ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕದಲ್ಲಿ ಭಾರತೀಯರ ಪಾರುಪತ್ಯ: ಬೆಂಗಳೂರಿನ ಸೌರಭ್ ಸೇರಿ ಭಾರತ ಮೂಲದ ಮತ್ತೆ ಮೂವರು ಟೀಂ ಟ್ರಂಪ್‌ಗೆ ಸೇರ್ಪಡೆ

January 25, 2025
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಮೂವರು ಭಾರತೀಯ ಮೂಲದವರನ್ನು ತಮ್ಮ ಆಡಳಿತಾತ್ಮಕ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ವಿಶೇಷವೆಂದರೆ ಈ ಮೂವರಲ್ಲಿ ಬೆಂಗಳೂರು ಮೂಲದ ಸೌರಭ್ ಶರ್ಮಾ ಕೂಡ ಒಬ್ಬರು.

ಭಾರತೀಯ ಮೂಲದ ಅಮೆರಿಕನ್ನರಾದ ರಿಕಿ ಗಿಲ್‌ರನ್ನು ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿ (ಎನ್ಎಸ್‌ಸಿ)ಯ ಹಿರಿಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇವರು ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ವಹಿಸಿಕೊಳ್ಳಲಿದ್ದಾರೆ. ಇನ್ನು, ಬೆಂಗಳೂರು ಮೂಲದ ಸೌರಭ್ ಶರ್ಮಾ ಅವರನ್ನು ಅಧ್ಯಕ್ಷೀಯ ಸಿಬ್ಬಂದಿ ಕಾರ್ಯಾಲಯಕ್ಕೆ ನೇಮಕ ಮಾಡಲಾಗಿದೆ. ಅದೇ ರೀತಿ ಮಾಜಿ ಪತ್ರಕರ್ತ ಕುಷ್ ದೇಸಾಯಿ ಅವರು ಶ್ವೇತಭವನದ ಸಂವಹನ ಉಪ ಪತ್ರಿಕಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ರಿಕಿ ಗಿಲ್

ಅಂತಾರಾಷ್ಟ್ರೀಯ ಸಂಬಂಧಗಳನ್ನು ಕಾಪಿಡುವಲ್ಲಿ ಪರಿಣತಿ ಪಡೆದಿರುವು ರಿಕಿ ಗಿಲ್‌ಗೆ ಈಗ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಸ್ಥಾನ ಸಿಕ್ಕಿದೆ. ಟ್ರಂಪ್ ಅವರ ಆಡಳಿತದ ಮೊದಲ ಅವಧಿಯಲ್ಲಿ ಅವರು ರಷ್ಯಾ ಮತ್ತು ಐರೋಪ್ಯ ಇಂಧನ ಭದ್ರತಾ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜತೆಗೆ ವಿದೇಶಾಂಗ ಇಲಾಖೆಯ ಬ್ಯೂರೋ ಆಫ್ ಓವರ್‌ಸೀಸ್‌ ಬಿಲ್ಡಿಂಗ್ಸ್ ಆಪರೇಷನ್ಸ್‌ನ ಹಿರಿಯ ಸಲಹೆಗಾರರೂ ಆಗಿದ್ದರು. ಟ್ರಂಪ್ ಆಡಳಿತಾವಧಿ ಪೂರ್ಣಗೊಂಡ ಬಳಿಕ ರಿಕಿ ಅವರು ಕ್ಯಾಪಿಟಲ್ ಗ್ರೂಪ್‌ನ ಸಲಹೆಗಾರರಾಗಿಯೂ, ಟಿಸಿ ಎನರ್ಜಿಗೆ ಐರೋಪ್ಯ ಮತ್ತು ಏಷ್ಯಾ ಇಂಧನದ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.

ಕುಷ್ ದೇಸಾಯಿ
ಕುಷ್ ದೇಸಾಯಿ ಅವರು 2024ರ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದ ಉಪ ಸಂವಹನ ನಿರ್ದೇಶಕರಾಗಿದ್ದರು. ಅದಕ್ಕೂ ಮುನ್ನ ರಿಪಬ್ಲಿಕನ್ ಪಾರ್ಟಿ ಆಫ್ ಅಯೋವಾದ ಸಂವಹನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರಿಪಬ್ಲಿಕನ್ ರಾಷ್ಟ್ರೀಯ ಸಮಿತಿಯಲ್ಲಿ ಸಂವಹನ ನಿರ್ದೇಶಕರಾಗಿದ್ದರು. ಪೆನ್ಸಿಲ್ವೇನಿಯಾ ಸೇರಿದಂತೆ ನಿರ್ಣಾಯಕ ರಾಜ್ಯಗಳಲ್ಲಿ ಟ್ರಂಪ್ ಪಕ್ಷದ ಗೆಲುವಿಗೆ ರಣತಂತ್ರ ರೂಪಿಸುವಲ್ಲಿ ಇವರ ಪಾತ್ರ ಹಿರಿದು.

ಸೌರಭ್ ಶರ್ಮಾ
2019ರಲ್ಲಿ ಆಸ್ಟಿನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಿಂದ ಜೀವರಸಾಯನಶಾಸ್ತ್ರದಲ್ಲಿ ಪದವಿ ಪಡೆದಿರುವ ಬೆಂಗಳೂರು ಮೂಲದ ಸೌರಭ್ ಶರ್ಮಾ ಅವರು ಸಂಪ್ರದಾಯವಾದಿ ಸಂಘಟನೆ, ಅಮೆರಿಕನ್ ಮೊಮೆಂಟ್ಸ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಟ್ರಂಪ್ ತಮ್ಮ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ ಕಾಲೇಜು ಕ್ಯಾಂಪಸ್‌ಗಳಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಕಾರ್ಯಾದೇಶಕ್ಕೆ ಸಹಿ ಹಾಕಿದ ಸಂದರ್ಭದಲ್ಲಿ, ಶ್ವೇತಭವನಕ್ಕೆ 10 ಮಂದಿ ವಿದ್ಯಾರ್ಥಿಗಳನ್ನು ಸಂವಾದಕ್ಕೆಂದು ಕರೆಯಲಾಗಿತ್ತು. ಆ ವಿದ್ಯಾರ್ಥಿಗಳಲ್ಲಿ ಸೌರಭ್‌ ಕೂಡ ಒಬ್ಬರಾಗಿದ್ದರು. ಈಗ ಅದೇ ಸೌರಭ್ ಶರ್ಮಾಗೆ ಟ್ರಂಪ್ ಆಡಳಿತದಲ್ಲಿ ಉನ್ನತ ಹುದ್ದೆ ಸಿಕ್ಕಿದೆ.

Tags: AmericaBengaluruIndiansKush DesaiRicky GillSaurabhTrump
SendShareTweet
Previous Post

ಐಪಿಎಲ್‌ ಅಭ್ಯಾಸ ಶುರು, ದೇವಿ ದೇಗುಲಕ್ಕೆ ಭೇಟಿ ನೀಡಿದ ಧೋನಿ

Next Post

ಆಮ್ ಆದ್ಮಿ ಪಕ್ಷ ಹಾಕಿರುವ “ಅಪ್ರಾಮಾಣಿಕ ವ್ಯಕ್ತಿಗಳ” ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಫೋಟೋ!

Related Posts

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ
ದೇಶ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

Next Post
ಆಮ್ ಆದ್ಮಿ ಪಕ್ಷ ಹಾಕಿರುವ “ಅಪ್ರಾಮಾಣಿಕ ವ್ಯಕ್ತಿಗಳ” ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಫೋಟೋ!

ಆಮ್ ಆದ್ಮಿ ಪಕ್ಷ ಹಾಕಿರುವ "ಅಪ್ರಾಮಾಣಿಕ ವ್ಯಕ್ತಿಗಳ" ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ಫೋಟೋ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat