ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಛತ್ತೀಸ್‌ಗಢದಲ್ಲಿ ಎನ್ ಕೌಂಟರ್: ಬಲಿಯಾದ ನಕ್ಸಲರ ಸಂಖ್ಯೆ 20ಕ್ಕೆ ಏರಿಕೆ!

January 22, 2025
ಛತ್ತೀಸ್‌ಗಢದಲ್ಲಿ ಎನ್ ಕೌಂಟರ್: ಬಲಿಯಾದ ನಕ್ಸಲರ ಸಂಖ್ಯೆ 20ಕ್ಕೆ ಏರಿಕೆ!
Share on WhatsappShare on FacebookShare on Twitter

ಛತ್ತೀಸಗಢದ ಗರಿಯಾಬಂದ್(Gariaband) ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ನಕ್ಸಲರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ವ ನಕ್ಸಲ್ ಮುಖಂಡನ ತಲೆಗೆ 1 ಕೋಟಿ ರೂ. ಇನಾಮು ಘೋಷಣೆಯಾಗಿತ್ತು. ಆತನನ್ನು ಕೂಡ ಹೊಡೆದುರುಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಗರಿಯಾಬಂದ್ ಎಸ್ಪಿ ನಿಖಿಲ್ ರಖೇಚಾ, ಹತ್ಯೆಗೀಡಾದ ನಕ್ಸಲರಲ್ಲಿ ಮಾವೋವಾದಿಗಳ ಸೆಂಟ್ರಲ್ ಸಮಿತಿ ಮುಖಂಡ ಕೂಡ ಸೇರಿದ್ದಾನೆ. ಆತನನ್ನು ಜೈರಾಮ್ ಅಲಿಯಾಸ್ ಚಲಪತಿ ಎಂದು ಗುರುತಿಸಲಾಗಿದೆ. ಈತನ ತಲೆಗೆ 1 ಕೋಟಿ ರೂ. ಇನಾಮು ಘೋಷಣೆಯಾಗಿತ್ತು ಎದು ಹೇಳಿದ್ದಾರೆ.

ಜಿಲ್ಲಾ ಮೀಸಲು ಗಾರ್ಡ್(ಡಿಆರ್ ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್), ಛತ್ತೀಸಗಢದ ಕೋಬ್ರಾ ಪಡೆ ಹಾಗೂ ಒಡಿಶಾದ ವಿಶೇಷ ಕಾರ್ಯಾಚರಣೆ ಪಡೆ(ಎಸ್ ಒಜಿ) ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಜ. 19ರ ರಾತ್ರಿ ಗುಪ್ತಚರದ ಮಾಹಿತಿ ಆಧರಿಸಿ ಛತ್ತೀಸಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆ ಈಗಲೂ ಮುಂದುವರೆದಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Tags: ChhattisgarhEncounterGariabandNaxal casualties
SendShareTweet
Previous Post

ರಾಜಾರೋಷವಾಗಿ ಸರಣಿ ಕಳ್ಳತನ ಮಾಡಿದ ಖದೀಮರು!

Next Post

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಹಿಂದೆ ಅನುಮಾನದ ಹುತ್ತ!

Related Posts

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ
ದೇಶ

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!
ದೇಶ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!
ದೇಶ

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ : ಹೋಟೆಲ್, ಉದ್ಯಮದಾರರಿಗೆ ರಿಲೀಫ್
ದೇಶ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ : ಹೋಟೆಲ್, ಉದ್ಯಮದಾರರಿಗೆ ರಿಲೀಫ್

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!
ಬೆಂಗಳೂರು

ಬೆಂಗಳೂರಲ್ಲಿ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ!

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ
ದೇಶ

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ

Next Post
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಹಿಂದೆ ಅನುಮಾನದ ಹುತ್ತ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಹಿಂದೆ ಅನುಮಾನದ ಹುತ್ತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat