ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Nitish Reddy : ಮೊಣಕಾಲಿನಲ್ಲಿ ತಿರುಪತಿ ಬೆಟ್ಟ ಹತ್ತಿ ದೇವರ ದರ್ಶನ ಪಡೆದ ನಿತೀಶ್‌ ರೆಡ್ಡಿ

January 15, 2025
Indian cricketer Nitish Reddy climbs the steps of Tirupati on his knees

ತಿರುಪತಿ ಬೆಟ್ಟ ಹತ್ತುತ್ತಿರುವ ನಿತೀಶ್‌ ಕುಮಾರ್‌ ರೆಡ್ಡಿ

Share on WhatsappShare on FacebookShare on Twitter

ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ್ದ ಆಲ್‌ರೌಂಡರ್‌ ನಿತೀಶ್‌ ರೆಡ್ಡಿ ((Nitish Kumar Reddy ) ) ಕ್ರಿಕೆಟ್‌ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಅವರು ಭವಿಷ್ಯದ ಕ್ರಿಕೆಟ್‌ ತಾರೆ ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ. ಅವರು ಶತಕ ಬಾರಿಸಿದಾಗ ಅವರ ತಂದೆ ಆನಂದ ಭಾಷ್ಪ ಸುರಿಸಿದ ವಿಡಿಯೊಗಳು ಕೂಡ ವೈರಲ್‌ ಆಗಿದ್ದರು. ಇದೀಗ ಅವರ ಮತ್ತೊಂದು ವಿಡಿಯೊ ವೈರಲ್‌ ಆಗಿದೆ. ಅದು ಅವರ ಭಕ್ತಿ ಪ್ರಧಾನ ವಿಡಿಯೊ.]‌

ನಿತೀಶ್ ಕುಮಾರ್ ರೆಡ್ಡಿ (Nitish Kumar Reddy ) ಆಸ್ಟ್ರೇಲಿಯಾದಿಂದ ವಾಪಸ್‌ ಬಂದ ಬಳಿಕ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ವಿಶೇಷ ಏನೆಂದರೆ, ನಿತೀಶ್​ ಕುಮಾರ್ ಅವರು ಕಾಲ್ನಡಿಗೆಯಲ್ಲಿ ಬೆಟ್ಟಕ್ಕೆ ಹೋಗಿ ಮೊಣಕಾಲುಗಳಲ್ಲೇ ಮೆಟ್ಟಿಲುಗಳನ್ನು ಹತ್ತಿದ್ದಾರೆ. ಅದರ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಲೈಕ್‌ಗಳ ಮಹಾಪೂರವೇ ಹರಿದು ಬಂದಿದೆ.

ಪ್ರತಿಷ್ಠಿತ ಬಾರ್ಡರ್​ ಗವಾಸ್ಕರ್​ ಟ್ರೋಫಿಯ ಅಂಗವಾಗಿ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಆಂಧ್ರ ಮೂಲದ ಆಟಗಾರ ನಿತೀಶ್ ಕುಮಾರ್ ರೆಡ್ಡಿ ಅವರು ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ನೀಡಿದ್ದರು. ಆಲ್​ರೌಂಡರ್ ವಿಭಾಗದಲ್ಲಿ ಟೀಮ್​ ಇಂಡಿಯಾ ಸೇರಿಕೊಂಡಿದ್ದ ನಿತೀಶ್‌ ​, ಮೆಲ್ಬೋರ್ನ್​ನಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ 171 ಎಸೆತಗಳಲ್ಲಿ 114 ರನ್​ ಗಳಿಸುವ ಮೂಲಕ ಚೊಚ್ಚಲ ಶತಕವನ್ನು ಗಳಿಸಿದರು.

ಇದನ್ನೂ ಓದಿ: ರೋಹಿತ್, ಸೂರ್ಯ ಮುಂಬಯಿ ತಂಡ ತೊರೆಯುವರೇ?

ಈ ಪಂದ್ಯದಲ್ಲಿ ಎಂಟನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ನಿತೀಶ್, ಮೊದಲ ಎಸೆತದಿಂದಲೇ ಸ್ಥಿರ ಪ್ರದರ್ಶನ ನೀಡಿದರು. 8ನೇ ಸ್ಥಾನದಲ್ಲಿ ಬಂದು ಶತಕ ಗಳಿಸುವ ಮೂಲಕ ಆಸ್ಟ್ರೇಲಿಯಾ ನೆಲದಲ್ಲಿ 8ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು ಈ ದಾಖಲೆ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ (87) ಅವರ ಹೆಸರಿನಲ್ಲಿತ್ತು. ಆ ದಾಖಲೆಯನ್ನು ನಿತೀಶ್​ ಮುರಿದಿದ್ದಾರೆ. ಬಾರ್ಡರ್​ ಗವಾಸ್ಕರ್​ ಟ್ರೋಫಿಯ ಐದು ಟೆಸ್ಟ್‌ ಪಂದ್ಯದಲ್ಲಿ ನಿತೀಶ್ ಅವರು 37.25 ಸರಾಸರಿಯಲ್ಲಿ 298 ರನ್ ಗಳಿಸಿದರು. ಬೌಲಿಂಗ್‌ನಲ್ಲಿಯೂ 5 ವಿಕೆಟ್‌ಗಳೊಂದಿಗೆ ಮಿಂಚಿದರು.

ನಿತೀಶ್ ಕುಮಾರ್ ರೆಡ್ಡಿ ಅವರು ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿ ತಮ್ಮ ತವರು ವಿಶಾಖಪಟ್ಟಣಂ ತಲುಪಿದಾಗ, ಅವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ದೊರೆಯಿತು. ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ನಿತೀಶ್​ಗೆ ಹೂಮಾಲೆ ಮತ್ತು ಹೂಗುಚ್ಛಗಳನ್ನು ಅರ್ಪಿಸಿ ಬರಮಾಡಿಕೊಂಡರು. ಅನೇಕ ಅಭಿಮಾನಿಗಳು ಆಟೋಗ್ರಾಫ್ ಮತ್ತು ಫೋಟೋಗಳನ್ನು ತೆಗೆದುಕೊಂಡರು.

Tags: Cricket NewsNitish Kumar ReddyTeam India
SendShareTweet
Previous Post

Team India: ಜೈಸ್ವಾಲ್‌ಗೆ ನಾಯಕತ್ವ ನೀಡಲು ಗಂಭೀರ್‌ ಒಲವು; ಬೇಡ ಎಂದ ಬಿಸಿಸಿಐ

Next Post

Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

Related Posts

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?
ಕ್ರೀಡೆ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ
ಕ್ರೀಡೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?
ಕ್ರೀಡೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ
ಕ್ರೀಡೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ
ಕ್ರೀಡೆ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

Next Post
Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat