ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rohit Sharma : ರಣಜಿಯಲ್ಲಿ ಬ್ಯಾಟಿಂಗ್‌ ಮಾಡಿ ಸ್ಥಾನ ಉಳಿಸಿಕೊಳ್ಳುವೆ : ರೋಹಿತ್‌ ಶರ್ಮಾ

January 22, 2025
Rohit Sharma : ರಣಜಿಯಲ್ಲಿ ಬ್ಯಾಟಿಂಗ್‌ ಮಾಡಿ ಸ್ಥಾನ ಉಳಿಸಿಕೊಳ್ಳುವೆ : ರೋಹಿತ್‌ ಶರ್ಮಾ
Share on WhatsappShare on FacebookShare on Twitter

ಮುಂಬೈ: ಟೆಸ್ಟ್‌ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡಲು ಪರದಾಡುತ್ತಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ, (Rohit Sharma)ಮುಂಬೈ ಪರವಾಗಿ ರಣಜಿ ಪಂದ್ಯ ಆಡುವುದಾಗಿ ಹೇಳಿಕೊಂಡಿದ್ದಾರೆ. ರಣಜಿಯಲ್ಲಿ ಆಡಿ ಅಭ್ಯಾಸ ಮಾಡಿದ ಬಳಿಕ ಟೆಸ್ಟ್‌ ಸ್ಥಾನ ಉಳಿಸಿಕೊಳ್ಳುವೆ ಎಂಬುದಾಗಿ ಅವರು ಖಚಿತಪಡಿಸಿದ್ದಾರೆ.

ಜಮ್ಮು ಕಾಶ್ಮೀರದ(Jammu Kashmir) ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ (Ranaji Trophy) ಪಂದ್ಯದಲ್ಲಿ ಆಡುವುದಾಗಿ ಅವರು ತಿಳಿಸಿದ್ದಾರೆ. ಜ. 23ರಂದು ಈ ಪಂದ್ಯ ಆರಂಭವಾಗಲಿದೆ. ಆದರೆ, ವರ್ಷಪೂರ್ತಿ ಇರುವ ಕ್ರಿಕೆಟ್‌ ವೇಳಾಪಟ್ಟಿಯಿಂದ ಆಟಗಾರರಿಗೆ ವಿಶ್ರಾಂತಿ ಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು. ಈ ಮೂಲಕ ಅವರು ತಾವು ರಣಜಿಯಲ್ಲಿ ಪಾಲ್ಗೊಳ್ಳದೇ ಇರುವುದಕ್ಕೆ ಕಾರಣ ಏನೆಂಬುದನ್ನು ತಿಳಿಸಿದರು. ಯಾವ ಆಟಗಾರನೂ ಕೆಂಪು ಬಾಲ್ ಕ್ರಿಕೆಟ್ ಆಡುವುದನ್ನು ಲಘುವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೆ ತಂಡ ಆಯ್ಕೆ ಮಾಡಿದ ಬಳಿಕ ಮುಂಬೈನ ಬಿಸಿಸಿಐ(BCCI) ಮುಖ್ಯ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ಹೀಗೆ ಹೇಳಿದ್ದಾರೆ.

‘ಕಳೆದ 6–7 ವರ್ಷಗಳ ಋತುವನ್ನು ನೋಡಿದರೆ, ನಾವು 45 ದಿನ ಕೂಡ ಮನೆಯಲ್ಲಿ ಇರಲು ಆಗಲಿಲ್ಲ. ಐಪಿಎಲ್ ಮುಗಿದಾಗ ಸ್ವಲ್ಪ ಬಿಡುವು ಸಿಗುತ್ತದೆ ಬಿಟ್ಟರೆ, ಮತ್ತೇನೂ ಆಗುವುದಿಲ್ಲ. ನಮ್ಮ ದೇಶಿ ಕ್ರಿಕೆಟ್‌ನ ಋತು ಅಕ್ಟೋಬರ್‌ನಲ್ಲಿ ಆರಂಭವಾಗಿ ಮಾರ್ಚ್‌ವರೆಗೆ ನಡೆಯುತ್ತದೆ. ಎಲ್ಲಾ ಮಾದರಿಯ ಕ್ರಿಕೆಟ್‌ಗಳಲ್ಲಿ ಆಡದಿರುವ ಆಟಗಾರರು ಈ ವೇಳೆ ದೇಶಿ ಕ್ರಿಕೆಟ್‌ನಲ್ಲಿ ತೊಡಗಿಸಿಕೊಳ್ಳಬಹುದು’ ಎಂದು ಹೇಳಿದ್ದಾರೆ.

37 ವರ್ಷದ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ ರನ್ ಬರ ಅನುಭವಿಸುತ್ತಿದ್ದು, ಕಳೆದ 15 ಇನಿಂಗ್ಸ್‌ನಲ್ಲಿ ಕೇವಲ ಒಂದು ಅರ್ಧಶತಕ ಮಾತ್ರ ಬಾರಿಸಿದ್ದಾರೆ. ಇತ್ತಿಚೆಗೆ ಅಂತ್ಯವಾದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದಾಗಿ ತಂಡದಿಂದಲೂ ಹೊರಗುಳಿದಿದ್ದರು. ಆ ಬಳಿಕ ಅವರ ನಿವೃತ್ತಿ ವದಂತಿ ಜೋರಾಗಿ ಕೇಳಿ ಬಂದಿತ್ತು.

Tags: BCCICricketJammu KashmirRanji TrophyRohit Sharma
SendShareTweet
Previous Post

Champions Trophy 2025 : ಭಾರತ ತಂಡ ಪ್ರಕಟ; ರಾಹುಲ್‌ಗೆ ಸ್ಥಾನ

Next Post

Attack on Saif: ಮಧ್ಯಪ್ರದೇಶದಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!

Related Posts

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?
ಕ್ರೀಡೆ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!
ಕ್ರೀಡೆ

ರಿಷಭ್‌ ಪಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ನಾಯಕ ಫಿಟ್!

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ
ಕ್ರೀಡೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?
ಕ್ರೀಡೆ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ
ಕ್ರೀಡೆ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

Next Post
ನಟ ಸೈಫ್‌ಗೆ ಚಾಕು ಇರಿತ ಪ್ರಕರಣ: ಬಾಂದ್ರಾದಲ್ಲಿ ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ

Attack on Saif: ಮಧ್ಯಪ್ರದೇಶದಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat