ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್

January 17, 2025
ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್
Share on WhatsappShare on FacebookShare on Twitter


ಬೆಂಗಳೂರು: ಅಮೆರಿಕ ವೀಸಾ ಸಂಬಂಧಿ ಸೇವೆಗಳಿಗೆ ಈವರೆಗೆ ತಮಿಳುನಾಡಿನ ಚೆನ್ನೈಯನ್ನು ಅವಲಂಬಿಸಿದ್ದ ಕನ್ನಡಿಗರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಜನರ ಬಹುದಿನಗಳ ಕನಸು ಈಗ ನನಸಾಗಿದ್ದು, ಟೆಕ್ ಹಬ್ ಬೆಂಗಳೂರಿನಲ್ಲಿ ಶುಕ್ರವಾರ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ.

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೆಟ್‌ ಹೋಟೆಲ್​ನಲ್ಲಿ‌(JW Marriott Hotel) ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂಸದರಾದ ತೇಜಸ್ವಿ ಸೂರ್ಯ, ಡಾ.ಸಿ.ಎನ್ ಮಂಜುನಾಥ್ ಮತ್ತು ಅಮೆರಿಕದ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ ಉದ್ಘಾಟನೆಯು ಅಮೆರಿಕ ಹಾಗೂ ಬೆಂಗಳೂರಿನ ಸಂಬಂಧ ವೃದ್ಧಿಗೆ ಸೇತುವಾಗಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರಮುಖ 12 ದೇಶಗಳ ದೂತವಾಸ ಕಚೇರಿಗಳಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ಆರಂಭಿಸಬೇಕೆಂದು ನಾವು ಬಯಸುತ್ತೇವೆ. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷಗಳ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು ಎಂಬುದನ್ನುಅಂದಾಜಿಸಬಹುದು ಎಂದು ಸಚಿವ ಜೈಶಂಕರ್ ಹೇಳಿದರು.

2023ರಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಆರಂಭದ ಅಗತ್ಯವಿದೆ‌ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅದು ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಎದುರಾಗುತ್ತಿತ್ತು. ‌ ನನಗೂ ಕರ್ನಾಟಕಕ್ಕೂ ಆತ್ಮೀಯ ನಂಟಿದೆ. ನಾನು ಬೆಂಗಳೂರಿನಲ್ಲೇ‌ ಶಿಕ್ಷಣ ಪಡೆದವನು. ಬೆಳಗಾವಿ ಜಿಲ್ಲೆಯ‌ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ ಎಂದೂ ಅವರು ಹೇಳಿದರು.

ವಿದೇಶಗಳಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಕಲ್ಪಿಸಲು ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

ಬಹಳಷ್ಟು ಅನುಕೂಲ: ಡಿಕೆ ಶಿವಕುಮಾರ್​
ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಅಮೆರಿಕದ ರಾಯಭಾರ ಕಚೇರಿ ಬೆಂಗಳೂರಿನಲ್ಲಿ ಆರಂಭವಾಗಬೇಕೆಂದು ಎಸ್​.ಎಂ. ಕೃಷ್ಣ ಅವರು ಸಿಎಂ ಆಗಿದ್ದಾಗಲೇ ಪ್ರಯತ್ನ ನಡೆಸಿದ್ದರು. ಈ ವಿಚಾರದ ಬಗ್ಗೆ ಚರ್ಚಿಸಲು ಅಂದು ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಆದರೆ, ಈಗ ಇದು ಅನುಷ್ಠಾನವಾಗುತ್ತಿರುವುದು ಸಂತಸದ ವಿಚಾರ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ಸಣ್ಣಪುಟ್ಟ ಸಮಸ್ಯೆಗಳು ಎದುರಾದರೂ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

ಕನ್ನಡಿಗರು ಅಮೆರಿಕ ವೀಸಾ ಸಂಬಂಧಿ ಸೇವೆಗಾಗಿ ಇಲ್ಲಿಯವರೆಗೆ ದೆಹಲಿ, ಚೆನ್ನೈ, ಹೈದರಾಬಾದ್​​ ಅಥವಾ ಮುಂಬೈಗೆ ಹೋಗಬೇಕಿತ್ತು. ಇನ್ನು ಮುಂದೆ ಈ ಸಮಸ್ಯೆಯೇ ಇರುವುದಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯಬಹುದಾಗಿದೆ. ಆದರೆ ವೀಸಾ ಸೇವೆ ಆರಂಭವಾಗುವುದು ಇನ್ನೂ ತಡವಾಗಲಿದೆ. ಅಲ್ಲದೆ ಪ್ರಸ್ತುತ ಜೆಡಬ್ಲ್ಯು ಮ್ಯಾರಿಯೆಟ್ ನಲ್ಲೇ ಅಮೆರಿಕ ದೂತವಾಸ ಕಚೇರಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಕ್ಯಾಂಪಸ್ ಗೆ ವಿಸ್ತರಣೆಯಾಗಲಿದೆ.

Tags: AmericabengaloreJW Marriott Hoteltamilanadu
SendShareTweet
Previous Post

ವೃತದ ಬೆನ್ನಲ್ಲೇ ಮಹಾ ಕುಂಭಮೇಳದಿಂದ ಮರಳಿ ದೇಶಕ್ಕೆ ಹೋದ ಸ್ಟೀವ್ ಜಾಬ್ಸ್ ಪತ್ನಿ?

Next Post

ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

Related Posts

ಮಾಜಿ ಸಿಎಂಗೆ ಸಮನ್ಸ್ ಜಾರಿ!
ರಾಜ್ಯ

ಯಡಿಯೂರಪ್ಪ ಕೇಸ್: ಲೋಕಾಯುಕ್ತ, ರಾಜ್ಯಪಾಲರ ಕಚೇರಿಗೆ ನೋಟಿಸ್

ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್
ರಾಜ್ಯ

ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

ಅರಮನೆ ಮೈದಾನ ಟಿಡಿಆರ್ ಪ್ರಕರಣ!
ಬೆಂಗಳೂರು

ಬೆಂಗಳೂರಲ್ಲಿ ಸಾಲು ಸಾಲು ಮರ ಬಿದ್ದು ಅವಾಂತರ!

ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲ ಆಯಿತು?
ರಾಜಕೀಯ

ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲ ಆಯಿತು?

ಕಬಿನಿಗೆ ಒಳ ಹರಿವು ಹೆಚ್ಚಳ
ರಾಜ್ಯ

ಕಬಿನಿಗೆ ಒಳ ಹರಿವು ಹೆಚ್ಚಳ

ಕಂದಕಕ್ಕೆ ಉರುಳಿದ ಲಾರಿ
ರಾಜ್ಯ

ಕಂದಕಕ್ಕೆ ಉರುಳಿದ ಲಾರಿ

Next Post
ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

ಮಾಜಿ ಸಿಎಂಗೆ ಸಮನ್ಸ್ ಜಾರಿ!

ಯಡಿಯೂರಪ್ಪ ಕೇಸ್: ಲೋಕಾಯುಕ್ತ, ರಾಜ್ಯಪಾಲರ ಕಚೇರಿಗೆ ನೋಟಿಸ್

50 ದಿನ ಪೂರೈಸಿದ ಪಪ್ಪಿ!

50 ದಿನ ಪೂರೈಸಿದ ಪಪ್ಪಿ!

Recent News

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

ಮಾಜಿ ಸಿಎಂಗೆ ಸಮನ್ಸ್ ಜಾರಿ!

ಯಡಿಯೂರಪ್ಪ ಕೇಸ್: ಲೋಕಾಯುಕ್ತ, ರಾಜ್ಯಪಾಲರ ಕಚೇರಿಗೆ ನೋಟಿಸ್

50 ದಿನ ಪೂರೈಸಿದ ಪಪ್ಪಿ!

50 ದಿನ ಪೂರೈಸಿದ ಪಪ್ಪಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ಮಾಜಿ ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಟಿ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

ವರದಕ್ಷಿಣೆ ಕಿರುಕುಳ ಆರೋಪ: ಪತಿಗೆ ಜೀವಾವಧಿ ಶಿಕ್ಷೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat