ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನಿಮ್ಮನ್ನು ಬಿಜೆಪಿಗೆ ಕರೆ ತಂದವರು ಯಡಿಯೂರಪ್ಪ: ರಮೇಶ ಜಾರಕಿಹೊಳಿ ವಿರುದ್ಧ ರೇಣುಕಾಚಾರ್ಯ ಕಿಡಿ

January 17, 2025
ನಿಮ್ಮನ್ನು ಬಿಜೆಪಿಗೆ ಕರೆ ತಂದವರು ಯಡಿಯೂರಪ್ಪ: ರಮೇಶ ಜಾರಕಿಹೊಳಿ ವಿರುದ್ಧ ರೇಣುಕಾಚಾರ್ಯ ಕಿಡಿ
Share on WhatsappShare on FacebookShare on Twitter

ಬೆಂಗಳೂರು: ನಿಮ್ಮನ್ನು ಬಿಜೆಪಿಗೆ ಕರೆ ತಂದವರು ಯಡಿಯೂರಪ್ಪ ಎಂಬುವುದನ್ನು ಮರೆಯಬೇಡಿ ಎಂದು ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ (M.P.Renukaswamy) ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮನ್ನು ಬಿಜೆಪಿಗೆ ತಂದವರ ವಿರುದ್ಧ ಇಲ್ಲಸಲ್ಲದ ಟೀಕೆ ಮಾಡಿದರೆ ನಾವು ಸುಮ್ಮನಿರುವುದಿಲ್ಲ. ಅನಾವಶ್ಯಕವಾಗಿ ಮಾತನಾಡಿದರೆ ತಕ್ಕ ಪಾಠ ಕಲಿಸುತ್ತೇವೆ ಎಂದಿದ್ದಾರೆ.

ನೀವು ನಮ್ಮ ನಾಯಕ ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ನಮಗೆ ತೀವ್ರ ನೋವು ತಂದಿದೆ. ಇದರಿಂದಾಗಿ ಕಾರ್ಯಕರ್ತರು ನಿಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ ಇರಬೇಕು. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಅಲ್ಲ. ಹೈಕಮಾಂಡ್‌ಗೂ ಭೇಟಿ ಮಾಡಿ ತಿಳಿಸುತ್ತೇವೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿದ ಮಹಾನ್ ನಾಯಕ ಯಡಿಯೂರಪ್ಪ. ಅಂಬಾಸಿಡರ್ ಕಾರ್, ಕೆಎಸ್‌ಆರ್‌ಟಿಸಿ ಬಸ್, ಸೈಕಲ್‌ನಲ್ಲಿ ಓಡಾಡಿ ಪಕ್ಷ ಕಟ್ಟಿದ್ದಾರೆ. 46 ನೇ ವಯಸ್ಸಿನಲ್ಲಿ ಯಡಿಯೂರಪ್ಪ ಅಧ್ಯಕ್ಷ ಆಗಿದ್ದರು. ಒಬ್ಬರೇ ಶಾಸಕರಿದ್ದರೂ ಪಕ್ಷ ಕಟ್ಟಲು ಓಡಾಡಿದರು. ಯಡಿಯೂರಪ್ಪ ಪ್ರಶ್ನಾತೀತ ನಾಯಕ, ರಾಜ್ಯದ ಜನ ಬಯಸಿ ಸಿಎಂ ಮಾಡಿದರು. ಅಂತಹ ನಾಯಕರಿಗೆ ಈ ರೀತಿ ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಗುಡುಗಿದ್ದಾರೆ.

ಸಂಘಪರಿವಾರದ ಅಭಿಪ್ರಾಯದ ಮೇಲೆ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ. ವಿಜಯೇಂದ್ರ ಸಾಮರ್ಥ್ಯ ನೋಡಿ ರಾಷ್ಟ್ರೀಯ ನಾಯಕರು ಅವಕಾಶ ನೀಡಿದ್ದಾರೆ. ಈಗ ವಿರೋಧಿಗಳು ಮಾತನಾಡುತ್ತಿರುವುದು ವಿಜಯೇಂದ್ರ ವಿರುದ್ಧ ಅಲ್ಲ, ಮೋದಿ ವಿರುದ್ಧ, ರಾಷ್ಟ್ರೀಯ ನಾಯಕರ ವಿರುದ್ಧ. ಯಡಿಯೂರಪ್ಪ ಅವರನ್ನ ಟೀಕಿಸೋದು ಒಂದೇ, ರಾಷ್ಟ್ರೀಯ ನಾಯಕರನ್ನ ಟೀಕಿಸೋದು ಒಂದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: bengaloreBJPKSRTCM.P.RenukaswamyPolitics
SendShareTweet
Previous Post

ಮದುವೆಗೆ ನಿರಾಕರಿಸಿದ ಯುವತಿಗೆ ಪ್ರಿಯಕರನಿಂದ ಚಾಕು!

Next Post

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಕಠಿಣ ಶಿಕ್ಷೆ!!

Related Posts

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!
Uncategorized

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​
Uncategorized

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!
Uncategorized

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!
Uncategorized

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ
Uncategorized

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!
Uncategorized

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!

Next Post
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಕಠಿಣ ಶಿಕ್ಷೆ!!

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಕಠಿಣ ಶಿಕ್ಷೆ!!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat