ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಕೆಕೆಆರ್‌ ತಂಡ ಕೈಬಿಟ್ಟಿದ್ದಕ್ಕೆ ಶ್ರೇಯಸ್‌ ಅಯ್ಯರ್‌ ಬೇಸರ

January 21, 2025
IPL 2025: ಕೆಕೆಆರ್‌ ತಂಡ ಕೈಬಿಟ್ಟಿದ್ದಕ್ಕೆ ಶ್ರೇಯಸ್‌ ಅಯ್ಯರ್‌ ಬೇಸರ
Share on WhatsappShare on FacebookShare on Twitter

ನಾಯಕನಾಗಿ ಪ್ರಶಸ್ತಿ ಗೆದ್ದುಕೊಟ್ಟಿದ್ದರೂ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಗೆ ತನ್ನನ್ನು ಉಳಿಸಿಕೊಳ್ಳದ ಕೋಲ್ಕತಾ ನೈಟ್‌ ರೈಡರ್ಸ್‌ ಟೀಮ್‌ ಮ್ಯಾನೇಜ್‌ಮೆಂಟ್‌ ಬಗ್ಗೆ ಶ್ರೇಯಸ್‌ ಅಯ್ಯರ್‌ (Shreyas Iyer) ಬೇಸರ ವ್ಯಕ್ತಪಡಿಸಿದ್ದಾರೆ. ಮೆಗಾ ಹರಾಜಿಗೂ ಮುನ್ನ ಕೋಲ್ಕತಾ ಫ್ರಾಂಚೈಸಿ ತಮ್ಮೊಂದಿಗೆ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ ಎಂದು ಅವರು ಬೇಸರ ತೋಡಿಕೊಂಡಿದ್ದಾರೆ. ಶ್ರೇಯಸ್‌ ಈ ಬಾರಿ ಪಂಜಾಬ್‌ ತಂಡ ಸೇರಿಕೊಂಡಿದ್ದು ಇಲ್ಲೂ ನಾಯಕತ್ವ ವಹಿಸಿಕೊಂಡಿದ್ದಾರೆ.

ಶ್ರೇಯಸ್‌ ಅಯ್ಯರ್‌(Shreyas Iyer) ನಾಯಕತ್ವದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌(Kolkata Knight Riders) ತಂಡ 2024ರ ಐಪಿಎಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಗೌತಮ್‌ ಗಂಭೀರ್‌ ಆ ವೇಳೆ ತಂಡದ ಕೋಚ್‌ ಆಗಿದ್ದರು. ಅದ ಹೊರತಾಗಿಯೂ 2025ರ ಐಪಿಎಲ್‌ ಮೆಗಾ ಹರಾಜಿಗೆ ಶ್ರೇಯಸ್‌ ಅಯ್ಯರ್‌ ಅವರನ್ನು ಬಿಡುಗಡೆ ಮಾಡಲಾಗಿತ್ತು. ಸಿಂಗ್‌, ಆಂಡ್ರೆ ರಸೆಲ್‌, ಸುನೀಲ್‌ ನರೇನ್‌, ವರುಣ್‌ ಚಕ್ರವರ್ತಿ, ಹರ್ಷಿತ್‌ ರಾಣಾ ಮತ್ತು ರಮಣ್‌ದೀಪ್‌ ಸಿಂಗ್‌ ಅವರನ್ನು ಮಾತ್ರ ತಂಡ ಉಳಿಸಿಕೊಂಡಿತ್ತು.

2025ರ ಐಪಿಎಲ್‌ ಮೆಗಾ ಹರಾಜಿಗೆ ಬಂದಿದ್ದ ಶ್ರೇಯಸ್‌ ಅಯ್ಯರ್‌ ಅವರನ್ನು ಪಂಜಾಬ್‌ ಕಿಂಗ್ಸ್‌ ತಂಡ(Punjab Kings team) 26.75 ಕೋಟಿ ರೂ. ಗಳಿಗೆ ಖರೀದಿಸಿತ್ತು. ಇತ್ತೀಚೆಗೆ ಮಾಧ್ಯಮ ಸಂವಾದವೊಂದರಲ್ಲಿ ಮಾತನಾಡಿದ್ದ ಶ್ರೇಯಸ್‌ ಅಯ್ಯರ್‌, ಕೋಲ್ಕತಾ ಫ್ರಾಂಚೈಸಿ ತನ್ನನ್ನು ರಿಲೀಸ್‌ ಮಾಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದ ಶ್ರೇಯಸ್‌ ಅಯ್ಯರ್‌, “ಕೆಕೆಆರ್‌ಗೆ ಚಾಂಪಿಯನ್‌ ಪಟ್ಟ ತಂದುಕೊಟ್ಟಿದ್ದೇನೆ. ಅಲ್ಲಿ ಕಳೆದ ಪ್ರತಿಯೊಂದು ಕ್ಷಣವನ್ನು ನಾನು ಪ್ರೀತಿಸುತ್ತೇನೆ. ಐಪಿಎಲ್‌ ಚಾಂಪಿಯನ್‌ ಆದ ಬಳಿಕ ನಾವು ನೇರವಾಗಿ ಮಾತನಾಡುತ್ತಿದ್ದೆವು. ಆದರೆ, ಕೆಲ ತಿಂಗಳುಗಳ ಬಳಿಕ ನಮ್ಮ ಜೊತೆ ಮಾತನಾಡಲು ಯಾವುದೇ ಪ್ರಯತ್ನ ನಡೆಸಿರಲಿಲ್ಲ. ನಾವು ಪರಸ್ಪರ ಬೇರೆಯಾಗುವ ಪರಿಸ್ಥಿತಿಗೆ ಬಂದಿದ್ದೆವು,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಿರಾಶೆಯಾಗಿತ್ತು: ಶ್ರೇಯಸ್‌ ಅಯ್ಯರ್‌
“ಹೌದು, ತುಂಬಾ ನಿರಾಶೆಯಾಯಿತು, ಏಕೆಂದರೆ ರಿಟೆನ್ಷನ್‌ ದಿನಾಂಕಕ್ಕೂ ಒಂದು ವಾರದ ಮೊದಲು ನಿಮಗೆ ಯಾವುದೇ ವಿಷಯಗಳು ತಿಳಿದಿಲ್ಲವಾದರೆ, ಅಲ್ಲಿ ಏನೋ ಒಂದು ಕೊರತೆಯಾಗಿದೆ ಎಂದು ಅನಿಸುತ್ತದೆ. ಇದರ ಹೊರತಾಗಿಯೂ ಶಾರುಖ್ ಸರ್, ಕೆಕೆಆರ್‌ ಕುಟುಂಬ(KKR family) , ಅವರೆಲ್ಲರೊಂದಿಗೆ ನಾನು ಅಲ್ಲಿ ಕಳೆದ ಸಮಯ ಅದ್ಭುತವಾಗಿದೆ ಎಂದು ಹೇಳಲು ಬಯಸುತ್ತೇನೆ,” ಎಂದು ಪಂಜಾಬ್‌ ಕಿಂಗ್ಸ್‌ ನಾಯಕ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಆಯ್ಕೆ
2018 ರಿಂದ 2020ರ ವರೆಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್‌ ಅಯ್ಯರ್‌, ಇಂಗ್ಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 2025ರ ಐಸಿಸಿ ಚಾಂಪಿಯನ್‌ಷಿಪ್‌ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆ ಮೂಲಕ ಸುದೀರ್ಘ ಅವಧಿಯ ಬಳಿಕ ಬಲಗೈ ಬ್ಯಾಟ್ಸ್‌ಮನ್‌ ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡಿದ್ದಾರೆ.

Tags: IPL 2025KKR familyKolkata Knight RidersPunjab Kings teamShreyas Iyer
SendShareTweet
Previous Post

ರಣಜಿ ಟ್ರೋಫಿಯ ಕರ್ನಾಟಕ ತಂಡದಲ್ಲಿ ರಾಹುಲ್‌ಗೆ ಇಲ್ಲ ಅವಕಾಶ

Next Post

ಗಾಂಧಿ ಹೆಸರಿನಲ್ಲಿ ಸಿದ್ಧರಾಮಯ್ಯ v/s ಪ್ರಹ್ಲಾದ್ ಜೋಶಿ ಜಟಾಪಟಿ

Related Posts

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

Next Post
ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಸಿಎಂ ಸಲಹೆ!

ಗಾಂಧಿ ಹೆಸರಿನಲ್ಲಿ ಸಿದ್ಧರಾಮಯ್ಯ v/s ಪ್ರಹ್ಲಾದ್ ಜೋಶಿ ಜಟಾಪಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat