ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Khel Ratna Award: ಮನು ಭಾಕರ್ ಸೇರಿ ನಾಲ್ವರಿಗೆ ಖೇಲ್ ರತ್ನ, 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿKhel Ratna Award: Manu Bhaker, 4 others get Khel Ratna, 32 sportspersons get Arjuna award

January 18, 2025
Khel Ratna Award: ಮನು ಭಾಕರ್ ಸೇರಿ ನಾಲ್ವರಿಗೆ ಖೇಲ್ ರತ್ನ, 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿKhel Ratna Award: Manu Bhaker, 4 others get Khel Ratna, 32 sportspersons get Arjuna award
Share on WhatsappShare on FacebookShare on Twitter

ನವ ದೆಹಲಿ: 2025ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು. ಖೇಲ್ ರತ್ನ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ಸಾಧಕ ಕ್ರೀಡಾಪಟುಗಳಿಗೆ ನೀಡಿದರು.

ತಮಿಳುನಾಡು ಮೂಲದ ಡಿ ಗುಕೇಶ್ ಅವರ ಚೆಸ್‌ ಕ್ರೀಡೆಯಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ 2024ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. 2024ರಲ್ಲಿ ಸಿಂಗಾಪುರದಲ್ಲಿ ನಡೆದ ಫಿಡೆ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್, 2024ರಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ಫಿಡೆ 45ನೇ (ಮುಕ್ತ ತಂಡ) ಚೆಸ್ ಒಲಿಂಪಿಯಾಡ್​ನಲ್ಲಿ ಚಿನ್ನದ ಪದಕ ಮತ್ತು 2024ರಲ್ಲಿ ಬುಡಾಪೆಸ್ಟ್‌ನಲ್ಲಿ ನಡೆದ ಫಿಡೆ 45ನೇ ಚೆಸ್ ಒಲಿಂಪಿಯಾಡ್ (ವೈಯಕ್ತಿಕ) ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಶೂಟಿಂಗ್‌ನಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಮನು ಭಾಕರ್(Manu Bhaker) ಅವರಿಗೆ 2024ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ (Dhyan Chand Khel Ratna) ಪ್ರಶಸ್ತಿ ನೀಡಲಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 10 ಮೀ ಏರ್ ಪಿಸ್ತೂಲ್, ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್​ ಸ್ಪರ್ಧೆಯಲ್ಲಿ ತಲಾ ಕಂಚಿನ ಪದಕ ಗೆದ್ದಿದ್ದರು.

ಪ್ಯಾರಾ-ಅಥ್ಲೆಟಿಕ್ಸ್‌ನಲ್ಲಿ ಅವರ ಅತ್ಯುತ್ತಮ ಸಾಧನೆ ಮಾಡಿದ ಪ್ರವೀಣ್ ಕುಮಾರ್‌ 2024ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದರು. ಅವರು ಪ್ಯಾರಿಸ್‌ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ (ಪುರುಷರ ಹೈಜಂಪ್ T64) ಚಿನ್ನದ ಪದ, 2021ರ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ (ಪುರುಷರ ಹೈಜಂಪ್ T64) ಬೆಳ್ಳಿ ಪದಕ, 2023ರಲ್ಲಿ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 4ನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ (ಪುರುಷರ ಹೈಜಂಪ್ T64) ಚಿನ್ನ ಗೆದ್ದಿದ್ದರು.
ಹಾಕಿಯಲ್ಲಿ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ನಾಯಕ ಹರ್ಮನ್​​ಪ್ರೀತ್ ಸಿಂಗ್‌ಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ಯಾರಿಸ್‌ ಒಲಿಂಪಿಕ್ ಕ್ರೀಡಾಕೂಟದಲ್ಲಿ (ಪುರುಷರ ಹಾಕಿ ತಂಡ) ಕಂಚಿನ ಪದಕ ಗೆದ್ದಿರುವ ಭಾರತದ ಹಾಕಿ ತಂಡದ ನಾಯಕ, 2021ರಲ್ಲಿ ಜಪಾನ್‌ನ ಟೋಕಿಯೊದಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ (ಪುರುಷರ ಹಾಕಿ ತಂಡ) ಕಂಚಿನ ಪದಕ ಜಯಿಸಿದ್ದರು. ಹ್ಯಾಂಗ್‌ಝೌನಲ್ಲಿ ನಡೆದ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ (ಪುರುಷರ ಹಾಕಿ ತಂಡ) ಚಿನ್ನದ ಪದಕ ಗೆದ್ದಿತ್ತು.
ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಅಮನ್ (ಕುಸ್ತಿ), ಸರಬ್ಜೋತ್ ಸಿಂಗ್ (ಶೂಟಿಂಗ್) ಸೇರಿ ಒಟ್ಟು 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿರುವ ಸುಚಾ ಸಿಂಗ್ ಅವರಿಗೆ 2024ರ ಅರ್ಜುನ ಪ್ರಶಸ್ತಿ (ಜೀವಮಾನ) ಪ್ರದಾನ ಮಾಡಲಾಯಿತು.
ದ್ರೋಣಾಚಾರ್ಯ ಪ್ರಶಸ್ತಿಗಳು ಸಂದೀಪ್ ಸಾಂಗ್ವಾನ್ (ಹಾಕಿ), ದೀಪಾಲಿ ದೇಶಪಾಂಡೆ (ಶೂಟಿಂಗ್), ಸುಭಾಶ್ ರಾಣಾ (ಶೂಟಿಂಗ್) ಅವರಿಗೆ ದೊರೆತವು.
ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ) ವಿಭಾಗದಲ್ಲಿ ಅರ್ಮಾಂಡೋ ಆಗ್ನೆಲೊ ಕೊಲಾಕೊ (ಫುಟ್ಬಾಲ್) ಮತ್ತು ಎಸ್ ಮುರಳೀಧರನ್ (ಬ್ಯಾಡ್ಮಿಂಟನ್) ಪಡೆದರು.

Tags: Arjuna awardAwardDhyan Chand Khel RatnaDraupadi MurmuManu Bhaker
SendShareTweet
Previous Post

ಸರ್ಕಾರದ ಕಿಕ್ ಇಳಿಸಿದ ಮದ್ಯಪ್ರಿಯರು!

Next Post

Virat Kohli: 32 ಕೋಟಿ ರೂಪಾಯಿಯ ಐಷಾರಾಮಿ ಬಂಗಲೆ ಕಟ್ಟಿದ ವಿರಾಟ್‌ಕೊಹ್ಲಿ: ಏನೇನಿದೆ ಒಳಗೆ

Related Posts

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!
ಕ್ರೀಡೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!
ಕ್ರೀಡೆ

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಕ್ರೀಡೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

Next Post
Virat Kohli: 32 ಕೋಟಿ ರೂಪಾಯಿಯ ಐಷಾರಾಮಿ ಬಂಗಲೆ ಕಟ್ಟಿದ ವಿರಾಟ್‌ಕೊಹ್ಲಿ: ಏನೇನಿದೆ ಒಳಗೆ

Virat Kohli: 32 ಕೋಟಿ ರೂಪಾಯಿಯ ಐಷಾರಾಮಿ ಬಂಗಲೆ ಕಟ್ಟಿದ ವಿರಾಟ್‌ಕೊಹ್ಲಿ: ಏನೇನಿದೆ ಒಳಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat