ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Donald Trump : ಡೊನಾಲ್ಡ್‌ ಟ್ರಂಪ್‌ ಪದಗ್ರಹಣದಲ್ಲಿ ಮುಖೇಶ್‌ ಅಂಬಾನಿ ದಂಪತಿ ಭಾಗಿ

January 21, 2025
Donald Trump : ಡೊನಾಲ್ಡ್‌ ಟ್ರಂಪ್‌ ಪದಗ್ರಹಣದಲ್ಲಿ ಮುಖೇಶ್‌ ಅಂಬಾನಿ ದಂಪತಿ ಭಾಗಿ
Share on WhatsappShare on FacebookShare on Twitter

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ(US presidential election) ಅಭೂತಪೂರ್ವ ಗೆಲುವು ಸಾಧಿಸಿರುವ ಡೊನಾಲ್ಡ್‌ ಟ್ರಂಪ್‌(Donald Trump) ಅವರು ಸೋಮವಾರ(ಜ.20) 47ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಅದಕ್ಕೆ ಮೊದಲು ಅವರು ವಿಶ್ವದ ಹಲವಾರು ಗಣ್ಯರಿಗೆ ಔತಣಕೂಟ ಏರ್ಪಡಿಸಿದ್ದರು. ಅದರಲ್ಲಿ ಮುಖೇಶ್‌ ಅಂಬಾನಿ ದಂಪತಿ ಪಾಲ್ಗೊಂಡಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani) ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾಷಿಂಗ್ಟನ್ ಡಿಸಿಯಲ್ಲಿ‌ ಟ್ರಂಪ್ ಪ್ರಮಾಣ ವಚನ (Oath) ಸ್ವೀಕಾರ ಸಮಾರಂಭಕ್ಕೆ‌ ಹೋಗಿದ್ದಾರೆ. ಪದಗ್ರಹಣಕ್ಕೂ ಒಂದು ದಿನ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದು, ಹಲವು ಫೋಟೋಗಳಿಗೆ ಪೋಸ್ ನೀಡಿದ್ದಾರೆ.

ಟ್ರಂಪ್ ಅವರ ಪ್ರಮಾಣವಚನಕ್ಕೂ ಮೊದಲು “ಕ್ಯಾಂಡಲ್‌ಲೈಟ್‌ ಡಿನ್ನರ್” ಗೆ(Candlelight dinner) ಆಹ್ವಾನಿಸಲಾದ ಭಾರತೀಯ ಉದ್ಯಮಿಗಳಲ್ಲಿ ಅಂಬಾನಿ ದಂಪತಿಗಳು ಪ್ರಮುಖರು. ಔತಣಕೂಟದಲ್ಲಿ ಭಾರತದ ಹಲವು ಉದ್ಯಮಿಗಳು ಪಾಲ್ಗೊಂಡಿದ್ದಾರೆ ಎನ್ನಲಾಗಿದೆ. ಮುಖೇಶ್‌ ಅಂಬಾನಿ (Mukesh Ambani) ದಂಪತಿಯನ್ನು ಡೊನಾಲ್ಡ್‌ ಟ್ರಂಪ್‌ ಮಾತನಾಡಿಸಿ ಕೈ ಕುಲುಕಿದ್ದು,ಕುಶಲೋಪರಿ ವಿಚಾರಿಸಿದ್ದಾರೆ. ಸದ್ಯ ಟ್ರಂಪ್‌ ಜೊತೆಗಿನ ಅಂಬಾನಿ ದಂಪತಿ ಫೋಟೊ ವೈರಲ್‌ ಆಗಿದೆ.

Tags: Candlelight dinnerDonald trumpMukesh AmbaniNita AmbanioathReliance IndustriesUS presidential election
SendShareTweet
Previous Post

BMTC Bus brake fail: ಬಸ್ ಬ್ರೇಕ್ ಯಾವಾಗ ಫೇಲ್ ಆಗುತ್ತೋ ಗೊತ್ತಿಲ್ಲ!! ಬಿಎಂಟಿಸಿ ಪ್ರಯಾಣಿಕರೇ ಎಚ್ಚರ!!

Next Post

Life and Death:ಸಾವು- ಬದುಕಿನ ಹೋರಾಟದಲ್ಲಿದ್ದ ಹದ್ದಿನ ರಕ್ಷಣೆ!

Related Posts

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Next Post
Life and Death:ಸಾವು- ಬದುಕಿನ ಹೋರಾಟದಲ್ಲಿದ್ದ ಹದ್ದಿನ ರಕ್ಷಣೆ!

Life and Death:ಸಾವು- ಬದುಕಿನ ಹೋರಾಟದಲ್ಲಿದ್ದ ಹದ್ದಿನ ರಕ್ಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat