ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಭಾರತದ ಅತಿ ದೊಡ್ಡ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025 ಆರಂಭ:Bharat Mobility Global Expo 2025: Know date, venue, tickets registration, and more

January 18, 2025
ಭಾರತದ ಅತಿ ದೊಡ್ಡ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025 ಆರಂಭ:Bharat Mobility Global Expo 2025: Know date, venue, tickets registration, and more
Share on WhatsappShare on FacebookShare on Twitter


ನವದೆಹಲಿ: ಭಾರತ್‌ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2025 ಶುಕ್ರವಾರ (ಜನವರಿ 17 ರಿಂದ) ರಾಷ್ಟ್ರೀಯ ರಾಜಧಾನಿ ದೆಹಲಿಯ ಮೂರು ಸ್ಥಳಗಳಲ್ಲಿ ನಡೆಯಲಿದೆ. ಭಾರತದ ಅತ್ಯಂತ ದೊಡ್ಡ ಆಟೋ ಎಕ್ಸ್ ಪೋ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದೆ. ಆಟೋಮೊಬೈಲ್‌ ಕ್ಷೇತ್ರದ ಆಸಕ್ತರಲ್ಲಿ ಇದು ಕುತೂಹಲ ಮೂಡಿಸಿದೆ. ಹಾಗಾದರೆ ಭಾರತ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಬಗ್ಗೆ ತಿಳಿದುಕೊಳ್ಳೋಣ.

ಭೇಟಿ ನೀಡುವುದು ಹೇಗೆ?
ಭಾರತ್‌ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಸ್ಥಳಗಳಿಗೆ ಪ್ರವೇಶಕ್ಕಾಗಿ ಯಾವುದೇ ಶುಲ್ಕವಿಲ್ಲ. ವಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯ. ಪ್ರವಾಸಿಗರು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ Visitor Register ವಿಭಾಗದಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡಬೇಕು. ಇಮೇಲ್ ಮೂಲಕ ದೃಢೀಕರಣ ಪಡೆದ ನಂತರ, ಅವರ ಇಮೇಲ್ ವಿಳಾಸಕ್ಕೆ QR ಕೋಡ್ ಕಳುಹಿಸಲಾಗುತ್ತದೆ. ಈ QR ಕೋಡ್ ಪ್ರವೇಶ ಪಾಸ್ ಆಗಿ ಕಾರ್ಯನಿರ್ವಹಿಸುತ್ತದೆ.

ಯಾವ ದಿನಗಳಲ್ಲಿ ನೋಡಬಹುದು?
ಈ ಕಾರ್ಯಕ್ರಮವು ಅಧಿಕೃತವಾಗಿ ಜನವರಿ 17 (ಶುಕ್ರವಾರ) ರಿಂದ ಆರಂಭವಾಗುತ್ತದೆ. ಅಂದು ಮಾಧ್ಯಮಗಳಿಗೆ ಮೀಸಲಾಗಿರುತ್ತದೆ. ಜನವರಿ 18 (ಶನಿವಾರ) ರಂದು ವಿಶೇಷ ಆಹ್ವಾನ ಪಡೆದವರ ಮತ್ತು ಡೀಲರ್‌ ಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಭಾರತ್‌ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಸ್ಥಳಗಳು ಜನವರಿ 19 (ಭಾನುವಾರ) ರಿಂದ ಜನವರಿ 22 (ಬುಧವಾರ)ರವರೆಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ. ಈ ದಿನಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಭೇಟಿ ನೀಡಬಹುದು.

ಹೊಸ ಕಾರುಗಳು ನೋಡಲು ಎಲ್ಲಿಗೆ ಹೋಗಬೇಕು?
ಭಾರತ್‌ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಮೂರು ಪ್ರತ್ಯೇಕ ಸ್ಥಳಗಳಲ್ಲಿ ನಡೆಯಲಿದೆ.
ಭಾರತ ಮಂಡಪಂ, ಪ್ರಗತಿ ಮೈದಾನ
ಇದು ಮುಖ್ಯ ಸ್ಥಳವಾಗಿದ್ದು, ಅಲ್ಲಿ ಹ್ಯುಂಡೈ , ಮಾರುತಿ, MG ಮೋಟಾರ್ಸ್ ಮುಂತಾದವುಗಳ ಎಲ್ಲಾ ಹೊಸ ಕಾರುಗಳನ್ನು ನೋಡಬಹುದು. ಜೊತೆಗೆ ಬೈಕ್‌ ಗಳು, ಸ್ಕೂಟರ್‌ ಗಳು, ಎಲೆಕ್ಟ್ರಿಕ್ ವಾಹನ್‌ಗಳು ಮತ್ತು ಮೊಬಿಲಿಟಿಯ ಎಲ್ಲ ಸಾಧನೆಗಳನ್ನು ಕಾಣಬಹುದು. ಟೈರ್ ಶೋ, ಬ್ಯಾಟರಿ ಶೋ, ಮೊಬಿಲಿಟಿ ಟೆಕ್, ಸ್ಟೀಲ್ ಇನೋವೇಶನ್ ಮತ್ತು ಇಂಡಿಯಾ ಸೈಕಲ್ ಶೋ ಕೂಡ ಇಲ್ಲಿ ನಡೆಯಲಿದೆ.

ಯಶೋಭೂಮಿ ಕನ್ವೆನ್ಷನ್‌ ಸೆಂಟರ್
ಇಲ್ಲಿ ಜನವರಿ 18ರಿಂದ 21ರವರೆಗೆ ಆಟೋ ಎಕ್ಸ್ ಪೋ ಕಾಂಪೋನಂಟ್‌ ಶೋ ಆಯೋಜನೆಗೊಂಡಿದೆ.
ಇಂಡಿಯಾ ಎಕ್ಸ್ ಪೋ ಸೆಂಟರ್ & ಮಾರ್ಟ್, ಗ್ರೇಟರ್ ನೊಯ್ಡಾ
ಭಾರತ ಕನ್‌ಸ್ಟ್ರಕ್ಷನ್ ಇಕ್ವಿಪ್‌ ಮೆಂಟ್ ಎಕ್ಸ್ ಪೋ ಮತ್ತು ಅರ್ಬನ್‌ ಮೊಬಿಲಿಟಿ & ಇನ್‌ಫ್ರಾಸ್ಟ್ರಕ್ಚರ್ ಶೋ (UMIS) ಜನವರಿ 19 ರಿಂದ 22ರವರೆಗೆ ಇಲ್ಲಿ ನಡೆಯಲಿದೆ.

ಹೋಗುವುದು ಹೇಗೆ?
ಪ್ರಗತಿ ಮೈದಾನದಲ್ಲಿರುವ ಭಾರತ ಮಂಡಪಂ ನವದೆಹಲಿಯ ಮೆಟ್ರೋ ಮೂಲಕ ಸುಲಭವಾಗಿ ತಲುಪಬಹುದು. ಬ್ಲೂ ಲೈನ್ ಮೆಟ್ರೋವನ್ನು ಬಳಸಿಕೊಂಡು ಸುಪ್ರೀಂ ಕೋರ್ಟ್ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು. ಅಲ್ಲಿಂದ ಶಟಲ್ ಸೇವೆಗಳ ಮೂಲಕ ಸ್ಥಳಕ್ಕೆ ಹೋಗಬಹುದು. ಕಾರಿನಲ್ಲಿ ಬರುತ್ತಿರುವವರಿಗೆ ಸಮೀಪದಲ್ಲೇ ಪಾರ್ಕಿಂಗ್ ವ್ಯವಸ್ಥೆ ಇದೆ.

Tags: Bharat MobilityNew Delhitickets registrationvenueVisitor Register
SendShareTweet
Previous Post

Sunita Williams : 8ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿ ಭಾರತ ಮೂಲದ ಸುನಿತಾ ವಿಲಿಯಮ್ಸ್‌ ವಿಶ್ವದಾಖಲೆ

Next Post

ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಧರ್ಮ ದಂಗಲ್!!

Related Posts

ಟ್ರಾಫಿಕ್‌ನಲ್ಲಿ ಹಾರುತ್ತಾ ಕಾರು? ಟೆಸ್ಲಾ ರೋಡ್‌ಸ್ಟರ್‌ನ ಅಸಲಿ ರಹಸ್ಯವೇನು?
ತಂತ್ರಜ್ಞಾನ

ಟ್ರಾಫಿಕ್‌ನಲ್ಲಿ ಹಾರುತ್ತಾ ಕಾರು? ಟೆಸ್ಲಾ ರೋಡ್‌ಸ್ಟರ್‌ನ ಅಸಲಿ ರಹಸ್ಯವೇನು?

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!
ದೇಶ

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!
ದೇಶ

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!
ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ
ದೇಶ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

Next Post
ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಧರ್ಮ ದಂಗಲ್!!

ಮತ್ತೆ ಮುನ್ನೆಲೆಗೆ ಬಂದ ಚಾಮರಾಜಪೇಟೆ ಧರ್ಮ ದಂಗಲ್!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat