ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Padma Awards: ಆರ್‌ ಅಶ್ವಿನ್‌ಗೆ ಪದ್ಮಶ್ರೀ, ಹಾಕಿ ಕೀಪರ್‌ ಶ್ರೀಜೇಶ್‌ಗೆ ಪದ್ಮಭೂಷಣ

January 26, 2025
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗಣರಾಜ್ಯೋತ್ಸವಕ್ಕೂ ಮುನ್ನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. ಅತ್ಯುನ್ನತ ನಾಗರಿಕ ಗೌರವಕ್ಕೆ ಈ ಬಾರಿಯೂ ಕೆಲವು ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಐವರು ಭಾರತೀಯ ಅಥ್ಲೀಟ್‌ಗಳು ಈ ಬಾರಿ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಸತತ ಎರಡು ಒಲಂಪಿಕ್ಸ್‌ ಪದಕಗಳನ್ನು ಗೆದ್ದ ಭಾರತದ ಹಾಕಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಅವರಿಗೆ ಮೂರನೇ ಅತ್ಯುನ್ನತ ಗೌರವ ಪದ್ಮ ಭೂಷಣ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾರತೀಯ ಸ್ಪಿನ್‌ ದಿಗ್ಗಜ ರವಿಚಂದ್ರನ್ ಅಶ್ವಿನ್‌ಗೆ ಪದ್ಮ ಶ್ರೀ ಪ್ರಶಸ್ತಿ ಲಭಿಸಿದೆ.

ಕಳೆದ ವರ್ಷವಷ್ಟೇ ಪ್ಯಾರಿಸ್‌ ಒಲಿಂಪಿಕ್ಸ್‌ ಕಂಚು ಗೆದ್ದ ಬಳಿಕ ಹಾಕಿಯಿಂದ ನಿವೃತ್ತರಾದ ಭಾರತದ ಶ್ರೇಷ್ಠ ಹಾಕಿ ಆಟಗಾರರಲ್ಲಿ ಒಬ್ಬರಾದ ಪಿಆರ್ ಶ್ರೀಜೇಶ್ ಅವರು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಪ್ಯಾರಿಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ (2020) ಶ್ರೀಜೇಶ್ ಅದ್ಭುತ ಪ್ರದರ್ಶನ ನೀಡಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದರು, ಇದು 41 ವರ್ಷಗಳಲ್ಲಿ ಭಾರತಕ್ಕೆ ಮೊದಲ ಹಾಕಿ ಪದಕವಾಗಿತ್ತು. ಇದಲ್ಲದೆ, ಶ್ರೀಜೇಶ್ ಸತತ ಮೂರು ಬಾರಿ ಎಫ್‌ಐಎಚ್ ವರ್ಷದ ಗೋಲ್‌ಕೀಪರ್ ಆಗಿ ಆಯ್ಕೆಯಾಗಿದ್ದರು.

ಆರ್‌ ಅಶ್ವಿನ್‌ಗೆ ಸಾಧನೆಗೆ ಗೌರವ
ಕಳೆದ ತಿಂಗಳು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಭಾರತದ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ರವಿಚಂದ್ರನ್ ಅಶ್ವಿನ್ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2024ರ ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅಶ್ವಿನ್‌ ನಿವೃತ್ತಿ ಪಡದಿದ್ದರು. ಅಶ್ವಿನ್ 106 ಟೆಸ್ಟ್‌ ಪಂದ್ಯಗಳಿಂದ 537 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಬ್ಯಾಟಿಂಗ್‌ನಲ್ಲಿ 6 ಶತಕಗಳ ಸಹಾಯದಿಂದ 3 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಶ್ವಿನ್ 2011 ರಲ್ಲಿ ವಿಶ್ವಕಪ್ ಮತ್ತು 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡದ ಭಾಗವಾಗಿದ್ದರು.

ಹರ್ವೀಂದರ್‌ಗೆ ಪದ್ಮ ಶ್ರೀ ಪ್ರಶಸ್ತಿ
ಕಳೆದ ವರ್ಷ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದ ಆರ್ಚರಿ ಪಟು ಹರ್ವಿಂದರ್ ಸಿಂಗ್ ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹರ್ವಿಂದರ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಿಲ್ಲುಗಾರ. ಇನ್ನು ಪ್ಯಾರಾ ಕ್ರೀಡಾಪಟು ಸತ್ಯಪಾಲ್‌ ಅವರು ಪದ್ಮಶ್ರೀಗೆ ಪಾತ್ರರಾಗಿದ್ದಾರೆ.

90ರ ದಶಕದಲ್ಲಿ ಭಾರತದ ಅತ್ಯುತ್ತಮ ಫುಟ್ಬಾಲ್ ಆಟಗಾರರಾಗಿದ್ದ ಕೇರಳದ ಐಎಂ ವಿಜಯನ್ ಅವರಿಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೈಚುಂಗ್ ಭುಟಿಯಾ ಮತ್ತು ಸುನಿಲ್ ಛೆಟ್ರಿಯ ಮೊದಲು, ವಿಜಯನ್ ಭಾರತೀಯ ಫುಟ್‌ಬಾಲ್‌ನ ಅತಿದೊಡ್ಡ ಆಟಗಾರಾಗಿದ್ದರು.

Tags: CricketHockeyPadmaPadma AwardsRAshwin
SendShareTweet
Previous Post

ಆಂಗ್ಲರ ವಿರುದ್ಧ ಭಾರತಕ್ಕೆ ಗೆಲುವಿನ ತಿಲಕ!!

Next Post

ಆಹಾ ಚಳಿ!! ಮುಂದಿನ ಇಷ್ಟು ದಿನ ಇಡೀ ರಾಜ್ಯ ಥಂಡಾ…ಥಂಡಾ!!

Related Posts

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI
ಕ್ರೀಡೆ

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!
ಕ್ರೀಡೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ
ಕ್ರೀಡೆ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ
ಕ್ರೀಡೆ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Next Post
ಹುಷಾರ್! ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಚಳಿ!

ಆಹಾ ಚಳಿ!! ಮುಂದಿನ ಇಷ್ಟು ದಿನ ಇಡೀ ರಾಜ್ಯ ಥಂಡಾ…ಥಂಡಾ!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat