ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

yo-yo fitness Test: ಮತ್ತೆ ಯೋ-ಯೋ ಟೆಸ್ಟ್‌ ಜಾರಿಗೆ ಮುಂದಾದ ಬಿಸಿಸಿಐ!

January 18, 2025
yo-yo fitness Test: ಮತ್ತೆ ಯೋ-ಯೋ ಟೆಸ್ಟ್‌ ಜಾರಿಗೆ ಮುಂದಾದ ಬಿಸಿಸಿಐ!
Share on WhatsappShare on FacebookShare on Twitter

ಮುಂಬಯಿ, ಜ.16, 2025: ಭಾರತ ತಂಡದ ಇತ್ತೀಚಿನ ಪ್ರದರ್ಶನವು ಟೀಕೆಗಳಿಗೆ ಗುರಿಯಾಗಿವೆ. ಟೀಮ್‌ ಇಂಡಿಯಾದ ಸತತ ಸೋಲಿನಿಂದ ಬೇಸತ್ತಿರುವ ಬಿಸಿಸಿಐ ಇದೀಗ ಆಟಗಾರರ ವಿರುದ್ಧ ಕೆಲವು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಆಟಗಾರರ ಆಯ್ಕೆಗೆ ಮಾನದಂಡವಾಗಿರುವ ಯೋ-ಯೋ ಟೆಸ್ಟ್‌ ವಿಧಾನವನ್ನು ಮರಳಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ವಿರಾಟ್ ಕೊಹ್ಲಿ(Virat Kohli) ಟೀಮ್ ಇಂಡಿಯಾದ ನಾಯಕರಾಗಿದ್ದ ವೇಳೆ ತಂಡದ ಆಯ್ಕೆಗೆ ಯೋ-ಯೋ ಟೆಸ್ಟ್‌ ಕಡ್ಡಾಯವಾಗಿತ್ತು. ಆದರೆ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದ ಬಳಿಕ ಈ ನಿಯಮವನ್ನು ಸಡಿಲಗೊಳಿಸಲಾಗಿತ್ತು. ಇದೀಗ ಮತ್ತೆ ಈ ವಿಧಾನ ಮರಳಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.

ಕ್ರಿಕೆಟಿಗರ ಯೋ-ಯೋ ಟೆಸ್ಟ್‌ ಎಂದರೆ 23 ಹಂತಗಳ ಪರೀಕ್ಷೆ, ಕ್ರಿಕೆಟಿಗರಿಗೆ 5ನೇ ಹಂತದಿಂದ ಆರಂಭ, ಒಬ್ಬ ಕ್ರಿಕೆಟಿಗ 20 ಪ್ಲಸ್‌ 20 ಮೀ. ದೂರವನ್ನು ನಿಗದಿತ ಅವಧಿಯಲ್ಲಿ ಪೂರೈಸಬೇಕು. ಹಂತಗಳ ಸಂಖ್ಯೆ ಹೆಚ್ಚಿದಂತೆ ದೂರವನ್ನು ಕ್ರಮಿಸುವ ಸಮಯ ಕಡಿಮೆಯಾಗುತ್ತದೆ. ಇಲ್ಲಿ ತೇರ್ಗಡೆಯಾಗಲು ಕನಿಷ್ಠ 16.1 ಅಂಕ ಅಗತ್ಯ. ಇದನ್ನು ಇದು ಯೋ-ಯೋ ಎಂದು ಕರೆಯುತ್ತಾರೆ.

ಶುಭಮನ್‌ ಗಿಲ್‌,(Shubman Gill) ರವೀಂದ್ರ ಜಡೇಜ,(Ravindra Jadeja) ಹಾರ್ದಿಕ್‌ ಪಾಂಡ್ಯ,(Hardik Pandya) ಜಸ್‌ಪ್ರೀತ್‌ ಬುಮ್ರಾ,(Jaspreet Bumrah)ಮೊಹಮ್ಮದ್‌ ಶಮಿ ಸೇರಿ ಮೊದಲಾದ ಕ್ರಿಕೆಟಿಗರು ಫಿಟ್‌ನೆಸ್‌ ಸಮಸ್ಯೆಯಿಂದಾಗಿ ಬಳಲುತ್ತಿದ್ದಾರೆ. ಪದೇಪದೆ ಗಾಯಗೊಂಡು ತಂಡದಿಂದ ಹೊರಗುಳಿಯುತ್ತಿದ್ದಾರೆ.

ಡೆಕ್ಸಾ ಟೆಸ್ಟ್‌
ಯೋ-ಯೋ ಟೆಸ್ಟ್‌ ಮಾತ್ರವಲ್ಲದೆ ಡೆಕ್ಸಾ ಪರೀಕ್ಷೆ ಕೂಡ ಕಡ್ಡಾಯ ಎನ್ನಲಾಗಿದೆ. ಡೆಕ್ಸಾ ಅಂದರೆ ಮೂಳೆಗಳ ಸಾಂದ್ರತೆಯನ್ನು ಪತ್ತೆಹಚ್ಚುವ ವಿಧಾನ. ಆಟಗಾರರ ದೈಹಿಕ ಕ್ಷಮತೆಯನ್ನು ವೈಜ್ಞಾನಿಕವಾಗಿ, ಹೆಚ್ಚು ನಿಖರವಾಗಿ ಗುರುತಿಸಲು ಇದರಿಂದ ಸಾಧ್ಯ. ಇಲ್ಲಿ ನಡೆಸಲಾಗುವ ಎಕ್ಸ್‌-ರೇ ಪರೀಕ್ಷೆ ವೇಳೆ ಆಟಗಾರರ ಮೂಳೆಯ ಸಾಮರ್ಥ್ಯದ ಸ್ಪಷ್ಟ ಚಿತ್ರಣ ಲಭಿಸುತ್ತದೆ. ಮೂಳೆಯ ಸಾಮರ್ಥ್ಯ ಎಷ್ಟಿದೆ, ಗಟ್ಟಿಯಾಗಿದೆಯೇ ಅಥವಾ ಬಹಳ ಬೇಗ ಮುರಿಯಬಹುದೇ ಎಂಬುದರ ಜತೆಗೆ ದೇಹದಲ್ಲಿನ ಕೊಬ್ಬಿನ ಅಂಶವನ್ನೂ ಪತ್ತೆಹಚ್ಚಬಹುದು. ಇದು ಕೇವಲ 10 ನಿಮಿಷದಲ್ಲಿ ನಡೆಯುವ ಪರೀಕ್ಷೆಯಾಗಿದೆ.

Tags: Hardik pandyaJaspreet BumrahRavindra JadejaShubman GillVirat Kohliyo-yo fitness Test
SendShareTweet
Previous Post

heart attacks: ಹೃದಯಾಘಾತಕ್ಕೆ ಬಲಿಯಾದ ಪಿಯುಸಿ ವಿದ್ಯಾರ್ಥಿ!

Next Post

young woman committed suicide!: ಮಾವನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

Related Posts

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ
ದೇಶ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!
ಕ್ರೀಡೆ

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!

“ಬುಮ್ರಾ ಒಬ್ಬ ರೋಬೋಟ್, ದೇಶದ ಆಸ್ತಿ” – ವಿಶ್ವವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಗುಣಗಾನ!
ಕ್ರೀಡೆ

“ಬುಮ್ರಾ ಒಬ್ಬ ರೋಬೋಟ್, ದೇಶದ ಆಸ್ತಿ” – ವಿಶ್ವವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಗುಣಗಾನ!

Next Post
young woman committed suicide!: ಮಾವನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

young woman committed suicide!: ಮಾವನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat