ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಧಿಕಾರಕ್ಕೇರುತ್ತಿದ್ದಂತೆಯೇ ಟ್ರಂಪ್‌ಗೆ ಶಾಕ್: ‘DOGE’ಗೆ ಭಾರತ ಮೂಲದ ವಿವೇಕ್ ರಾಮಸ್ವಾಮಿ ರಾಜೀನಾಮೆ

January 21, 2025
ಅಧಿಕಾರಕ್ಕೇರುತ್ತಿದ್ದಂತೆಯೇ ಟ್ರಂಪ್‌ಗೆ ಶಾಕ್: ‘DOGE’ಗೆ ಭಾರತ ಮೂಲದ ವಿವೇಕ್ ರಾಮಸ್ವಾಮಿ ರಾಜೀನಾಮೆ
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಪದಗ್ರಹಣಗೈದು, ಹಲವು ಪ್ರಮುಖ ಘೋಷಣೆಗಳ ಮೂಲಕ ಅಬ್ಬರಿಸುತ್ತಿರುವ ಡೊನಾಲ್ಡ್ ಟ್ರಂಪ್ ಅವರಿಗೆ ರಿಪಬ್ಲಿಕನ್ ಪಕ್ಷದ ನಾಯಕ, ಭಾರತ ಮೂಲದ ವಿವೇಕ್ ರಾಮಸ್ವಾಮಿ ದಿಢೀರ್ ಶಾಕ್ ನೀಡಿದ್ದಾರೆ. ಟ್ರಂಪ್ ಅಧಿಕಾರ ಸ್ವೀಕಾರದ ಬೆನ್ನಲ್ಲೇ ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆಯ(DOGE) ಮುಖ್ಯ ಉಸ್ತುವಾರಿ ಹುದ್ದೆಗೆ ಉದ್ಯಮಿ ವಿವೇಕ್ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಸ್ವತಃ ಟ್ರಂಪ್ ಅವರೇ ಉದ್ಯಮಿಗಳಾದ ವಿವೇಕ್ ರಾಮಸ್ವಾಮಿ ಮತ್ತು ಎಲಾನ್ ಮಸ್ಕ್‌ ಅವರನ್ನು DOGE ಉಸ್ತುವಾರಿಗಳನ್ನಾಗಿ ನೇಮಕ ಮಾಡಿದ್ದರು. ಆದರೆ, ತಮ್ಮ ಜೊತೆಗೆ ಮಸ್ಕ್ ನೇಮಕ ಘೋಷಣೆಯಾದಾಗಲೇ ಇರುಸುಮುರುಸುಗೊಂಡಿದ್ದ ರಾಮಸ್ವಾಮಿ, ಅಂದೇ ಅಪಸ್ವರ ಎತ್ತಿದ್ದರು. ಈಗ ನೇಮಕಗೊಂಡ ಎರಡೇ ತಿಂಗಳಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.

ರಾಮಸ್ವಾಮಿ ಅವರು ಇನ್ನು ಮುಂದೆ ಸರ್ಕಾರಿ ಕಾರ್ಯದಕ್ಷತಾ ಇಲಾಖೆಯ (ಡಿಒಜಿಇ) ಭಾಗವಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ. ಹೀಗಾಗಿ ಸದ್ಯಕ್ಕೆ ಎಲಾನ್ ಮಸ್ಕ್ ಅವರೊಬ್ಬರೇ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಸೋಮವಾರ ಶ್ವೇತಭವನ ಪ್ರಕಟಣೆ ಹೊರಡಿಸಿದೆ.

ಕಳೆದ ವರ್ಷ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಲು ಸಜ್ಜಾಗಿದ್ದ ವಿವೇಕ್ ರಾಮಸ್ವಾಮಿ ನಂತರದ ದಿನಗಳಲ್ಲಿ ಹಿಂದೆ ಸರಿದಿದ್ದರು. ಅಲ್ಲದೇ ಟ್ರಂಪ್ ಅವರಿಗೆ ಬೆಂಬಲವನ್ನೂ ಘೋಷಿಸಿದ್ದರು. ಈಗ ಅವರು ಓಹಿಯೋದ ಗವರ್ನರ್ ಹುದ್ದೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ನಂತರ ಯೇಲ್ ಕಾನೂನು ಶಾಲೆಯಿಂದ ಪದವಿ ಪಡೆದುಕೊಂಡಿದ್ದರು. 2016ರಿಂದೀಚೆಗೆ ಅವರು ರಿಪಬ್ಲಿಕನ್ ಪಕ್ಷದ ಪರ ವಾಲತೊಡಗಿದರು. 2020ರ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್​ಗೆ ಬೆಂಬಲ ನೀಡಿದ್ದರು. 2024ರಲ್ಲಿ ತಾವೂ ಅಧ್ಯಕ್ಷೀಯ ಹುದ್ದೆಯ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು. ನಂತರ ಹಿಂದೆ ಸರಿದು ಟ್ರಂಪ್ ಬೆನ್ನಿಗೆ ನಿಂತಿದ್ದರು.

Tags: AmericaDOGEresignedTrumpVivek Ramaswamy
SendShareTweet
Previous Post

ಛತ್ತೀಸ್‌ಗಢದಲ್ಲಿ ಮತ್ತೊಂದು ಎನ್‌ಕೌಂಟರ್: 14 ನಕ್ಸಲರ ಸಂಹಾರ

Next Post

ಶಾಸಕ ಮುನಿರತ್ನ ವಿರುದ್ಧ ಎಫ್ ಐರ್: ಪೊಲೀಸ್ ಕಮಿಷನರ್ ಏನಂದ್ರು?

Related Posts

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

Next Post
ಶಾಸಕ ಮುನಿರತ್ನ ವಿರುದ್ಧ ಎಫ್ ಐರ್: ಪೊಲೀಸ್ ಕಮಿಷನರ್ ಏನಂದ್ರು?

ಶಾಸಕ ಮುನಿರತ್ನ ವಿರುದ್ಧ ಎಫ್ ಐರ್: ಪೊಲೀಸ್ ಕಮಿಷನರ್ ಏನಂದ್ರು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat