ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚಿಸಿರುವ ಸೈಬರ್ ವಂಚಕರು!

January 17, 2025
ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚಿಸಿರುವ ಸೈಬರ್ ವಂಚಕರು!
Share on WhatsappShare on FacebookShare on Twitter

ನವದೆಹಲಿ: ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.

ಕೇರಳದ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ 73 ವರ್ಷದ ನ್ಯಾ. ಶಶಿಧರನ್ ನಂಬಿಯಾರ್ ಮೋಸ ಹೋದವರು. ಶಶಿಧರನ್, ತ್ರಿಪುಣಿತುರಾದ ಎರೂರ್ ಅಮೃತ ಲೇನ್‌ ನಲ್ಲಿ ವಾಸಿಸುತ್ತಿದ್ದಾರೆ. ನೀವು ಹಾಕಿದ ಹಣಕ್ಕೆ ಆನ್ ಲೈನ್ ಷೇರು ಮಾರುಕಟ್ಟೆ ಮೂಲಕ ಶೇ. 850ರಷ್ಟು ಲಾಭಾಂಶ ನೀಡುತ್ತೇವೆ ಎಂದು ಹೇಳಿ ನಂಬಿಸಿ, ವಂಚಿಸಿದ್ದಾರೆ ಎನ್ನಲಾಗಿದೆ.

ನಂಬಿಯಾರ್ ಅವರನ್ನು ಷೇರು ಮಾರುಕಟ್ಟೆ ವಹಿವಾಟಿಗೆ ಸಂಬಂಧಿಸಿದ ಆದಿತ್ಯ ಬಿರ್ಲಾ ಇಕ್ವಿಟಿ ಲರ್ನಿಂಗ್ ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಲಾಗಿದೆ. ಹೂಡಿಕೆಯು ಶೇ.850 ಆದಾಯವನ್ನು ನೀಡುತ್ತದೆ ಎಂದು ಗುಂಪಿನ ಸದಸ್ಯರು ಭರವಸೆ ನೀಡಿದ್ದಾರೆ. ಆನಂತರ ಗುಂಪಿನಲ್ಲಿ ಹಂಚಿಕೊಂಡ ಲಿಂಕ್ ಮೂಲಕ ಹಣ ವರ್ಗಾಯಿಸಿದ್ದಾರೆ.

ಡಿ. 4 ರಿಂದ ಡಿ. 30ರ ನಡುವೆ ವಂಚಕರು, ನಿವೃತ್ತ ನ್ಯಾಯಮೂರ್ತಿಗಳ ವಿವಿಧ ಬ್ಯಾಂಕ್ ಖಾತೆಗಳಿಂದ 90 ಲಕ್ಷ ರೂ.ವನ್ನು ದೋಚಿ ವಂಚಿಸಿದ್ದಾರೆ. ಮೋಸ ಹೋಗಿರುವುದು ಖಚಿತವಾಗುತ್ತಿದ್ದಂತೆ ನಿವೃತ್ತ ನ್ಯಾಯಮೂರ್ತಿ ದೂರು ಸಲ್ಲಿಸಿದ್ದಾರೆ.

Tags: Cheating cybercyber fraudstersMoneyretired justice
SendShareTweet
Previous Post

ಮಂಗಳೂರಿನಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ!!

Next Post

ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ!

Related Posts

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!
ದೇಶ

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

Next Post
ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ!

ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

ರಣಜಿ ಫೈನಲ್‌.. ಪಂದ್ಯ ವೀಕ್ಷಿಸಲು ಹುಬ್ಬಳ್ಳಿಗೆ ಆಗಮಿಸಿದ ಜಮ್ಮು ಸಿಎಂ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

ಕಾಂಗ್ರೆಸ್‌ಗೆ ಮಿಲೇನಿಯಲ್ಸ್ ಆಯ್ತು, ಈಗ ಜೆನ್-ಝೀ ಕೂಡ ಪಾಠ ಕಲಿಸುತ್ತಿದೆ | ‘ವೋಟ್ ಚೋರಿ’ ಆರೋಪಕ್ಕೆ ಮೋದಿ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat