದರು. ಈ ಸಮಾರಂಭವು ಐಸಿಓಟಿವೈಯ 20ನೇ ವಾರ್ಷಿಕೋತ್ಸವವಾಗಿತ್ತು. ಭಾರತೀಯ ಆಟೋಮೋಟಿವ್ ಉದ್ಯಮದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ.

ಜೆಕೆ ಟೈರ್ & ಇಂಡಸ್ಟ್ರೀಸ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರಘುಪತಿ ಸಿಂಘಾನಿಯಾ,(Dr. Raghupathi Singhania) ಐಸಿಓಟಿವೈ ವಿಭಾಗದ ಚೇರ್ ಮನ್ ಧ್ರುವ್ ಬಹಲ್, ಐಎಂಓಟಿವೈ ವಿಭಾಗದ ಚೇರ್ ಮನ್ ಕಾರ್ತಿಕ್ ವಾರೆ ಮತ್ತು ಇನ್ನಿತರ ತೀರ್ಪುಗಾರರು ಪ್ರಶಸ್ತಿ ಪ್ರದಾನ ಮಾಡಿದರು.

2025ನೇ ವರ್ಷದ 20ನೇ ಭಾರತದ ವರ್ಷದ ಕಾರು ಎಂಬ ಪ್ರಶಸ್ತಿಯನ್ನು ಮಹೀಂದ್ರ ಥಾರ್ ರಾಕ್ಸ್‌ ಗೆ ನೀಡಲಾಯಿತು. ಈ ವಾಹನದ ನವೀನ ಫೀಚರ್ ಗಳು, ಉತ್ತಮವಾಗಿ ರೂಪಿಸಲಾದ ಅತ್ಯಾಕರ್ಷಕ ವಿನ್ಯಾಸ ಮತ್ತು ವಿಭಾಗದಲ್ಲಿಯೇ ಉತ್ತಮವಾದ ತಂತ್ರಜ್ಞಾನವು ತೀರ್ಪುಗಾರರ ಮೆಚ್ಚುಗೆ ಗಳಿಸಿತು. ಏಪ್ರಿಲಿಯಾ ಆರ್‌ಎಸ್‌ 457 ಅನ್ನು ಸರ್ವಾನುಮತದಿಂದ 2025ನೇ ವರ್ಷದ 18ನೇ ಭಾರತದ ವರ್ಷದ ಮೋಟಾರ್‌ ಸೈಕಲ್ ಎಂಬ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಅಸಾಧಾರಣ ಕಾರ್ಯಕ್ಷಮತೆ ಮತ್ತು ಆಲ್ ರೌಂಡ್ ಸಾಮರ್ಥ್ಯದಿಂದ ಈ ಪ್ರಶಸ್ತಿ ಒಲಿದು ಬಂದಿದೆ.

ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರಘುಪತಿ ಸಿಂಘಾನಿಯಾ ಮಾತನಾಡಿ , “ಐಸಿಓಟಿವೈ ಮತ್ತು ಐಎಂಓಟಿವೈ ಪ್ರಶಸ್ತಿಗಳು ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ನಡೆಯುವ ಮಹತ್ವದ ಸಾಧನೆಗಳಿಗೆ ಅತ್ಯುತ್ತಮ ಪುರಾವೆಗಳಾಗಿವೆ. ಈ ಮೂಲಕ ಅಬಿವೃದ್ಧಿಗಾಗಿ ತುಡಿಯುವ ಉದ್ಯಮದ ಬದ್ಧತೆಯನ್ನು ಗೌರವಿಸಲಾಗುತ್ತದೆ. ಭಾರತೀಯ ಅಟೋಮೊಬೈಲ್ ಕ್ಷೇತ್ರವು ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದ್ದು, ಈ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ನಾಯಕನಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ. ಈ ಪರಂಪರೆಗೆ ಸೂಕ್ತ ರೀತಿಯ ಕೊಡುಗೆ ನೀಡಲು ಮತ್ತು ಈ ಉದ್ಯಮವನ್ನು ಮುನ್ನಡೆಸುವ ಸಾಧನೆ ಮತ್ತು ಬದ್ಧತೆಯನ್ನು ಗುರುತಿಸಿ ಗೌರವಿಸಲು ನಾವು ಹೆಮ್ಮೆಪಡುತ್ತೇವೆ” ಎಂದು ಹೇಳಿದರು.

ಪ್ರೀಮಿಯಂ ಕಾರು ವಿಭಾಗ
ಭಾರತೀಯ ಮಾರುಕಟ್ಟೆಯಲ್ಲಿನ ವಿವಿಧ ಕಾರು ತಯಾರಕರ ವ್ಯಾಪಕ ಶ್ರೇಣಿಯ ಪ್ರೀಮಿಯಂ ಕಾರುಗಳ ಹೆಚ್ಚುತ್ತಿರುವ ಜನಪ್ರಿಯತೆ, ಸ್ವೀಕಾರತೆ ಮತ್ತು ಲಭ್ಯತೆಯನ್ನು ಗೌರವಿಸುವ ಸಲುವಾಗಿ ಐಸಿಓಟಿವೈ ತೀರ್ಪುಗಾರರು 2019ರಲ್ಲಿ ‘ಪ್ರೀಮಿಯಂ ಕಾರ್ ಅವಾರ್ಡ್’ ಎಂಬ ಪ್ರಶಸ್ತಿಯನ್ನು ಪರಿಚಯಿಸಿದ್ದರು. . 2025ನೇ ಸಾಲಿನ ‘ಪ್ರೀಮಿಯಂ ಕಾರ್ ಅವಾರ್ಡ್’ ಅನ್ನು ಮರ್ಸಿಡಿಸ್ ಬೆಂಜ್ ಇ ಕ್ಲಾಸ್ ಕಾರಿಗೆ ನೀಡಲಾಗಿದೆ. ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿರುವ ಆಟೋಮೋಟಿವ್ ಕ್ಷೇತ್ರ ಮತ್ತು ಎಲೆಕ್ಟ್ರಿಕ್ ವಾಹನಗಳ ಕಡೆಗೆ ಸರ್ಕಾರವು ಹೆಚ್ಚಿಗೆ ಗಮನ ಹರಿಸಿದ್ದನ್ನು ಪರಿಗಣಿಸಿರುವ ಸಮಿತಿಯು ಎಲೆಕ್ಟ್ರಿಕ್ ವಾಹನಗಳ ತಯಾರಕರನ್ನು ಗೌರವಿಸುವ ನಿಟ್ಟಿನಲ್ಲಿ 2021ರಲ್ಲಿ ‘ಗ್ರೀನ್ ಕಾರ್ ಅವಾರ್ಡ್’ ಅನ್ನು ಪರಿಚಯಿಸಿತ್ತು. . 2025ನೇ ಸಾಲಿನ ಗ್ರೀನ್ ಕಾರ್ ಪ್ರಶಸ್ತಿಯು ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರ್ ಪಾಲಾಗಿದೆ.

ದೇಶದ ಪ್ರಮುಖ ಪಬ್ಲಿಕೇಷನ್ ಗಳ 28 ಮಂದಿ ತೀರ್ಪುಗಾರರು ನಾಲ್ಕು ಪ್ರಶಸ್ತಿಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಿದರು. ಬೆಲೆ, ಇಂಧನ ದಕ್ಷತೆ, ವಿನ್ಯಾಸ, ಸೌಕರ್ಯ, ಸುರಕ್ಷತೆ, ಕಾರ್ಯಕ್ಷಮತೆ, ಪ್ರಾಯೋಗಿಕತೆ, ತಾಂತ್ರಿಕ ನಾವೀನ್ಯತೆ, ಕೊಟ್ಟ ಹಣಕ್ಕೆ ಮೌಲ್ಯ ಮತ್ತು ಭಾರತೀಯ ವಾತಾವರಣಗಳಿಗೆ, ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವಂತಹ ಅಂಶಗಳು ಇತ್ಯಾದಿಗಳನ್ನು ಪರಿಗಣಿಸಿ ಪ್ರತೀ ವಾಹನದ ಗುಣಲಕ್ಷಣಗಳನ್ನು ಆಳವಾಗಿ ಮೌಲ್ಯಮಾಪನ ಮಾಡುವ ಮೂಲಕ ವಿಜೇತರ ಹೆಸರನ್ನು ಆರಿಸಲಾಯಿತು.

ಈ ಕುರಿತು ಮಾತನಾಡಿರುವ ಐಸಿಓಟಿವೈ ವಿಭಾಗದ ಚೇರ್ ಮನ್ ಶ್ರೀ ಧ್ರುವ ಬಹಲ್ , “ಈ ವರ್ಷದ ಐಸಿಓಟಿವೈಯ 20ನೇ ಆವೃತ್ತಿಯನ್ನು ಆಚರಿಸಿರುವುದು ಸ್ಮರಣೀಯವಾಗಿದೆ. ಐಸಿಓಟಿವೈ ಪ್ರದಾನ ಮಾಡುವ ಐಸಿಓಟಿವೈಯ ಗ್ರೀನ್ ಕಾರ್ ಪ್ರಶಸ್ತಿ ಮತ್ತು ಐಸಿಓಟಿವೈಯ ಪ್ರೀಮಿಯಂ ಕಾರ್ ಪ್ರಶಸ್ತಿ ಇವೆರಡೂ ಭಾರತೀಯ ವಾಹನ ಉದ್ಯಮದಲ್ಲಿನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಾಗಿವೆ. ಕಳೆದ ಎರಡು ದಶಕಗಳಲ್ಲಿ ಐಸಿಓಟಿವೈ ಉದ್ಯಮದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ಪ್ರಶಸ್ತಿ ಎಂದು ಗುರುತಿಸಿಕೊಂಡಿದೆ” ಎಂದು ಹೇಳಿದರು.

ಐಎಂಓಟಿವೈ ವಿಭಾಗದ ಪ್ರಶಸ್ತಿ ಸಮಿತಿಯ ಚೇರ್ ಮನ್ ಆದ ಶ್ರೀ ಕಾರ್ತಿಕ್ ವಾರೆ ಮಾತನಾಡಿ, “ಈ ವರ್ಷ ಐಎಂಓಟಿವೈಯ 18ನೇ ಆವೃತ್ತಿಯಾಗಿದ್ದು, ಹಿಂದಿನ ವರ್ಷಗಳಿಗಿಂತ ಈ ಸಲ ಕಠಿಣ ಸ್ಪರ್ಧೆ ಉಂಟಾಗಿತ್ತು. ಅಂತಿಮ ಹಂತ ತಲುಪಿದ್ದ ಎಲ್ಲಾ ಮೋಟಾರ್ ಸೈಕಲ್ ಗಳು ಭಾರತ ಇದುವರೆಗೆ ಕಂಡ ಕೆಲವು ಅತ್ಯುತ್ತಮ ಯಂತ್ರಗಳಲ್ಲಿ ಸ್ಥಾನ ಪಡೆಯುವಂತದ್ದಾಗಿದ್ದುವು ಎಂದು ಹೇಳಿದರು.

ಐಸಿಓಟಿವೈ 2025 ಪ್ರಶಸ್ತಿಯನ್ನು ಸ್ವೀಕರಿಸಿದ ಮಹೀಂದ್ರಾ ಲಿಮಿಟೆಡ್ ನ ಆಟೋಮೋಟಿವ್ ಸೆಕ್ಟರ್ ಸಿಇಓ ನಳಿನಿಕಾಂತ್ ಗೊಲ್ಲಗುಂಟಾ ಅವರು, “ಮಹೀಂದ್ರ ಥಾರ್ ರಾಕ್ಸ್ ಗೆ ಈ ವರ್ಷದ ಪ್ರತಿಷ್ಠಿತ ಐಸಿಓಟಿವೈ ಪ್ರಶಸ್ತಿ ನೀಡಿ ಗೌರವಿಸಿರುವುದ್ದಕ್ಕಾಗಿ ಧನ್ಯವಾದ ಹೇಳಲು ಬಯಸುತ್ತೇವೆ. ಈ ಪುರಸ್ಕಾರವು ಜಾಗತಿಕ ಮಟ್ಟದಲ್ಲಿ ಮಾನದಂಡಗಳನ್ನು ಹಾಕಿಕೊಟ್ಟ ನಮ್ಮ ವಾಹನದ ವಿನ್ಯಾಸ, ಎಂಜಿನಿಯರಿಂಗ್ ಮತ್ತು ಉತ್ಪಾದನಾ ಶ್ರೇಷ್ಠತೆಗೆ ಸಂದ ಗೌರವಾಗಿದೆ” ಎಂದು ಹೇಳಿದರು.

ಐಎಂಓಟಿವೈ 2025 ಪ್ರಶಸ್ತಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್ ಲಿಮಿಟೆಡ್‌ ನ ಎಂಡಿ ಮತ್ತು ಸಿಇಓ ಡಿಯಾಗೋ ಗ್ರಾಫಿ ಅವರು, “ಈ ವರ್ಷ ಹಲವಾರು ಅಸಾಧಾರಣ ಮೋಟಾರ್‌ ಸೈಕಲ್‌ ಗಳು ಹೊರಹೊಮ್ಮಿದ್ದು, ಏಪ್ರಿಲಿಯಾ ಆರ್‌ಎಸ್‌457 ಶ್ರೇಷ್ಠ ಮೋಟಾರ್ ಸೈಕ್ ಆಗಿ ಮೂಡಿ ಬಂದಿದ್ದು ಸಂತಸ ತಂದಿದೆ” ಎಂದು ಹೇಳಿದರು.

ಮರ್ಸಿಡಿಸ್ ಬೆಂಜ್ ಇಂಡಿಯಾದ ಎಂಡಿ ಮತ್ತು ಸಿಇಓ ಆಗಿರುವ ಸಂತೋಷ್ ಅಯ್ಯರ್ ಅವರು ಮಾತನಾಡಿ, “ದೊಡ್ಡದಾದ ವೀಲ್‌ ಬೇಸ್ ಹೊಂದಿರುವ ಇ- ಕ್ಲಾಸ್ ಭಾರತೀಯ ಐಷಾರಾಮಿ ಕಾರು ಗ್ರಾಹಕನಿಗೆ ಅತ್ಯಂತ ಆದ್ಯತೆಯ ಐಷಾರಾಮಿ ಸೆಡಾನ್ ಆಗಿ ಮೂಡಿ ಬಂದಿದೆ. ಈ ವರ್ಷದ ಪ್ರತಿಷ್ಠಿತ ಐಸಿಓಟಿವೈ ಪ್ರೀಮಿಯಂ ಕಾರ್ ಪ್ರಶಸ್ತಿಯು ಐಷಾರಾಮಿ ಕಾರು ಮಾರುಕಟ್ಟೆಯಲ್ಲಿರುವ ಲಾಂಗ್ ವೀಲ್‌ ಬೇಸ್ ಇ-ಕ್ಲಾಸ್‌ ನ ಅತ್ಯುತ್ತಮ ಕಾರ್ಯಕ್ಷಮತೆಗೆ ಉತ್ತಮ ಸಾಕ್ಷಿಯಾಗಿದೆ” ಎಂದು ಹೇಳಿದರು.

ಎಂಜಿ ಮೋಟಾರ್ ಇಂಡಿಯಾದ ಸಿಇಓ ರಾಜೀವ್ ಚಾಬಾ ಅವರು ಮಾತನಾಡಿ, “ಸರಿಯಾದ ಬೆಲೆ ಮತ್ತು ಸೂಕ್ತ ಪ್ಯಾಕೇಜಿಂಗ್ ಹೊಂದಿರುವ ಎಂಜಿ ವಿಂಡ್ಸರ್ ಕಾರು ಸರಿಯಾದ ಸಮಯದಲ್ಲಿ ಬಂದ, ಸರಿಯಾದ ಉತ್ಪನ್ನವಾಗಿದೆ. ಇದು ಖಂಡಿತವಾಗಿಯೂ ವಿಭಾಗದಲ್ಲಿ ಸಂಚಲನ ಉಂಟು ಮಾಡಿದೆ” ಎಂದು ಹೇಳಿದರು.

Tags: Dr. Raghupathi SinghaniaIndian Motorcycle of the YearMahindra Thor rocks
SendShareTweet
Previous Post

Missing Case: ಮಿಸ್ಸಿಂಗ್ ಆಗಿದ್ದ ವ್ಯಕ್ತಿ ಕೊಲೆ: 7 ತಿಂಗಳ ನಂತರ ಪ್ರಕರಣದ ಬಯಲಿಗೆ

Next Post

ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್

Related Posts

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!
ತಂತ್ರಜ್ಞಾನ

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

Next Post
ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್

ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat