ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಈಗ ಅಮೆರಿಕದಲ್ಲೂ ಟಿಕ್‌ಟಾಕ್‌‌ಗೆ ಗೇಟ್‌ಪಾಸ್: ಸೇವೆ ಸ್ಥಗಿತ, ಗ್ರಾಹಕರ ಮೊಬೈಲ್‌ನಿಂದ ಆ್ಯಪ್ ಕಣ್ಮರೆ

January 22, 2025
ಈಗ ಅಮೆರಿಕದಲ್ಲೂ ಟಿಕ್‌ಟಾಕ್‌‌ಗೆ ಗೇಟ್‌ಪಾಸ್: ಸೇವೆ ಸ್ಥಗಿತ, ಗ್ರಾಹಕರ ಮೊಬೈಲ್‌ನಿಂದ ಆ್ಯಪ್ ಕಣ್ಮರೆ
Share on WhatsappShare on FacebookShare on Twitter

ವಾಷಿಂಗ್ಟನ್: ಭಾರತದಲ್ಲಿ ಈಗಾಗಲೇ ನಿಷೇಧಕ್ಕೊಳಗಾಗಿರುವ ಶಾರ್ಟ್‌ ವಿಡಿಯೋ ಪ್ಲಾಟ್‌ಫಾರಂ ಟಿಕ್ ಟಾಕ್‌ಗೆ ಈಗ ಅಮೆರಿಕದಲ್ಲೂ ನಿಷೇಧದ ಬಿಸಿ ತಟ್ಟಿದೆ. ಭಾನುವಾರವೇ ಅಮೆರಿಕದಲ್ಲಿ ಹೊಸ ಕಾನೂನು ಜಾರಿಯಾಗಿದ್ದು, ಅಲ್ಲಿನ ಕೋಟಿಗಟ್ಟಲೆ ಚಂದಾದಾರರ ಮೊಬೈಲ್‌ನಿಂದ ಟಿಕ್ ಟಾಕ್ ಆ್ಯಪ್‌ ಕಣ್ಮರೆಯಾಗಿದೆ. ಗೂಗಲ್ ಪ್ಲೇ ಸ್ಟೋರ್ ಮತ್ತು ಆಪ್ ಸ್ಟೋರ್‌ಗಳಿಂದಲೂ ಟಿಕ್ ಟಾಕ್ ಅನ್ನು ತೆಗೆದು ಹಾಕಲಾಗಿದೆ. ಇನ್ನೊಂದೆಡೆ, ಸೋಮವಾರ ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದು, ಅವರು ಟಿಕ್ ಟಾಕ್ ಗೆ ಮರುಜೀವ ನೀಡುವ ಸಾಧ್ಯತೆಯಿದೆ. ನನ್ನ ಪದಗ್ರಹಣದ ಬಳಿಕ ಆ್ಯಪ್ ಮಾರಾಟ ಮಾಡಲು ಟಿಕ್ ಟಾಕ್ ನ ಮಾತೃಸಂಸ್ಥೆಗೆ ನೀಡಲಾದ ಗುಡುವನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸುತ್ತೇನೆ ಎಂದು 2 ದಿನಗಳ ಹಿಂದಷ್ಟೇ ಟ್ರಂಪ್ ನುಡಿದಿದ್ದಾರೆ.

“ಅಧ್ಯಕ್ಷ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಟಿಕ್‌ಟಾಕ್‌ ಮರುಸ್ಥಾಪನೆ ವಿಚಾರದಲ್ಲಿ ನೆರವಾಗುವುದಾಗಿ ಭರವಸೆ ಕೊಟ್ಟಿರುವುದು ನಮ್ಮ ಅದೃಷ್ಟ” ಎಂದು ಟಿಕ್‌ಟಾಕ್‌ ಸಂಸ್ಥೆ ತಿಳಿಸಿದೆ. ಚೀನಾ ಮೂಲದ ಟಿಕ್‌ಟಾಕ್‌ ಅನ್ನು ಭಾರತ 2020ರ ಜೂನ್‌ 29ರಂದು ನಿಷೇಧಿಸಿತ್ತು. ಅದಕ್ಕೆ ಮೊದಲು ಭಾರತದಲ್ಲೂ ಆ ಕಂಪನಿ ಕೋಟ್ಯಂತರ ಬಳಕೆದಾರರನ್ನು ಹೊಂದಿತ್ತು. ಆಂತರಿಕ ಭದ್ರತೆಯ ಹಿನ್ನೆಲೆಯಲ್ಲಿ ಭಾರತವು ಅದಕ್ಕೆ ಗೇಟ್ ಪಾಸ್ ನೀಡಿತ್ತು.

ಅಮೆರಿಕದಲ್ಲಿ 17 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಟಿಕ್ ಟಾಕ್ ಈಗ ಕಾರ್ಯಾಚರಣೆ ನಿಲ್ಲಿಸಿದ್ದು, ಅಪ್ಲಿಕೇಷನ್‌ ಓಪನ್‌ ಆಗದಿರುವ ಸ್ಕ್ರೀನ್‌ ಶಾಟ್‌ ಅನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಟಿಕ್‌ಟಾಕ್‌ ನಿಷೇಧಿಸುವ ಕಾನೂನು ಜಾರಿಗೆ ತರಲಾಗಿದೆ ಎಂದು ಹೇಳುವ ಸಂದೇಶದ ಕಿರು- ವಿಡಿಯೋ ಕೂಡ ವೈರಲ್‌ ಆಗಿದೆ. ಎಲ್ಲ ಬಳಕೆದಾರರಿಗೂ ಅಪ್ಲಿಕೇಶನ್‌ನಲ್ಲಿರುವ ಡೇಟಾವನ್ನು ತೆಗೆದುಕೊಳ್ಳುವುದಕ್ಕೆ ಸದ್ಯಕ್ಕೆ ಅವಕಾಶ ನೀಡಲಾಗಿದೆ. ವೆಬ್‌ಸೈಟ್‌ಗೆ ಹೋಗುವ ಲಿಂಕ್‌ ನೀಡಲಾಗಿದ್ದು, ಅಲ್ಲಿಂದ ತಮ್ಮ ದತ್ತಾಂಶಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಟಿಕ್‌ಟಾಕ್‌ ಸಂಸ್ಥೆ ಹೇಳಿದೆ.

ಟಿಕ್‌ಟಾಕ್‌ ತನ್ನ ಸೇವೆ “ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ” ಎಂದು ಬಳಕೆದಾರರಿಗೆ ಸಂದೇಶದಲ್ಲಿ ತಿಳಿಸಿದೆ. ಅಮೆರಿಕದಲ್ಲಿ ತನ್ನ ಸೇವೆಯನ್ನು ಸಾಧ್ಯವಾದಷ್ಟು ಬೇಗ ಪುನಃಸ್ಥಾಪಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದೆ.

ಟಿಕ್ ಟಾಕ್ ನಿಷೇಧ ಏಕೆ?
ಚೀನಾ ಮೂಲದ ಬೈಟ್ ಡ್ಯಾನ್ಸ್ ಟಿಕ್‌ಟಾಕ್‌ನ ಮಾತೃ ಸಂಸ್ಥೆಯಾಗಿದ್ದು, ಅದನ್ನು ಅಮೆರಿಕ ಮೂಲದ ಅನುಮೋದಿತ ಕಂಪನಿಗೆ ಮಾರಾಟ ಮಾಡಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಭದ್ರತೆ ಆಧಾರದ ಮೇಲೆ ಟಿಕ್ ಟಾಕ್ ನಿಷೇಧಿಸಲಾಗುತ್ತದೆ ಎಂಬ ಕಾನೂನನ್ನು ರಚಿಸಲಾಗಿದೆ. ಈ ಕಾನೂನು ಸಮರ್ಪಕವಾಗಿದೆ ಎಂದು ಹೇಳಿ ಅಲ್ಲಿನ ಸುಪ್ರೀಂ ಕೋರ್ಟ್ ಶನಿವಾರ ಕಾನೂನನ್ನು ಎತ್ತಿಹಿಡಿದಿತ್ತು. ಈ ತೀರ್ಪು ನೀಡಿ ಒಂದೇ ದಿನದಲ್ಲಿ ಟಿಕ್‌ಟಾಕ್‌ ಬ್ಯಾನ್‌ ಆಗಿದೆ.

ಟ್ರಂಪ್‌ ಭರವಸೆ
ಹೊಸ ಒಪ್ಪಂದ ಮಾಡಿಕೊಳ್ಳುವುದಕ್ಕೆ ಟಿಕ್ ಟಾಕ್‌ಗೆ ಇನ್ನೂ 90 ದಿನಗಳ ಕಾಲಾವಕಾಶ ನೀಡುತ್ತೇನೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಕಳೆದ ವರ್ಷ ಯುಎಸ್ ಅಧ್ಯಕ್ಷ ಜೋ ಬೈಡನ್ ಸಹಿ ಹಾಕಿದ ಕಾನೂನಿನ ಅನ್ವಯ, ಚೀನಾ ಮೂಲದ ಕಂಪನಿ ಬೈಟ್‌ಡ್ಯಾನ್ಸ್‌ ಟಿಕ್‌ಟಾಕ್‌ ಅನ್ನು ಅಮೆರಿಕದಲ್ಲಿ ಅನುಮೋದಿತ ಖರೀದಿದಾರರಿಗೆ ಮಾರಾಟ ಮಾಡಲು 9 ತಿಂಗಳ ಕಾಲಾವಕಾಶ ನೀಡಲಾಗಿತ್ತು. ವಿಕ್ರಯ ಪ್ರಗತಿಯಲ್ಲಿದ್ದರೆ ಹಾಲಿ ಅಧ್ಯಕ್ಷರಿಗೆ ವಿಸ್ತರಣೆ ನೀಡಲು ಕಾನೂನು ಅವಕಾಶ ಕೊಟ್ಟಿತ್ತು.

Tags: AmericaBanChinaIndiaTikTok
SendShareTweet
Previous Post

ಮಹಾಕುಂಭಮೇಳವು ಏಕತೆಯ ಸಂಕೇತ: 2025ರ ಮೊದಲ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಬಣ್ಣನೆ

Next Post

Bank Robarry: ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಖದೀಮರ ಚಲನವಲನ ಸೆರೆ

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
Bank Robarry: ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಖದೀಮರ ಚಲನವಲನ ಸೆರೆ

Bank Robarry: ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಖದೀಮರ ಚಲನವಲನ ಸೆರೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat