ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಾವಿ ತೊಟ್ಟ ಬಾಲಿವುಡ್ ನಟ ಮಮತಾ ಕುಲಕರ್ಣಿ ಈಗ ಕಿನ್ನಾರ್ ಅಖಾಡದ ‘ಮಹಾಮಂಡಲೇಶ್ವರ’

January 25, 2025
Share on WhatsappShare on FacebookShare on Twitter

ಮುಂಬೈ: 90ರ ದಶಕದಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಅಮೀರ್ ಖಾನ್‌ರಂತಹ ಬಾಲಿವುಡ್ ದಿಗ್ಗಜರೊಂದಿಗೆ ತೆರೆ ಹಂಚಿಕೊಂಡಿದ್ದ ನಟಿ ಮಮತಾ ಕುಲಕರ್ಣಿ ಈಗ ಸನ್ಯಾಸಿನಿಯಾಗಿ ಬದಲಾಗಿದ್ದಾರೆ. ಹಲವು ವರ್ಷಗಳಿಂದ ಕಣ್ಮರೆಯಾಗಿದ್ದ ಮಮತಾ ಅವರು ಈಗ ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದು, ಈಗ ಅವರಿಗೆ ಕಿನ್ನಾರ್ ಅಖಾಡದ ಮಹಾಮಂಡಲೇಶ್ವರ್ ಆಗಿ ಬಡ್ತಿ ಸಿಕ್ಕಿದೆ.

ಈ ಕುರಿತು ಮಾಹಿತಿ ನೀಡಿರುವ ಕಿನ್ನಾರ್ ಅಖಾಡದ ಆಚಾರ್ಯ ಮಹಾಮಂಡಲೇಶ್ವರ್ ಲಕ್ಷ್ಮೀ ನಾರಾಯಣ್ ಅವರು, “ಮಮತಾ ಕುಲಕರ್ಣಿ ಅವರಿಗೆ ಮಹಾಮಂಡಲೇಶ್ವರ ಸ್ಥಾನ ನೀಡುವ ಪ್ರಕ್ರಿಯೆಗಳು ಜಾರಿಯಲ್ಲಿವೆ. ಅವರಿಗೆ ಈಗ ಆಧ್ಯಾತ್ಮಿಕ ಹೆಸರಾದ ಯಮಾಯಿ ಮಮತಾ ನಂದಗಿರಿ ಎಂದು ನಾಮಕರಣ ಮಾಡಲಾಗಿದೆ. ಕಿನ್ನಾರ ಅಖಾಡವು ಅವರನ್ನು ಮಹಾಮಂಡಲೇಶ್ವರರಾಗಿ ನೇಮಿಸುತ್ತಿದೆ” ಎಂದಿದ್ದಾರೆ.

ಜೊತೆಗೆ, ಕಳೆದ ಒಂದೂವರೆ ವರ್ಷದಿಂದ ಮಮತಾ ಅವರು ನಮ್ಮ ಅಖಾಡದೊಂದಿಗೆ ಗುರುತಿಸಿಕೊಂಡಿದ್ದಾರೆ. ಹಾಗಂತ ಅವರ ಕಲಾ ವೃತ್ತಿಗೆ ನಾವು ನಿರ್ಬಂಧ ಹೇರುವುದಿಲ್ಲ. ಯಾವುದಾದರೂ ಭಕ್ತಿ ಅಥವಾ ದೈವಿಕ ಪಾತ್ರವನ್ನು ಅವರು ಮಾಡುವುದಿದ್ದರೆ ಮಾಡಬಹುದು. ನಮ್ಮ ಅಖಾಡವು ಕಲೆಯನ್ನು ಗೌರವಿಸುತ್ತದೆ ಎಂದೂ ಲಕ್ಷ್ಮೀ ನಾರಾಯಣ್ ತಿಳಿಸಿದ್ದಾರೆ.

ಮಮತಾ ಅವರು ಕಾವಿ ತೊಟ್ಟು, ಕೊರಳಲ್ಲಿ ರುದ್ರಾಕ್ಷಿ ಮಾಲೆ ಹಾಕಿಕೊಂಡು ಪ್ರಯಾಗ್‌ರಾಜ್‌ನಲ್ಲಿ ಸಾಂಪ್ರದಾಯಿಕ ಪಿಂಡ ದಾನ ವಿಧಿಯನ್ನು ನೆರವೇರಿಸುತ್ತಿದ್ದ ಫೋಟೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅವರ ಜೊತೆಗೆ ಸಾಧುಗಳಾದ ಡಾ.ಲಕ್ಷ್ಮೀ ನಾರಾಯಣ ತ್ರಿಪಾಠಿ ಹಾಗೂ ಸ್ವಾಮಿ ಜೈ ಅಂಬಾನಂದ ಗಿರಿ ಅವರೂ ಇದ್ದಿದ್ದು ಕಂಡುಬಂದಿತ್ತು. ಈ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, “ಇದು ಮಹಾದೇವ ಮತ್ತು ಮಹಾಕಾಳಿಯ ಆಜ್ಞೆ. ಇದು ನನ್ನ ಗುರುಗಳ ಆದೇಶ. ಅವರು ಈ ದಿನವನ್ನು ಆಯ್ಕೆ ಮಾಡಿಕೊಂಡರು. ಇದರಲ್ಲಿ ನನ್ನದೇನೂ ಇಲ್ಲ” ಎಂದು ಮಮತಾ ಕುಲಕರ್ಣಿಯವರು ಹೇಳಿದ್ದರು.

ಕಿನ್ನಾರ್ ಅಖಾಡ ಎನ್ನುವುದು ತೃತೀಯ ಲಿಂಗಿ ಸಾಧುಗಳಿರುವ ಅಖಾಡವಾಗಿಜೆ. ಇದು ಪ್ರಾಚೀನ ಜುನಾ ಅಖಾಡದ ಭಾಗವೂ ಹೌದು. ಮಹಾಮಂಡಲೇಶ್ವರ ಸ್ಥಾನ ದೊರೆತ ಬಳಿಕ ಮಮತಾ ಕುಲಕರ್ಣಿ ಅವರು ಸನಾತನ ಧರ್ಮದ ಬೋಧನೆಗಳನ್ನು ಮಾಡುತ್ತಾ, ಸಮಾಜ ಸೇವೆಯಲ್ಲಿ ತೊಡಗಲಿದ್ದಾರೆ.

ಯಾರೀ ಮಮತಾ ಕುಲಕರ್ಣಿ?
1990ರ ದಶಕದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದ್ದ ಖ್ಯಾತ ಬಾಲಿವುಡ್ ನಟಿ. ಹಲವು ವರ್ಷಗಳ ಕಾಲ ಯಾರ ಕಣ್ಣಿಗೂ ಬೀಳದೇ ಮರೆಯಾಗಿದ್ದ ಅವರು ಕಳೆದ ವರ್ಷವಷ್ಟೇ ಮುಂಬೈಗೆ ವಾಪಸಾಗಿದ್ದರು. ಕರಣ್ ಅರ್ಜುನ್, ಬಾಝಿ ಮುಂತಾದ ಸಿನಿಮಾಗಳ ಮೂಲಕ ಅವರು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್ ಮುಂತಾದ ಪ್ರಮುಖ ನಟರ ಜತೆಗೂ ಮಮತಾ ತೆರೆ ಹಂಚಿಕೊಂಡಿದ್ದರು. ಮಮತಾ ವಿರುದ್ಧ 2,000 ಕೋಟಿ ರೂ. ಗಳ ಡ್ರಗ್ಸ್ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅವರ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಕೈಬಿಡುತ್ತಿರುವುದಾಗಿ ಬಾಂಬೆ ಹೈಕೋರ್ಟ್ ಘೋಷಿಸಿತ್ತು.

Tags: Kavi TottaKinnar AkharakumbamelaMahamandaleshwarMamata Kulkarni
SendShareTweet
Previous Post

ಗಂಡಂದಿರ ಕುಡಿತದ ಚಟಕ್ಕೆ ಬೇಸತ್ತು ತಾವೇ ಪರಸ್ಪರ ಮದುವೆಯಾದ ಪತ್ನಿಯರು!

Next Post

ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ ಹೈಕಮಾಂಡ್!

Related Posts

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!
ಸಿನಿಮಾ-ಮನರಂಜನೆ

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

Next Post
ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ ಹೈಕಮಾಂಡ್!

ನಾಯಕರಿಗೆ ಖಡಕ್ ವಾರ್ನಿಂಗ್ ನೀಡಿದ ಹೈಕಮಾಂಡ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್  ಖಡಕ್ ತಿರುಗೇಟು!

ಕೇವಲ ದೇವಾಲಯಕ್ಕೆ ಮಾತ್ರವೇಕೆ ಭೇಟಿ? ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆಗೆ ಹರ್ಭಜನ್ ಖಡಕ್ ತಿರುಗೇಟು!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

2027ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು? ಭವಿಷ್ಯ ನುಡಿದ ಮೈಕೆಲ್ ವಾನ್!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat