ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಮೆರಿಕಕ್ಕೆ ಪ್ರತಿಭಾವಂತರ ಅಗತ್ಯವಿದೆ: ಎಚ್‌ -1ಬಿ ವೀಸಾ ಪರ ಟ್ರಂಪ್‌ ಬ್ಯಾಟಿಂಗ್

January 22, 2025
ಅಮೆರಿಕಕ್ಕೆ ಪ್ರತಿಭಾವಂತರ ಅಗತ್ಯವಿದೆ: ಎಚ್‌ -1ಬಿ ವೀಸಾ ಪರ ಟ್ರಂಪ್‌ ಬ್ಯಾಟಿಂಗ್
Share on WhatsappShare on FacebookShare on Twitter

ವಾಷಿಂಗ್ಟನ್: ಎಚ್1 ಬಿ ವೀಸಾ, ವಲಸೆ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ನಿಲುವುಗಳು ಭಾರತೀಯರಿಗೆ ಸಂಕಷ್ಟ ತಂದೊಡ್ಡಲಿದೆಯೇ ಎಂಬ ಚರ್ಚೆಯ ನಡುವೆಯೇ, ಪ್ರತಿಭಾವಂತರು ನಮ್ಮ ದೇಶಕ್ಕೆ ಬರುವುದನ್ನು ನಾವು ಸ್ವಾಗತಿಸುತ್ತೇನೆ ಎಂದು ಬುಧವಾರ ಟ್ರಂಪ್ ಹೇಳಿದ್ದಾರೆ. ಅವರ ಈ ಹೇಳಿಕೆಯಿಂದ ಭಾರತೀಯ ವೃತ್ತಿಪರರು ನಿರಾಳರಾಗಿದ್ದು, ಅವರ ಆತಂಕ ಸ್ವಲ್ಪಮಟ್ಟಿಗೆ ದೂರವಾಗಿದೆ.

ಶ್ವೇತಭವನದಲ್ಲಿ ಒರಾಕಲ್ ಸಿಟಿಒ ಲ್ಯಾರಿ ಎಲಿಸನ್,(Larry Ellison) ಸಾಫ್ಟ್‌ಬ್ಯಾಂಕ್‌ ಸಿಇಒ ಮಸಯೋಶಿ ಸನ್(Masayoshi Sun) ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, “ವೀಸಾ ವಿಚಾರದಲ್ಲಿ ನಾನು ಎರಡೂ ವಾದಗಳನ್ನು ಒಪ್ಪುತ್ತೇನೆ. ಅಲ್ಲದೆ ನಮ್ಮ ದೇಶಕ್ಕೆ ಸಮರ್ಥರು ಮತ್ತು ಪ್ರತಿಭಾವಂತರು ಬರುವುದನ್ನು ನಾನು ಇಷ್ಟಪಡುತ್ತೇನೆ.” ಎಂದು ಹೇಳಿದ್ದಾರೆ.

ಟೆಸ್ಲಾ ಸಿಇಒ ಎಲಾನ್‌ ಮಸ್ಕ್ ಸೇರಿದಂತೆ ಟ್ರಂಪ್‌ ಅವರ ಕೆಲವು ಆಪ್ತರು, ಅಮೆರಿಕದ ಚುನಾವಣೆ ನಂತರದಲ್ಲಿ ಎಚ್ -1ಬಿ ವೀಸಾಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದರು. ಟೆಕ್‌ ದೈತ್ಯ ಕಂಪನಿಗಳನ್ನು ಹೊಂದಿರುವ ಎಲಾನ್ ಮಸ್ಕ್‌ಗೆ ಭಾರತೀಯರೂ ಸೇರಿದಂತೆ ಅರ್ಹ ಟೆಕ್ ವೃತ್ತಿಪರರ ಅಗತ್ಯ ಹೆಚ್ಚೇ ಇದೆ. ಹೀಗಾಗಿ ಅವರು ಎಚ್-1ಬಿ ವೀಸಾಗೆ ಬೆಂಬಲವಾಗಿ ನಿಂತಿದ್ದರು. ಆದರೆ, ಟ್ರಂಪ್‌ಗೆ ಚುನಾವಣೆಯಲ್ಲಿ ಬೆಂಬಲ ಕೊಟ್ಟಿದ್ದ ಕೆಲವು ಸಂಪ್ರದಾಯವಾದಿಗಳು ಹಾಗೂ ರಿಪಬ್ಲಿಕನ್ ಪಕ್ಷದ ಬೆಂಬಲಿರಗು ಎಚ್‌-1ಬಿ ವೀಸಾವನ್ನು(H-1B visa) ವಿರೋಧಿಸುತ್ತಾ ಬಂದಿದ್ದಾರೆ.

ಈಗ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್, ನಮ್ಮ ದೇಶಕ್ಕೆ ಸಮರ್ಥ ಪ್ರತಿಭಾವಂತರು ಬರಬೇಕೆಂದು ನಾವು ಬಯಸುತ್ತೇವೆ. ಎಚ್ -1 ಬಿ ವೀಸಾ ಯೋಜನೆ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿರುವ ಕಾರಣ, ಟ್ರಂಪ್ ಈ ವೀಸಾ ಕುರಿತು ಮೃದು ಧೋರಣೆ ತಾಳಿರುವುದರ ಸುಳಿವು ನೀಡಿದೆ.

“ನಾವು ನಮ್ಮ ದೇಶದಲ್ಲಿ ಗುಣಮಟ್ಟದ ವೃತ್ತಿಪರರನ್ನು ಹೊಂದಿರಬೇಕು. ಹೀಗಾಗಿ ವೀಸಾ ನೀತಿಗಳಿಗೆ ಸಂಬಂಧಿಸಿ ಬೇಕು ಮತ್ತು ಬೇಡ ಎಂಬ ಎರಡೂ ವಾದವನ್ನು ಆಲಿಸಲು ಮುಂದಾಗಿದ್ದೇನೆ. ನಾವು ಪ್ರತಿಭಾವಂತರನ್ನು ದೇಶಕ್ಕೆ ಬರಲು ಬಿಡಬೇಕು. ನಾವು ಆ ಕೆಲಸವನ್ನು ಎಚ್ -1 ಬಿ ವೀಸಾ ಮೂಲಕ ಮಾಡುತ್ತೇವೆ” ಎಂದು ಟ್ರಂಪ್‌ ಹೇಳಿದ್ದಾರೆ. .

ಎಚ್ -1 ಬಿ ವೀಸಾ ಎನ್ನುವುದು ಅಮೆರಿಕದಲ್ಲಿ ಹೆಚ್ಚು ನುರಿತ, ಪರಿಣತ ವಿದೇಶಿ ವೃತ್ತಿಪರರಿಗೆ ನೀಡುವ ತಾತ್ಕಾಲಿಕ ವೀಸಾಗಳಾಗಿವೆ. ಈ ವೀಸಾಗಳನ್ನು ಪಡೆದವರ ಪೈಕಿ ಶೇ.72ರಷ್ಟು ಭಾರತೀಯ ಪ್ರಜೆಗಳಿದ್ದಾರೆ. ಇದು ಒಬ್ಬ ವ್ಯಕ್ತಿಗೆ 6 ವರ್ಷಗಳ ಕಾಲ ಅಮೆರಿಕದಲ್ಲಿ ಉಳಿಯಲು ಅವಕಾಶ ಮಾಡಿಕೊಡುತ್ತದೆ. ವೀಸಾವನ್ನು ಆರಂಭದಲ್ಲಿ 3 ವರ್ಷಗಳವರೆಗೆ ನೀಡಲಾಗುತ್ತದೆ. ನಂತರ ಮತ್ತೆ 3 ವರ್ಷಗಳವರೆಗೆ ವಿಸ್ತರಿಸಬಹುದು.

Tags: AmericaH-1B visasLarry EllisonMasayoshi SunPoliticstalentTrump batting
SendShareTweet
Previous Post

ಎಕ್ಸೆಲ್ ತುಂಡಾಗಿ ಪ್ರಯಾಣಿಕರಿದ್ದ ಆಟೋ ಪಲ್ಟಿ!!

Next Post

ಮಥುರಾ ಶಾಹಿ ಈದ್ಗಾ ಮಸೀದಿ ಆವರಣ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್

Related Posts

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!
ರಾಜಕೀಯ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

Next Post
ಮಥುರಾ ಶಾಹಿ ಈದ್ಗಾ ಮಸೀದಿ ಆವರಣ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ಮಥುರಾ ಶಾಹಿ ಈದ್ಗಾ ಮಸೀದಿ ಆವರಣ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂ ಕೋರ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಲಾಕಾರ್ ಹರೀಶ್ ರಾಜ್ 30ನೇ ವರ್ಷದ ಕಲಾಸೇವೆ..!

ಕಲಾಕಾರ್ ಹರೀಶ್ ರಾಜ್ 30ನೇ ವರ್ಷದ ಕಲಾಸೇವೆ..!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಲಾಕಾರ್ ಹರೀಶ್ ರಾಜ್ 30ನೇ ವರ್ಷದ ಕಲಾಸೇವೆ..!

ಕಲಾಕಾರ್ ಹರೀಶ್ ರಾಜ್ 30ನೇ ವರ್ಷದ ಕಲಾಸೇವೆ..!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat