ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!

January 24, 2025
ಟಿ20 ಪಂದ್ಯದ ಟಿಕೆಟ್​ ತೆಗೆದುಕೊಳ್ಳಿ ಮೆಟ್ರೊದಲ್ಲಿ ಉಚಿತವಾಗಿ ಪ್ರಯಾಣಿಸಿ!
Share on WhatsappShare on FacebookShare on Twitter

ಚೆನ್ನೈ: ಭಾರತ ಮತ್ತು ಇಂಗ್ಲೆಂಡ್​(IND vs ENG) ನಡುವಿನ 2ನೇ ಟಿ20 ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತಿದ್ದಾರೆ. ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದ್ದು ಕ್ರಿಕೆಟ್‌ ಪ್ರೇಮಿಗಳು ಗಮನ ದಕ್ಷಿಣ ಭಾರತದ ನಗರದತ್ತ ಹೊರಳಿದೆ. ಇದೀಗ ಕ್ರಿಕೆಟ್‌ ಅಭಿಮಾನಿಗಳಿಗೆ ತಮಿಳುನಾಡು ಕ್ರಿಕೆಟ್​ ಸಂಸ್ಥೆ (ಟಿಎನ್​ಸಿಎ) ಭಾರೀ ಆಫರ್‌ ಒಂದನ್ನು ಕೊಟ್ಟಿದೆ. ಈ ಪಂದ್ಯದ ಟಿಕೆಟ್​ ಹೊಂದಿದ್ದವರು ಪಂದ್ಯದ ದಿನ ಚೆನ್ನೈ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಇತ್ತಂಡಗಳ ನಡುವಣ ಈ ಪಂದ್ಯ ಶನಿವಾರ ನಡೆಯಲಿದೆ. ಪಂದ್ಯದ ಟಿಕೆಟ್​ ಇದ್ದವರಿಗೆ ಸ್ಟೇಡಿಯಂ ಇರುವ ಚೆಪಾಕ್​ವರೆಗೆ ಮತ್ತು ಚೆಪಾಕ್​ನಿಂದ ಮೆಟ್ರೋ ಪ್ರಯಾಣ ಉಚಿತವಾಗಿರುತ್ತದೆ. ಪಂದ್ಯದ ಟಿಕೆಟ್​ಗಳು ಈಗಾಗಲೆ ಬಹುತೇಕ ಸೋಲ್ಡ್​ಔಟ್​ ಆಗಿವೆ.

ಗೆಲುವಿನಲ್ಲಿ ಪಾಕ್‌ ದಾಖಲೆ ಸರಿಗಟ್ಟಿದ್ದ ಭಾರತ
ಇಂಗ್ಲೆಂಡ್‌(IND vs ENG) ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ ಅಂತರದಿಂದ ಗೆದ್ದಿತ್ತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದರೊಂದಿಗೆ ಪಾಕಿಸ್ತಾನ ತಂಡದ ದಾಖಲೆಯೊಂದನ್ನು ಭಾರತ ಸರಿಗಟ್ಟಿದೆ.

ಭಾರತ ತಂಡ ಈಡನ್‌ ಗಾರ್ಡನ್ಸ್‌ನಲ್ಲಿ 7ನೇ ಟಿ20 ಗೆಲುವು ದಾಖಲಿಸುವ ಮೂಲಕ ಒಂದೇ ತಾಣದಲ್ಲಿ ಸತತ ಗೆಲುವು ಸಾಧಿಸಿದ ವಿಶ್ವದ ಜಂಟಿ ಎರಡನೇ ತಂಡ ಎನಿಸಿಕೊಂಡಿತು. ಪಾಕಿಸ್ತಾನ ಕರಾಚಿಯಲ್ಲಿ ಸತತ 7 ಟಿ20 ಗೆಲುವು ಪಡೆದಿದೆ. ಅಗ್ರಸ್ಥಾನದಲ್ಲಿ ಇಂಗ್ಲೆಂಡ್‌ ತಂಡವಿದೆ. ಕಾರ್ಡಿಫ್‌ನಲ್ಲಿ ಸತತ 8 ಗೆಲುವು ದಾಖಲಿಸಿತ್ತು.

ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಬುಧವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ಜಾಸ್‌ ಬಟ್ಲರ್‌ ಅವರ ಏಕಾಂಗಿ ಹೋರಾಟ ನೆರವಿನಿಂದ 133 ರನ್‌ಗಳ ಸಾಧಾರಣ ಮೊತ್ತ ಬಾರಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಭಾರತ ಅಭಿಷೇಕ್‌ ಶರ್ಮಾ (79 ರನ್‌) ಸ್ಪೋಟಕ ಅರ್ಧಶತಕದ ಬಲದಿಂದ 12.5 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 133 ರನ್‌ ಗಳಿಸಿ ಗೆಲುವಿನ ದಡ ಸೇರಿತು.

ಭಾರತ ತಂಡದ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ವರುಣ್‌ ಚಕ್ರವರ್ತಿ 3 ವಿಕೆಟ್‌ ಪಡೆದರೆ, ಅರ್ಷದೀಪ್‌ ಸಿಂಗ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಎರಡೆರಡು ವಿಕೆಟ್‌ಗಳನ್ನು ಪಡೆದರು.

Tags: (IND vs ENGchennaiCricketmetro for freeticketstravel
SendShareTweet
Previous Post

ಚೆಂಡಿನಿಂದಲೇ ಗಿನ್ನೆಸ್‌ ದಾಖಲೆ ನಿರ್ಮಿಸಿದ ಮುಂಬೈನ ವಾಂಖೇಡೆ ಸ್ಟೇಡಿಯಮ್‌

Next Post

ವಿಚ್ಚೇದನ ವದಂತಿ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳ ಮೂಲಕ ವಿಶೇಷ ಸಂದೇಶ ಕಳುಹಿಸಿದ ಚಹಲ್‌

Related Posts

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!
ಕ್ರೀಡೆ

IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!

ಕೌಂಟಿ ಕ್ರಿಕೆಟ್‌ನಲ್ಲಿ ಮಾನವ್ ಸುತಾರ್ ಕಮಾಲ್ : ಯಾರ್ಕ್‌ಷೈರ್ ವಿರುದ್ಧ 3 ವಿಕೆಟ್ ಪಡೆದು ಮಿಂಚಿದ ಯುವ ಸ್ಪಿನ್ನರ್!
ಕ್ರೀಡೆ

ಕೌಂಟಿ ಕ್ರಿಕೆಟ್‌ನಲ್ಲಿ ಮಾನವ್ ಸುತಾರ್ ಕಮಾಲ್ : ಯಾರ್ಕ್‌ಷೈರ್ ವಿರುದ್ಧ 3 ವಿಕೆಟ್ ಪಡೆದು ಮಿಂಚಿದ ಯುವ ಸ್ಪಿನ್ನರ್!

ಭಾರತ-ಪಾಕ್ ಪಂದ್ಯದ ಒತ್ತಡ, ಸಿದ್ಧತೆಗಳ ಕುರಿತು ಹರ್ಮನ್‌ಪ್ರೀತ್ ಹೇಳಿದ್ದೇನು?
ಕ್ರೀಡೆ

ಭಾರತ-ಪಾಕ್ ಪಂದ್ಯದ ಒತ್ತಡ, ಸಿದ್ಧತೆಗಳ ಕುರಿತು ಹರ್ಮನ್‌ಪ್ರೀತ್ ಹೇಳಿದ್ದೇನು?

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!
ಕ್ರೀಡೆ

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್
ಕ್ರೀಡೆ

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

Next Post
ವಿಚ್ಚೇದನ ವದಂತಿ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳ ಮೂಲಕ ವಿಶೇಷ ಸಂದೇಶ ಕಳುಹಿಸಿದ ಚಹಲ್‌

ವಿಚ್ಚೇದನ ವದಂತಿ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳ ಮೂಲಕ ವಿಶೇಷ ಸಂದೇಶ ಕಳುಹಿಸಿದ ಚಹಲ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat