ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Cricket: ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ?

January 15, 2025
Cricket: ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ?
Share on WhatsappShare on FacebookShare on Twitter

ಮುಂಬೈ: ಭಾರತ ತಂಡದ ನಾಯಕ ರೋಹಿತ್‌ ಶರ್ಮಾ(Rohit Sharma) ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ (cricket) ಟೂರ್ನಿಯ ಬಳಿಕ ನಿವೃತ್ತಿ ಹೊಂದಲಿದ್ದಾರೆ ಎಂಬುದಾಗಿ ವರದಿಯಾಗದಿಎ. ಕಳೆದ ಮೂರು ಸರಣಿಗಳಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿರುವ ಟೀಮ್‌ ಇಂಡಿಯಾ ನಾಯಕ ಹೆಚ್ಚು ಸಮಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುವ ಸಾಧ್ಯತೆ ಇಲ್ಲ.

ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತು. ಅದರಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಕೆಟ್ಟ ನಾಯಕತ್ವದ ಜೊತೆಗೆ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಸರಣಿ ಸೋಲಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಹೊರಬಿತ್ತು. ಇದೇ ವೇಳೆ ೧೦ ವರ್ಷಗಳ ಬಳಿಕ ಬಾರ್ಡರ್‌ ಗವಾಸ್ಕರ್‌ ಟ್ರೋಫಿಯನ್ನೂ ಕೂಡಾ ಆಸ್ಟ್ರೇಲಿಯಾಗೆ ಬಿಟ್ಟುಕೊಟ್ಟಿತು.
ಈ ಎಲ್ಲ ಹಿನ್ನಡೆಯ ಕಾರಣಕ್ಕೆ ಹಿಟ್‌ಮ್ಯಾನ್‌ ಭವಿಷ್ಯದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಸಿಡ್ನಿ ಟೆಸ್ಟ್ ಪಂದ್ಯದಿಂದ ಅವರು ಹೊರಗುಳಿದ ಬೆನ್ನಲ್ಲೇ, 37 ವರ್ಷದ ರೋಹಿತ್ ಶರ್ಮಾ ನಿವೃತ್ತಿಯ ಕುರಿತು ಮಾತುಗಳು ಹೆಚ್ಚುತ್ತಿವೆ. ಈ ನಡುವೆ ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಮುಂದುವರಿಸುವ ಸಾಧ್ಯತೆಯಿಲ್ಲ ಎಂದು ವರದಿಯೊಂದು ತಿಳಿಸಿದೆ.

ಆಸ್ಟ್ರೇಲಿಯಾ(Australia) ವಿರುದ್ಧದ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಿಂದ ರೋಹಿತ್ ಹೊರಗುಳಿದ ಬೆನ್ನಲ್ಲೇ, ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಎಂದೇ ಊಹಿಸಲಾಗಿತ್ತು. ಆದರೆ, ಸಿಡ್ನಿ ಟೆಸ್ಟ್‌ ಪಂದ್ಯದ 2ನೇ ದಿನದಂದು ಎಲ್ಲಾ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದರು. ಸ್ಟಾರ್ ಸ್ಪೋರ್ಟ್ಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ನಿವೃತ್ತಿ ಸದ್ಯಕ್ಕಿಲ್ಲ” ಎಂದು ಸ್ಪಷ್ಟಪಡಿಸಿದ್ದರು. ಆದರೆ, ದೈನಿಕ್ ಜಾಗರಣ್ ಮಾಡಿರುವ ವರದಿ ಪ್ರಕಾರ, ಚಾಂಪಿಯನ್ಸ್‌ ಟ್ರೋಫಿಯೇ ಅವರ ಕೊನೆಯ ಸರಣಿಯಾಗಲಿದೆ.

ಮುಂಬೈನಲ್ಲಿ ಶನಿವಾರ (ಜ.11) ನಡೆದ ಪರಿಶೀಲನಾ ಸಭೆಯಲ್ಲಿ ಬಿಸಿಸಿಐ ಅಧಿಕಾರಿಗಳು ರೋಹಿತ್‌ ವಿಷಯವನ್ನು ಪ್ರಸ್ತಾಪಿಸಿದರು. ಮುಂದಿನ ತಿಂಗಳು ಪ್ರಾರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಮಂಡಳಿಯು ಅಚ್ಚರಿಯ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಂತೂ ಇಲ್ಲ. ಆದರೆ ಆಯ್ಕೆದಾರರು ರೋಹಿತ್ ಪ್ರದರ್ಶನದ ಬಗ್ಗೆ ಚಿಂತಿತರಾಗಿರುವುದು ಸತ್ಯ.

ಕಳೆದ ಮೂರು ಸರಣಿಗಳಲ್ಲಿ ರೋಹಿತ್ ಗಳಿಸಿರುವುದು ಕೇವಲ 164 ರನ್ ಮಾತ್ರ. ಅವುಗಳಲ್ಲಿ 31 ರನ್‌ಗಳು ಆಸ್ಟ್ರೇಲಿಯಾ ಪ್ರವಾಸದಲ್ಲಿ ಬಂದಿವೆ.

ರೋಹಿತ್ ಶರ್ಮಾ ಇಂಗ್ಲೆಂಡ್ ಪ್ರಯಾಣಿಸುವ ಸಾಧ್ಯತೆ ಇಲ್ಲ
ಸುದ್ದಿಸಂಸ್ಥೆ ದೈನಿಕ್ ಜಾಗರಣ್ ಸೋಮವಾರ (ಜ.13) ಮಾಡಿರುವ ವರದಿಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯೇ ರೋಹಿತ್ ಅವರ ಕೊನೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಗಲಿದೆ. ಐಸಿಸಿ ಪಂದ್ಯಾವಳಿಯ ನಂತರ, ಭಾರತವು ನೂತನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಋತು ಇಂಗ್ಲೆಂಡ್‌ ಪ್ರವಾಸದೊಂದಿಗೆ ಆರಂಭವಾಗಲಿದೆ. ಅಲ್ಲಿ ಐದು ಟೆಸ್ಟ್ ಪಂದ್ಯಗಳು ನಡೆಯಲಿದೆ. “ರೋಹಿತ್ ಐದು ಟೆಸ್ಟ್ ಪಂದ್ಯಗಳಿಗಾಗಿ ಇಂಗ್ಲೆಂಡ್‌ಗೆ ಹೋಗುವ ಸಾಧ್ಯತೆ ತುಂಬಾ ಕಡಿಮೆ” ಎಂದು ವರದಿ ಹೇಳಿದೆ.

Tags: AustraliaBorder-Gavaskar TrophyCricketRohit Sharmasposrts
SendShareTweet
Previous Post

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

Next Post

Reliance Jio 5G: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Related Posts

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ
ದೇಶ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ : ಸುಕೃತಿ ಫುಡ್ಸ್ ಪ್ರವರ್ತಕ ಇ.ಡಿ. ವಶಕ್ಕೆ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!
ದೇಶ

ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!

Next Post
Reliance Jio 5G: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Reliance Jio 5G: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat