ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

January 16, 2025
Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು
Share on WhatsappShare on FacebookShare on Twitter

ಬಾಲಿವುಡ್‌ ನಟ ಸೈಫ್‌ ಅಲಿಖಾನ್‌(Saif Ali Khan) ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿದೆ. ಅವರ ಮನೆಗೆ ಮಧ್ಯರಾತ್ರಿ ವೇಳೆ ನುಗ್ಗಿದ ದರೋಡೆಕೋರನೊಬ್ಬ ಸತತ ಆರು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಮಧ್ಯರಾತ್ರಿ 2.30ರ ಸುಮಾರಿಗೆ ನುಗ್ಗಿ ದುಷ್ಕರ್ಮಿ ಚಾಕುವಿನಿಂದ ಚುಚ್ಚಿದ್ದಾನೆ. ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ (Lilavati Hospital) ದಾಖಲಿಸಲಾಗಿದೆ. ತಕ್ಷಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ವೇಳೆ ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.
‘ಹಲ್ಲೆಗೊಳಗಾಗಿದ್ದ ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ ೬ ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ’ ಎಂದು ಲೀಲಾವತಿ ಆಸ್ಪತ್ರೆಯ ಸಿಒಒ ಡಾ.ನೀರಜ್ ಉತ್ತಮನಿ (Dr. Neeraj Uttamani) ಹೇಳಿದ್ದಾರೆ.

ಕರೀನಾ ಕಪೂರ್‌ ಎಲ್ಲಿದ್ದರು?
ಚಾಕು ಇರಿತದ ಘಟನೆ ನಡೆಯುವ ವೇಳೆ ಕರಿನಾ ಕಪೂರ್‌ ಮನೆಯಲ್ಲಿ ಇರಲಿಲ್ಲವೇ ಎಂಬ ಪ್ರಶ್ನೆಗಳು ಹುಟ್ಟಿವೆ., ಅವರ ಸಹೋದರಿ ಕರಿಷ್ಮಾ ಕಪೂರ್(Karisma Kapoor) ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ಅದರಲ್ಲಿ ಕರೀನಾ ಕಪೂರ್ ಬುಧವಾರ ರಾತ್ರಿ ‘ಗರ್ಲ್ಸ್ ನೈಟ್ ಔಟ್'(Girls night out) ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಅದರಲ್ಲಿ , ವೀರ್‌ ದಿ ವೆಡ್ಡಿಂಗ್ ನಿರ್ಮಾಪಕಿ ರಿಯಾ ಕಪೂರ್ ಮತ್ತು ಅವರ ವೀರ್‌ ದಿ ವೆಡ್ಡಿಂಗ್ ಸಹನಟ ಸೋನಮ್ ಕಪೂರ್ ಇದ್ದರು.

ಆದರೆ, ದುಷ್ಕರ್ಮಿಯ ದಾಳಿಯ ಸಮಯದಲ್ಲಿ ಅವರು ಬಾಂದ್ರಾ ಮನೆಯಲ್ಲಿದ್ದರು. ಕರೀನಾ ಮತ್ತು ಮಕ್ಕಳಾದ ತೈಮೂರ್ ಮತ್ತು ಜೆಹ್ ಸೇರಿದಂತೆ ಕುಟುಂಬವು ಮನೆಯಲ್ಲಿತ್ತು ಎಂದು ನಟನ ಮೂಲಗಳು ತಿಳಿಸಿವೆ. ಸೈಫ್ ತನ್ನ ಕುಟುಂಬವನ್ನು ರಕ್ಷಿಸಲು ಹೋಗಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ ಎಂದೂ ಹೇಳಿದ್ದಾರೆ.

Tags: Dr. Neeraj UttamaniGirls night outKarisma KapoorLilavati HospitalSaif Ali Khan
SendShareTweet
Previous Post

Saif Ali Khan : ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

Next Post

2025ರ ಖೋ ಖೋ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಪುರುಷ, ಮಹಿಳೆಯರ ತಂಡ India Past Peru to Book Quarter-final Spot in Kho Kho World Cup 2025

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Next Post
2025ರ ಖೋ ಖೋ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಪುರುಷ, ಮಹಿಳೆಯರ ತಂಡ India Past Peru to Book Quarter-final Spot in Kho Kho World Cup 2025

2025ರ ಖೋ ಖೋ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಪುರುಷ, ಮಹಿಳೆಯರ ತಂಡ India Past Peru to Book Quarter-final Spot in Kho Kho World Cup 2025

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat