ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

2024ರ ಅತ್ಯುತ್ತಮ ಟೆಸ್ಟ್ ತಂಡ ಪ್ರಕಟಿಸಿದ ಐಸಿಸಿ!

January 24, 2025
Share on WhatsappShare on FacebookShare on Twitter

ಐಸಿಸಿಯು 2024ರ ಅತ್ಯುತ್ತಮ ಟೆಸ್ಟ್ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ತಂಡದಿಂದ ಏಕೈಕ ಆಟಗಾರನಾಗಿ ಆಯ್ಕೆಯಾಗಿರುವ ವೇಗಿ ಪ್ಯಾಟ್ ಕಮ್ಮಿನ್ಸ್ಗೆ ತಂಡದ ನಾಯಕತ್ವದ ಜವಬ್ದಾರಿ ನೀಡಲಾಗಿದೆ. ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಸ್ಥಾನ ಪಡೆದಿದ್ದಾರೆ., ಇಂಗ್ಲೆಂಡ್‌ನ ಬೆನ್ ಡಕೆಟ್ ಅವರೊಂದಿಗೆ ಎರಡನೇ ಆರಂಭಿಕ ಆಟಗಾರರಾಗಿದ್ದಾರೆ. ಕಳೆದ ವರ್ಷ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ 2 ದ್ವಿಶತಕಗಳನ್ನು ಸಿಡಿಸಿದ್ದರೆ, ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧವೂ ಶತಕ ಸಿಡಿಸಿದ್ದರು.

ಜೈಸ್ವಾಲ್, ಜಡೇಜಾ, ಬುಮ್ರಾಗೆ ಸ್ಥಾನ
ಜೈಸ್ವಾಲ್ 2024 ರಲ್ಲಿ 29 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 54.74 ಸರಾಸರಿಯಲ್ಲಿ 1478 ರನ್ ಗಳಿಸಿದ್ದರು. 2 ಶತಕ ಮತ್ತು 9 ಅರ್ಧ ಶತಕಗಳನ್ನು ಗಳಿಸಿದ್ದರು. ಜೈಸ್ವಾಲ್ ಅಲ್ಲದೆ, ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಕೂಡ ಈ ತಂಡದ ಭಾಗವಾಗಿದ್ದಾರೆ. ಜಡೇಜಾ ಹಿಂದಿನ ವರ್ಷ 18 ಇನ್ನಿಂಗ್ಸ್‌ ಗಳಲ್ಲಿ 1 ಶತಕ ಮತ್ತು 3 ಅರ್ಧ ಶತಕ ಸೇರಿದಂತೆ 527 ರನ್ ಗಳಿಸಿದ್ದು, ಇತ್ತ ಬೌಲಿಂಗ್‌ನಲ್ಲಿ ಆಡಿರುವ 21 ಇನ್ನಿಂಗ್ಸ್‌ ಗಳಲ್ಲಿ 48 ವಿಕೆಟ್‌ ಪಡೆದಿದ್ದರು. ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಈ ತಂಡದ ಭಾಗವಾಗಿದ್ದಾರೆ. ಬುಮ್ರಾ 2024 ರಲ್ಲಿ 26 ಇನ್ನಿಂಗ್ಸ್‌ ಗಳಲ್ಲಿ ಗರಿಷ್ಠ 71 ವಿಕೆಟ್ ಪಡೆದಿದ್ದಾರೆ. ಇನ್ನಿಂಗ್ಸ್‌ನಲ್ಲಿ 5 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

WTC ಫೈನಲಿಸ್ಟ್‌ನಿಂದ ಕೇವಲ ಒಬ್ಬ ಆಟಗಾರ
ಐಸಿಸಿ ಬಿಡುಗಡೆ ಮಾಡಿರುವ ಈ ಟೆಸ್ಟ್ ತಂಡದಲ್ಲಿ ಅತ್ಯಂತ ಅಚ್ಚರಿಯ ಸಂಗತಿಯೆಂದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ತಲುಪಿದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳಲ್ಲಿ ಪ್ಯಾಟ್ ಕಮಿನ್ಸ್ ಒಬ್ಬರೇ ಒಬ್ಬರು ಸ್ಥಾನ ಪಡೆದಿದ್ದಾರೆ. ಗರಿಷ್ಠ 4 ಆಟಗಾರರು ಇಂಗ್ಲೆಂಡ್‌ನವರಾಗಿದ್ದರೆ, 3 ಆಟಗಾರರು ಭಾರತದಿಂದ, 2 ಆಟಗಾರರು ನ್ಯೂಜಿಲೆಂಡ್‌ನಿಂದ, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾದಿಂದ ತಲಾ 1 ಆಟಗಾರರು ಇದ್ದಾರೆ.
ಐಸಿಸಿ ವರ್ಷದ ಟೆಸ್ಟ್ ಟೀಮ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಯಶಸ್ವಿ ಜೈಸ್ವಾಲ್, ಬೆನ್ ಡಕೆಟ್, ಕೇನ್ ವಿಲಿಯಮ್ಸನ್, ಜೋ ರೂಟ್, ಹ್ಯಾರಿ ಬ್ರೂಕ್, ಕಮಿಂದು ಮೆಂಡಿಸ್, ಜೇಮಿ ಸ್ಮಿತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮ್ಯಾಟ್ ಹೆನ್ರಿ ಮತ್ತು ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ.

Tags: AustraliaCricketEnglandICC announcesTeam
SendShareTweet
Previous Post

ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Next Post

ವಿವಾದಿತ ಪಠ್ಯ ಹಿಂಪಡೆದ ಕರ್ನಾಟಕ ವಿಶ್ವವಿದ್ಯಾಲಯ!

Related Posts

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ
ಕ್ರೀಡೆ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ
ಕ್ರೀಡೆ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!
ಕ್ರೀಡೆ

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!
ಕ್ರೀಡೆ

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!
ಕ್ರೀಡೆ

ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!
ಕ್ರೀಡೆ

‘ನನ್ನ ಮೇಲೆ ನನಗಿಂತ ತಂಡಕ್ಕೆ ನಂಬಿಕೆಯಿತ್ತು’ | ಚೆನ್ನೈ ಅಬ್ಬರದ ಬಳಿಕ ಅಭಿಷೇಕ್ ಶರ್ಮಾ ಭಾವುಕ!

Next Post
ವಿವಾದಿತ ಪಠ್ಯ ಹಿಂಪಡೆದ ಕರ್ನಾಟಕ ವಿಶ್ವವಿದ್ಯಾಲಯ!

ವಿವಾದಿತ ಪಠ್ಯ ಹಿಂಪಡೆದ ಕರ್ನಾಟಕ ವಿಶ್ವವಿದ್ಯಾಲಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat