ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Manu Bhaker: ಪ್ಯಾರಿಸ್ ಒಲಿಂಪಿಕ್ಸ್ ಪದಕ ಬದಲಾಯಿಸಿ ಕೊಡಲು ಮನು ಭಾಕರ್‌ ಮನವಿ

January 16, 2025
Manu Bhaker: ಪ್ಯಾರಿಸ್ ಒಲಿಂಪಿಕ್ಸ್ ಪದಕ ಬದಲಾಯಿಸಿ ಕೊಡಲು ಮನು ಭಾಕರ್‌ ಮನವಿ
Share on WhatsappShare on FacebookShare on Twitter

ನವದೆಹಲಿ, ಜ.16, 2025: ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ವಿಜೇತರಿಗೆ ನೀಡಲಾದ ಪದಕಗಳು ಕಳೆಗುಂದುತ್ತಿವೆ. ಅವುಗಳನ್ನು ಬದಲಾಯಿಸಿಕೊಡುವಂತೆ ಕ್ರೀಡಾಪಟುಗಳು ಮನವಿ ಮಾಡಿದ್ದಾರೆ. ಪದಕದ ಫೋಟೊ ಮತ್ತು ವಿಡಿಯೊಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಒಲಿಂ‍ಪಿಕ್ ಕೌನ್ಸಿಲ್ (ಐಒಸಿ) ಪದಕಗಳನ್ನು ಮರಳಿ ಪಡೆದು ಹೊಸದನ್ನು ನೀಡಲು ನಿರ್ಧರಿಸಿದೆ.

ಭಾರತದ ಸ್ಟಾರ್ ಶೂಟರ್ ಮನು ಭಾಕರ್(Manu Bhaker) ಸೇರಿ ಹಲವು ಕ್ರೀಡಾಪಟುಗಳು ವಿಜೇತ ಪದಕಗಳ ಬಣ್ಣ ಕಳೆದುಕೊಂಡಿವೆ ಎನ್ನಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 5,084 ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ವಿಜೇತರಿಗೆ ನೀಡಲಾಗಿತ್ತು. ಈ ಪದಕಗಳನ್ನು ಫ್ರಾನ್ಸ್‌ನ ಐಷಾರಾಮಿ ಆಭರಣಗಳ ತಯಾರಕ ಚೌಮೆಟ್ ವಿನ್ಯಾಸಗೊಳಿಸಿದ್ದು, ಮೊನೈ ಡಿ ಪ್ಯಾರಿಸ್ ಪದಕಗಳನ್ನು ತಯಾರು ಮಾಡಿತ್ತು. ಆದರೆ, ಅವುಗಳ ಖ್ಯಾತಿಗೆ ತಕ್ಕ ಹಾಗೆ ಇರಲಿಲ್ಲ.

ಮೊನೈ ಡಿ ಪ್ಯಾರಿಸ್(Monai de Paris) ಅಥವಾ ಫ್ರೆಂಚ್ ಸ್ಟೇಟ್ ಮಿಂಟ್(French State Mint) ಎಂಬುದು ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ಫ್ರಾನ್ಸ್ ದೇಶದ ನಾಣ್ಯಗಳು ಮತ್ತು ಇತರ ಕರೆನ್ಸಿಗಳನ್ನು ಮುದ್ರಿಸುವ ಜವಾಬ್ದಾರಿಯನ್ನು ಹೊಂದಿದೆ. ಮನು ಭಾಕರ್, ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಹಾಗೂ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕಗಳನ್ನು ಜಯಿಸಿದ್ದರು. ಈ ಎರಡೂ ಕಂಚಿನ ಪದಕಗಳು ಕೂಡ ಬಣ್ಣ ಕಳೆದುಕೊಂಡಿವೆ. ಅಲ್ಲದೇ ಗುಣಮಟ್ಟವು ಕೂಡ ಕುಂದಿದೆ. ಆದ್ದರಿಂದ ಅವರಿಗೂ ಹೊಸ ಪದಕಗಳನ್ನು ನೀಡಲಾಗುವುದು.

ಮನು ಜತೆ ಶೂಟರ್‌ಗಳಾದ ಸ್ವಪ್ನಿಲ್‌ ಕುಸಾಲೆ(Swapnil Kusale), ಸರಬ್ಜೋತ್‌ ಸಿಂಗ್‌,(Sarabjot Singh,)ಕುಸ್ತಿಪಟು ಅಮನ್‌ ಸೆರಾವತ್‌ ಕೂಡ ತಮ್ಮ ಪದಕ ಒಳಪು ಕಳೆದುಕೊಂಡಿದ್ದಾಗಿ ಭಾರತ ಒಲಿಂಪಿಕ್‌ ಸಂಸ್ಥೆಗೆ ದೂರು ನೀಡಿದ್ದಾರೆ.

Tags: French State MintManu BhakerMonai de ParisSwapnil kusale
SendShareTweet
Previous Post

Property tax: ಟಾರ್ಗೆಟ್ ದಾಟಿ ಆಸ್ತಿ ತೆರಿಗೆ ವಸೂಲಿ ಮಾಡಿದ ಬಿಬಿಎಂಪಿ!!

Next Post

Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

Related Posts

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!
ಕ್ರೀಡೆ

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!
ಕ್ರೀಡೆ

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!
ಕ್ರೀಡೆ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!

ವೈಭವ್ ಸೂರ್ಯವಂಶಿ ಉದಯದ ನಡುವೆ ಮರೆಯಾದ ಅಭಿಷೇಕ್ ಶರ್ಮಾ ವೈಫಲ್ಯ!
ಕ್ರೀಡೆ

ವೈಭವ್ ಸೂರ್ಯವಂಶಿ ಉದಯದ ನಡುವೆ ಮರೆಯಾದ ಅಭಿಷೇಕ್ ಶರ್ಮಾ ವೈಫಲ್ಯ!

Next Post
Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

Saif Ali Khan:ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆ ಯಶಸ್ವಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat