ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli: 32 ಕೋಟಿ ರೂಪಾಯಿಯ ಐಷಾರಾಮಿ ಬಂಗಲೆ ಕಟ್ಟಿದ ವಿರಾಟ್‌ಕೊಹ್ಲಿ: ಏನೇನಿದೆ ಒಳಗೆ

January 18, 2025
Virat Kohli: 32 ಕೋಟಿ ರೂಪಾಯಿಯ ಐಷಾರಾಮಿ ಬಂಗಲೆ ಕಟ್ಟಿದ ವಿರಾಟ್‌ಕೊಹ್ಲಿ: ಏನೇನಿದೆ ಒಳಗೆ
Share on WhatsappShare on FacebookShare on Twitter

ಸ್ಟಾರ್‌ಹಾಗೂ ಸ್ಟೈಲಿಸ್ಟ್‌ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಹೊಸ ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ. ಶೀಘ್ರದಲ್ಲೇ ಆ ಮನೆಯ ಗೃಹಪ್ರವೇಶ ನಡೆಯಲಿದ್ದು, ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಇಬ್ಬರು ಮಕ್ಕಳ ಜತೆಗೂಡಿ ಆ ಮನೆಯಲ್ಲಿ ವಾಸ ಆರಂಭಿಸಲಿದ್ದಾರೆ. ಅಲಿಬಾಗ್‌ನಲ್ಲಿ ನಿರ್ಮಾಣಗೊಂಡಿರುವ 32 ಕೋಟಿ ರೂಪಾಯಿ ಮೌಲ್ಯದ ಈ ಮನೆಯ ವಿಡಿಯೊಗಳು ಎಲ್ಲರ ಗಮನ ಸೆಳೆಯುತ್ತಿವೆ.

ದಕ್ಷಿಣ ಮುಂಬೈನ ಅಲಿಬಾಗ್ನಲ್ಲಿ 2022ರಲ್ಲಿ 19 ಕೋಟಿಗೆ ಸೈಟ್‌ಖರೀದಿಸಿದ್ದ ಕೊಹ್ಲಿ ಈಗ 32 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ಬಂಗಲೆ ನಿರ್ಮಿಸಿದ್ದಾರೆ. ಇದೀಗ ಈ ಮನೆ ಸೇರಿಕೊಳ್ಳಲಿದ್ದಾರೆ. ಇನ್ನೂಂದು ವಿಶೇಷವೂ ಇದೆ. ಈ ಮನೆಗೆ ಅವರು ಪ್ರವೇಶ ಪಡೆಯಲು ಮುಂದಾಗಿರುವ ಕಾರಣ ಕೊಹ್ಲಿ ತಮ್ಮ ಫ್ಯಾಮಿಲಿ ಸಮೇತ ಭಾರತ ಬಿಟ್ಟು ಲಂಡನ್ಗೆ ಶಾಶ್ವತವಾಗಿ ಸ್ಥಳಾಂತರವಾಗಲಿದ್ದಾರೆ ಎಂಬ ವರದಿ ಸುಳ್ಳಾಗಿದೆ.

ಕೊಹ್ಲಿ ಮತ್ತು ಅನುಷ್ಕಾ ಅವರ ಮನೆಯನ್ನು ಫಿಲಿಪ್ ಫೌಚೆ ನೇತೃತ್ವದ ಸ್ಟೀಫನ್ ಆಂಟೋನಿ ಓಲ್ಮೆಸ್ಡಾಲ್ ಟ್ರೂನ್ ಆರ್ಕಿಟೆಕ್ಟ್ಸ್ (SAOTA) ವಿನ್ಯಾಸಗೊಳಿಸಿದೆ ಎಂದು ಆರ್ಕಿಟೆಕ್ಚರಲ್ ಡೈಜೆಸ್ಟ್ ಹೇಳಿದೆ. ಇದೇ ವಾರ ಗೃಹ ಪ್ರವೇಶ ನಡೆಯಲಿದ್ದು, ಮಗ ಅಕಾಯ್ ಮತ್ತ ಮಗಳು ವಮಿಕಾ ಕೂಡ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. 7,171 ಚದರ ಅಡಿ ವಿಸ್ತೀರ್ಣದ ಐಷಾರಾಮಿ ಮನೆ ಇದಾಗಿದೆ.

ವಿರಾಟ್ ಕೊಹ್ಲಿ ಗುರುಗ್ರಾಮದಲ್ಲಿ 80 ಕೋಟಿ ಮೌಲ್ಯದ ಬಂಗಲೆಯನ್ನೂ ಹೊಂದಿದ್ದಾರೆ. ವಿರಾಟ್ ಕೊಹ್ಲಿ 2022 ರಲ್ಲಿ ದಿವಂಗತ ಗಾಯಕ ಕಿಶೋರ್ ಕುಮಾರ್ ಅವರ ಬಂಗಲೆಯನ್ನು 5 ವರ್ಷಗಳ ಕಾಲ ಭೋಗ್ಯಕ್ಕೆ ತೆಗೆದುಕೊಂಡಿದ್ದಾರೆ. ಅದೇ ರೀತಿ ವಿರಾಟ್-ಅನುಷ್ಕಾ ಮುಂಬೈನ ಐಷಾರಾಮಿ ಪ್ರದೇಶವಾದ ಜುಹೂನಲ್ಲಿರುವ ಫ್ಲಾಟ್‌ಗೆ ತಿಂಗಳಿಗೆ 2.76 ಲಕ್ಷ ರೂ ಬಾಡಿಗೆ ಪಾವತಿಸುತ್ತಾರೆ ಎನ್ನಲಾಗಿದೆ.

ಬಂಗಲೆಯಲ್ಲಿ ಏನೆಲ್ಲಾ ಇದೆ?
ಈ ಭವ್ಯ ಬಂಗಲೆಯಲ್ಲಿ ಎಲ್ಲವೂ ದುಬಾರಿ ಮತ್ತು ಐಷರಾಮಿ ವಸ್ತುಗಳೇ ತುಂಬಿವೆ. ವಿಶಾಲವಾದ ಉದ್ಯಾನವನ, ದೊಡ್ಡ ಜಿಮ್ ಇದೆ, ಕ್ಲೈಮೇಟ್‌ಕಂಟ್ರೋಲ್‌ಇರುವ ಸ್ಮಿಮ್ಮಿಂಗ್ ಪೂಲ್, ಹಾಟ್ ಟಬ್, ಬೆಸ್ಪೋಕ್ ಕಿಚನ್‌ಇದೆ.

ಲಂಡನ್ಗೆ ಹೋಗುವುದಿಲ್ಲವೇ?
ಟಿ20 ವಿಶ್ವಕಪ್ ಗೆದ್ದ ತಕ್ಷಣವೇ ಆ ಮಾದರಿಗೆ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ತನ್ನ ಕುಟುಂಬದೊಂದಿಗೆ ಲಂಡನ್ಗೆ ಹೋಗಿದ್ದರು. ಹೀಗಾಗಿ ಮಾಜಿ ನಾಯಕ ತಮ್ಮ ಕುಟುಂಬ ಸದಸ್ಯರೊಂದಿಗೆ ಲಂಡನ್‌ನಲ್ಲಿಯೇ ನೆಲೆಸುತ್ತಾರೆ ಎಂಬ ಸುದ್ದಿಗೆ ಜೀವ ಬಂದಿತ್ತು. ಅನುಷ್ಕಾ ತಮ್ಮ ಪುತ್ರ ಅಕಾಯ್‌ಗೆ ಜನ್ಮ ನೀಡಿದ್ದು ಕೂಡ ಲಂಡನ್‌ನಲ್ಲಿ. ಅಲ್ಲಿನ ಪೌರತ್ವಕ್ಕಾಗಿ ಹಾಗೆ ಮಾಡಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ, ಅವರು ಹೊಸ ಮನೆ ಕಟ್ಟಿರುವ ಹಿನ್ನೆಲೆಯಲ್ಲಿ ಈ ಸಾಧ್ಯತೆಗಳನ್ನು ತಳ್ಳಿ ಹಾಕಲಾಗಿದೆ.

Tags: 32 croreAnushka SharmaHouseSAOTAVirat Kohli
SendShareTweet
Previous Post

Khel Ratna Award: ಮನು ಭಾಕರ್ ಸೇರಿ ನಾಲ್ವರಿಗೆ ಖೇಲ್ ರತ್ನ, 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿKhel Ratna Award: Manu Bhaker, 4 others get Khel Ratna, 32 sportspersons get Arjuna award

Next Post

ಕುತೂಹಲ ಕೆರಳಿಸಿದ ಡಿ.ಕೆ. ಸುರೇಶ್ ನಡೆ! ಅಣ್ಣನ ಸ್ಥಾನ ತುಂಬಲಿದ್ದಾರಾ ಸುರೇಶ್?

Related Posts

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ.. ಅಭಿಷೇಕ್ ಪೊರೆಲ್ ವೃತ್ತಿ ಬದುಕಿಗೆ ಕಂಟಕ?
ಕ್ರೀಡೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ.. ಅಭಿಷೇಕ್ ಪೊರೆಲ್ ವೃತ್ತಿ ಬದುಕಿಗೆ ಕಂಟಕ?

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್‌ಗೆ ಹೊಸ ಮೆರುಗು : ಲಾರ್ಡ್ಸ್‌ನಲ್ಲಿ ಐಸಿಸಿ-ಯುನಿಸೆಫ್ ವಿಶೇಷ ‘ಮ್ಯಾಚ್‌ಡೇ ಟೇಕ್‌ಓವರ್’

ಸಿಎಸ್‌ಕೆಯಲ್ಲಿ ಎಂ.ಎಸ್. ಧೋನಿಯವರ ಪ್ರಭಾವದ ಬಗ್ಗೆ ಮಾತನಾಡಿದ ರುತುರಾಜ್ ಗಾಯಕ್ವಾಡ್
ಕ್ರೀಡೆ

ಸಿಎಸ್‌ಕೆಯಲ್ಲಿ ಎಂ.ಎಸ್. ಧೋನಿಯವರ ಪ್ರಭಾವದ ಬಗ್ಗೆ ಮಾತನಾಡಿದ ರುತುರಾಜ್ ಗಾಯಕ್ವಾಡ್

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ವಿರಾಟ್-ರೋಹಿತ್ ಆಡುವ ಬಗ್ಗೆ ಅನುಮಾನವೇಕೆ? : ಟೀಕಾಕಾರರ ವಿರುದ್ಧ ಗುಡುಗಿದ ಆರ್. ಅಶ್ವಿನ್

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ
ಕ್ರೀಡೆ

ಕ್ರಿಕೆಟ್ ಕಿಟ್‌ಗಾಗಿ ತಾಯಿ ಆಭರಣ ಮಾರಿದ್ದರು : ಸಣ್ಣ ಹಳ್ಳಿಯಿಂದ ಟೀಂ ಇಂಡಿಯಾ ತನಕ ಕ್ರಾಂತಿ ಗೌಡ್ ಹೋರಾಟದ ಕಥೆ

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?
ಕ್ರೀಡೆ

ಆರ್‌ಸಿಬಿಯ ಇಂಗ್ಲೆಂಡ್ ಆಟಗಾರ ಜಾಕೋಬ್ ಬೆಥೆಲ್ ಮನಗೆದ್ದ ಆ ಕನ್ನಡದ ನಟಿ ಯಾರು?

Next Post
ಕುತೂಹಲ ಕೆರಳಿಸಿದ ಡಿ.ಕೆ. ಸುರೇಶ್ ನಡೆ! ಅಣ್ಣನ ಸ್ಥಾನ ತುಂಬಲಿದ್ದಾರಾ ಸುರೇಶ್?

ಕುತೂಹಲ ಕೆರಳಿಸಿದ ಡಿ.ಕೆ. ಸುರೇಶ್ ನಡೆ! ಅಣ್ಣನ ಸ್ಥಾನ ತುಂಬಲಿದ್ದಾರಾ ಸುರೇಶ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

ಬ್ಯಾಂಕಿನ ಠೇವಣಿಯಿಂದ ಗಳಿಸುವ ಬಡ್ಡಿಗೂ ಟಿಡಿಎಸ್ : ಹೊಸ ಕಾಯ್ದೆ ಹೇಳುವುದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat