ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Prajwal Revanna: ಕೋರ್ಟ್ ನಲ್ಲಿ ತನ್ನದೆ ವಿಡಿಯೋ ವೀಕ್ಷಿಸಿದ ಪ್ರಜ್ವಲ್ ರೇವಣ್ಣ!

January 18, 2025
Prajwal Revanna: ಕೋರ್ಟ್ ನಲ್ಲಿ ತನ್ನದೆ ವಿಡಿಯೋ ವೀಕ್ಷಿಸಿದ ಪ್ರಜ್ವಲ್ ರೇವಣ್ಣ!
Share on WhatsappShare on FacebookShare on Twitter

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೋರ್ಟ್ ನಲ್ಲಿ ತನ್ನದೇ ವಿಡಿಯೋ ವೀಕ್ಷಿಸಿದ್ದಾರೆ.

ಮುಚ್ಚಿದ ಕೋರ್ಟ್‌ ನಲ್ಲಿ ಇಂದು ಪ್ರಜ್ವಲ್‌ ರೇವಣ್ಣ (Prajwal Revanna ), ಪ್ರಜ್ವಲ್‌ ಪರ ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋ ವೀಕ್ಷಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ (Special Courts for MP/MLA) ಇಂದು ವಿಚಾರಣೆ ಆರಂಭವಾಯಿತು. ಈ ವೇಳೆ ಮಾಧ್ಯಮಗಳಿಗೆ ಸುದ್ದಿ ಪ್ರಕಟ ಮಾಡದಂತೆ ನಿರ್ದೇಶಿಸಬೇಕೆಂದು ಪ್ರಜ್ವಲ್‌ ಪರ ವಕೀಲ ಅರುಣ್ ಮನವಿ ಮಾಡಿದರು.

ಆದರೆ, ನ್ಯಾಯಾಧೀಶರು, ಮಾಧ್ಯಮವರಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಈ ವೇಳೆ ತಾಂತ್ರಿಕ ತಜ್ಞರು ಬಂದಿಲ್ಲ. ಹೀಗಾಗಿ ವಿಡಿಯೋ ವೀಕ್ಷಣೆಗೆ ಮತ್ತೊಂದು ದಿನಾಂಕ ನೀಡಬೇಕೆಂದು ಪ್ರಜ್ವಲ್‌ ಪರ‌ ವಕೀಲ ಅರುಣ್ ಮನವಿ ಮಾಡಿದರು. ಇದಕ್ಕೆ ಆಕ್ರೋಶಗೊಂಡ ನ್ಯಾಯಾಧೀಶರು, ಸಮಯ ವಿಸ್ತರಣೆ ಮಾಡಲು ಏನು ಮಾಡಬೇಕು ಅದನ್ನು ಮಾಡ್ತಾ ಇದ್ದೀರಿ. ಬೇಕಾದರೆ ಮಹಿಳಾ ನ್ಯಾಯಾಧೀಶರು ಬೇಕು ಎಂದು ಅರ್ಜಿ ಹಾಕಿ ನನ್ನದೇನು ಅಭ್ಯಂತರವಿಲ್ಲ ಎಂದು ಹೇಳಿದರು. ಆನಂತರ ಪ್ರಜ್ವಲ್‌ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ಮುಚ್ಚಿದ ಕೋರ್ಟ್‌ನಲ್ಲಿ ವಿಡಿಯೋ ವೀಕ್ಷಿಸಿದರು.

ಈ ವೇಳೆ ಎಸ್‌ಪಿಪಿ, ಪ್ರಕರಣದ ತನಿಖಾಧಿಕಾರಿ ಹೊರತು ಪಡಿಸಿ ಬೇರೆ ಯಾರಿಗೂ ಮುಚ್ಚಿದ ಕೋರ್ಟ್‌ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ.

ಇದಕ್ಕೂ ಮೊದಲು ನಡೆದಿದ್ದ ವಿಚಾರಣೆಯಲ್ಲಿ ಕೋರ್ಟ್ ಚಾಟಿ ಬೀಸಿತ್ತು. ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ಏಕೆ ಬೇಕು. ಅವು ಅಶ್ಲೀಲವಾಗಿವೆ. ಅಶ್ಲೀಲತೆಗೂ ಒಂದು ಮಿತಿ ಇರಬೇಕು ಎಂದು ಹೇಳಿತ್ತು. ಅಲ್ಲದೇ, ಮೊಬಲೈಲ್ ನೀಡಲು ಆಗುವುದಿಲ್ಲ. ಆದರೆ, ವಿಡಿಯೋ ಹಾಗೂ ಫೋಟೋಗಳನ್ನು ಕೋರ್ಟ್‌ನಲ್ಲಿಯೇ ವೀಕ್ಷಣೆ ಮಾಡುವುದಕ್ಕೆ ಅವಕಾಶ ನೀಡಲಾಗುವುದು. ಪ್ರಕರಣ ದಾಖಲು ಮಾಡಿದವರ ವಿಡಿಯೋ ಮಾತ್ರ ನೀಡಿ ಎಂದು ಕೋರ್ಟ್‌ ಸೂಚಿಸಿತ್ತು.

Tags: CourtPrajwal RevannaRape Case)Special Courts for MP/MLA
SendShareTweet
Previous Post

ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ ‘ಮಹಾಕುಂಭದ ಮೊನಾಲಿಸಾ’!

Next Post

ವೃದ್ಧ ತಂದೆಯ ಬಲಿ ಪಡೆದ ಕುಡುಕ ಮಗ!!

Related Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!
ರಾಜಕೀಯ

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Next Post
ವೃದ್ಧ ತಂದೆಯ ಬಲಿ ಪಡೆದ ಕುಡುಕ ಮಗ!!

ವೃದ್ಧ ತಂದೆಯ ಬಲಿ ಪಡೆದ ಕುಡುಕ ಮಗ!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

ಕೇಂದ್ರ ಸರ್ಕಾರದ NTPCಯಲ್ಲಿ 135 ಹುದ್ದೆಗಳ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NTPCಯಲ್ಲಿ 135 ಹುದ್ದೆಗಳ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat