ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!

January 18, 2025
IND vs ENG: ಭಾರತ ತಂಡಕ್ಕೆ ಬ್ಯಾಟಿಂಗ್‌ ಕೋಚ್‌ ಆಗಿ ಸಿತಾಂಶು ಕೊಟಕ್‌ ನೇಮಕ!
Share on WhatsappShare on FacebookShare on Twitter

ಸೌರಾಷ್ಟ್ರ ತಂಡದ ಮಾಜಿ ನಾಯಕ ಸಿತಾಂಶು ಕೊಟಕ್‌ ಅವರು ಬ್ಯಾಟಿಂಗ್‌ ಕೋಚ್‌ ಆಗಿ ನೇಮಕಗೊಂಡಿದ್ದಾರೆಂದು ವರದಿಯಾಗಿದೆ. ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಯ ವೇಳೆ ಅವರು ಭಾರತ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಭಾರತ ತಂಡ, ಇಂಗ್ಲೆಂಡ್‌ ತಂಡಕ್ಕೆ 5 ಪಂದ್ಯಗಳ ಟಿ20ಐ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸುತ್ತಿದೆ. ಅಲ್ಲಿ ಸೀತಾಂಶು ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

“ಇಂಗ್ಲೆಂಡ್‌ ವಿರುದ್ದದ ಟಿ20ಐ ಸರಣಿಯಿಂದ ಭಾರತ ತಂಡಕ್ಕೆ ಸೇರ್ಪಡೆಯಾಗುವಂತೆ ಸಿತಾಂಶು ಕೊಟಕ್‌ಗೆ ಕೋರಲಾಗಿದೆ ,” ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದನ್ನು ಇಂಡಿಯಾ ಟುಡೇ ವರದಿ ಮಾಡಿದೆ.
ಪ್ರಸ್ತುತ ಭಾರತ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್‌ ಆಗಿ ಗೌತಮ್‌ ಗಂಭೀರ್‌ ಇದ್ದಾರೆ. ಇವರಿಗೆ ಸಹಾಯಕ ಕೋಚ್‌ಗಳಾಗಿ ಅಭಿಷೇಕ್‌ ನಾಯರ್‌ ಮತ್ತು ರಿಯಾನ್‌ ಟೆನ್‌ ಡಿಶೆಟ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಬೌಲಿಂಗ್‌ ಕೋಚ್‌ ಆಗಿ ಮಾರ್ನೆ ಮಾರ್ಕೆಲ್‌ ಇದ್ದರೆ, ಫೀಲ್ಡಿಂಗ್‌ ಕೋಚ್‌ ಆಗಿ ಟಿ ದಿಲಿಪ್‌ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಬ್ಯಾಟಿಂಗ್‌ ಕೋಚ್‌ ಹುದ್ದೆಯನ್ನು ಭರ್ತಿ ಮಾಡಲಾಗಿದೆ.

ಕೋಚಿಂಗ್‌ ಅನುಭವ
ಸೌರಾಷ್ಟ್ರದ ಮಾಜಿ ಬ್ಯಾಟ್ಸ್‌ಮನ್ ಸಿತಾಂಶು ಕೊಟಕ್(Sitanshu Kotak) ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ದೀರ್ಘಾವಧಿಯಿಂದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಅವರು ಹಿರಿಯರ ಮತ್ತು ಎ ತಂಡಗಳೊಂದಿಗೆ ವಿದೇಶಿ ಪ್ರವಾಸಗಳಲ್ಲಿ ಭಾಗವಹಿಸಿದ ಅನುಭವ ಹೊಂದಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ತಾಂತ್ರಿಕ ನ್ಯೂನತೆಗಳು ಬಹಿರಂಗಗೊಂಡಿದ್ದವು. ಪರಿಣಾಮವಾಗಿ ಅಭಿಷೇಕ್‌ ನಾಯರ್‌ ಅವರ ಕಾರ್ಯವೈಖರಿ ಮೇಲೆ ಬಿಸಿಸಿಐಗೆ ಅತೃಪ್ತಿ ಉಂಟಾಗಿದೆ.
ಸಿತಾಂಶು ಕೊಟಕ್‌ ಅವರು ದೇಶಿ ಕ್ರಿಕೆಟ್‌ನಲ್ಲಿ 15 ಶತಕಗಳು ಸೇರಿದಂತೆ 8000ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಭಾರತ ತಂಡ ಜನವರಿ 22 ರಿಂದ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.

ಸಿತಾಂಶು ಕೊಟಕ್‌ ಯಾರು?
ಸೌರಾಷ್ಟ್ರ ತಂಡದ ಮಾಜಿ ನಾಯಕ ಸಿತಾಂಶು ಕೊಟಕ್‌ ಅವರು ಕಳೆದ ನವೆಂಬರ್‌ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ʻಎʼ ತಂಡಕ್ಕೆ ಹೆಡ್‌ ಕೋಚ್‌ ಆಗಿದ್ದರು. ಇನ್ನು 2023ರಲ್ಲಿ ಐರ್ಲೆಂಡ್‌ ಪ್ರವಾಸದ ಟಿ20ಐ ಸರಣಿಯಲ್ಲಿಯೂ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಸಿತಾಂಶು ಅವರು 130 ಪಂದ್ಯಗಳಿಂದ 41.76ರ ಸರಾಸರಿಯಲ್ಲಿ 8061 ರನ್‌ಗಳನ್ನು ಕಲೆ ಹಾಕಿದ್ದರು. ಇದರಲ್ಲಿ ಅವರು 15 ಶತಕಗಳು ಹಾಗೂ 55 ಅರ್ಧಶತಕಗಳನ್ನು ಸಿಡಿಸಿದ್ದಾರೆ.

Tags: CricketIND vs ENGSitanshu KotakT20
SendShareTweet
Previous Post

ಭರ್ಜರಿ ಲಾಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್; ತ್ರೈಮಾಸಿಕ ಲಾಭ ದಾಖಲೆಯ 21,930 ಕೋಟಿ ರೂ

Next Post

Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

Related Posts

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ
ದೇಶ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

Next Post
Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat