ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Gautam Gambhir: ಗೆಲುವಿಗಾಗಿ ಕಾಳಿ ಮಾತೆಯ ಮೊರೆ ಹೋದ ಕೋಚ್‌ ಗೌತಮ್‌ ಗಂಭೀರ್‌

January 22, 2025
Gautam Gambhir: ಗೆಲುವಿಗಾಗಿ ಕಾಳಿ ಮಾತೆಯ ಮೊರೆ ಹೋದ ಕೋಚ್‌ ಗೌತಮ್‌ ಗಂಭೀರ್‌
Share on WhatsappShare on FacebookShare on Twitter

ಕೋಲ್ಕತಾ: ಇಂಗ್ಲೆಂಡ್‌(England) ವಿರುದ್ಧದ 5 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಸರಣಿ ಆರಂಭವಾಗುವ ಮುನ್ನ ಕೋಚ್‌ ಗೌತಮ್‌ ಗಂಭೀರ್‌ಗೆ (Gautam Gambhir)ಆತಂಕ ಶುರುವಾಗಿದೆ. ಭಾರತ ತಂಡದ ಸೋಲಿನ ಅಭಿಯಾನಗಳು ಅವರನ್ನು ಈಗಾಗಲೇ ಬಾಧಿಸುತ್ತಿದ್ದು ಚೈತನ್ಯ ಪಡೆದು ಮತ್ತೆ ಗೆಲ್ಲಲು ಅವರು ಹರಸಾಹಸ ಪಡುತ್ತಿದ್ದಾರೆ. ಅದಕ್ಕಾಗಿ ನಾನಾ ತಂತ್ರಗಳನ್ನು ಹೂಡುತ್ತಿದ್ದಾರೆ. ಇದೀಗ ಅವರು ದೇವರ ಪಾದಕ್ಕೆ ಶರಣಾಗಿದ್ದಾರೆ.

ಗಂಭೀರ್‌ ಅವರು ಸರಣಿಗೆ ಮೊದಲು ಕೋಲ್ಕತ್ತಾದ(Kolkata) ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಕಾಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ಗಂಭೀರ್ ಪೂಜೆ(prayer) ಮಾಡುತ್ತಿರುವ ವಿಡಿಯೊ ಈಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಗಂಭೀರ್‌ ದೇವಸ್ಥಾನಕ್ಕೆ(temple) ಭೇಟಿ ನೀಡಿದ ಬಗ್ಗೆ ನೆಟ್ಟಿಗರು ಹಲವು ಕಮೆಂಟ್‌ಗಳನ್ನು ಮಾಡಿದ್ದಾರೆ.

ಕೆಲ ನೆಟ್ಟಿಗರು ಗಂಭೀರ್‌ ತಮ್ಮ ಕೋಚಿಂಗ್‌ ಹುದ್ದೆ ಉಳಿಯುವಂತೆ ಮಾಡಲು ಈ ಪೂಜೆ ಸಲ್ಲಿದ್ದಾರೆ ಎಂದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್‌ ನಡುವಣ ಮೊದಲ ಟಿ20 ಇಂದು(ಬುಧವಾರ) ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿದೆ.
ಗೌತಮ್‌ ಗಂಭೀರ್‌ ಟೀಮ್‌ ಇಂಡಿಯಾದ ಕೋಚ್‌ ಆದಾಗ ಗೆಲುವಿನ ದೊಡ್ಡ ಭರವಸೆಯಿತ್ತು. ಆದರೆ, ಎಲ್ಲವೂ ಉಲ್ಟಾ ಹೊಡೆದಿತ್ತು. ಭಾರತ ತಂಡ ಹಲವು ಸರಣಿಗಳಲ್ಲಿ ಸೋಲು ಕಂಡಿತ್ತು. ವಿದೇಶದಲ್ಲಿ ಮಾತ್ರವಲ್ಲದೆ ತವರಿನಲ್ಲಿಯೂ ಕ್ಲೀನ್‌ಸ್ವೀಪ್‌ ಮುಖಭಂಗದ ಅವಮಾನ ಎದುರಿಸಿತ್ತು.

ಆರಂಭದಲ್ಲಿ ಶ್ರೀಲಂಕಾ(srilanka) ವಿರುದ್ಧದ ಏಕದಿನ ಸರಣಿ ಕಳೆದುಕೊಂಡ ಭಾರತ ಆ ಬಳಿಕ ತವರಿನಲ್ಲಿ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ನಲ್ಲಿ 0-3ರಲ್ಲಿ ವೈಟ್‌ವಾಶ್‌ ಮುಖಭಂಗ, ಇದಾಗಿ ಆಸ್ಟ್ರೇಲಿಯಾ(Australia) ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿ(Border-Gavaskar Test Series) ಸೋಲು ಮತ್ತು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೇರಲು ವಿಫಲವಾದದ್ದು.

ಈ ಎಲ್ಲ ಸೋಲಿನಿಂದ ಗೌತಮ್‌ ಗಂಭೀರ್‌ರನ್ನು ಕೋಚಿಂಗ್‌ ಹುದ್ದೆಯಿಂದ ಕೆಳಗಿಸಿ ಎಂಬ ಕೂಗು ಕೂಡ ಜೋರಾಗಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿಯೂ ಭಾರತ ಸೋತರೆ ಗಂಭೀರ್‌ ಅವರನ್ನು ಕೋಚಿಂಗ್‌ ಹುದ್ದೆಯಿಂದ ಕೆಳಗಿಳಿಸುವ ಸಾಧ್ಯತೆ ಇದೆ. ಹೀಗಾಗಿ ಗಂಭೀರ್‌ ಕಾಳಿ ದೇವಿಗೆ ವಿಶೇಷ ಪೂಜೆ ಸಲ್ಲಿ ತಂಡಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದಂತಿದೆ.

Tags: AustraliaBorder-Gavaskar Test SeriesCricketEnglandGautam GambhirKali MataPrayersrilankaTemplevictory
SendShareTweet
Previous Post

ಡಿಕೆಶಿ ಸಿಎಂ ಆಗುವುದನ್ನು ಯಾರೂ ತಪ್ಪಿಸಲು ಆಗಲ್ಲ: ಎಚ್. ವಿಶ್ವನಾಥ್

Next Post

ಪೆಟ್ರೋಲ್ ಟ್ಯಾಂಕರ್ ಸ್ಫೋಟ:70ಕ್ಕೂ ಅಧಿಕ ಜನ ಬಲಿ

Related Posts

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

Next Post
ಪೆಟ್ರೋಲ್ ಟ್ಯಾಂಕರ್ ಸ್ಫೋಟ:70ಕ್ಕೂ ಅಧಿಕ ಜನ ಬಲಿ

ಪೆಟ್ರೋಲ್ ಟ್ಯಾಂಕರ್ ಸ್ಫೋಟ:70ಕ್ಕೂ ಅಧಿಕ ಜನ ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯ IRCTCಯಲ್ಲಿ 28 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat