ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಾಡಿನ ಸಕಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ, ಸಿಎಂ!

January 26, 2025
ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ
Share on WhatsappShare on FacebookShare on Twitter

ಬೆಂಗಳೂರು: ಇಡೀ ದೇಶ 76ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಮನೆ- ಮನದಲ್ಲೂ ಗಣರಾಜ್ಯ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆ ಮೂಲಕ ವಿಶೇಷ ಸಂದೇಶ ಸಾರುವ ಮೂಲಕ ದೇಶ ಹಾಗೂ ರಾಜ್ಯದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂದೇಶ
ದೇಶದ ಸಮಸ್ತ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳು…ನಮ್ಮ ಸಂವಿಧಾನ ರಚಿಸುವುದರೊಂದಿಗೆ ನಮ್ಮ ಅಭಿವೃದ್ಧಿ ಪಯಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯ ಮೇಲೆ ಆಧಾರವಾಗಿದೆ ಎಂಬುವುದುನ್ನು ತಿಳಿಸಿಕೊಟ್ಟ ಪ್ರತಿಯೊಬ್ಬ ಮಹಾನ್ ವ್ಯಕ್ತಿಗಳನ್ನು ನಾವು ಈ ಸಂದರ್ಭದಲ್ಲಿ ನೆನೆಯೋಣ. ಈ ರಾಷ್ಟ್ರೀಯ ಹಬ್ಬ ನಮ್ಮ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತದೆ. ಬಲಿಷ್ಠ ಮತ್ತು ಸಮೃದ್ಧ ಭಾರತ ರಚಿಸುವ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನಾಡಿನ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂದೇಶ
ನಾಡಿನ ಜನರಿಗೆ 76ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು… ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸ ನಾವು ಆಚರಿಸುತ್ತಿದ್ದೇವೆ. ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲವಾಗಿದೆ ಇದು. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಂವಿಧಾನ ಪಾಲನೆಯಾದಂತಾಗುತ್ತದೆ. ಈಗ ನೀತಿರ ಪ್ರಜಾಪ್ರಭುತ್ವ ಸುರಕ್ಷಿತವಾದಂತಾಗುತ್ತದೆ.

ಸರ್ವಾಧಿಕಾರದ ದಂಡದಡಿ ನಮ್ಮ ಕಾರ್ಯಾಂಗ ಕರ್ತವ್ಯಭ್ರಷ್ಟಗೊಳ್ಳುತ್ತಿದೆ, ಶಾಸಕಾಂಗವನ್ನು ಖರೀದಿಸಲಾಗುತ್ತಿದೆ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಒಡ್ಡಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಷಡ್ಯಂತ್ರ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಆಧಾರ ಸ್ಥಂಭಗಳು ದುರ್ಬಲಗೊಂಡು ಶಕ್ತಿ ಹೀನವಾದಾಗ ಸಂವಿಧಾನವೇ ಅಪ್ರಸ್ತುತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುವ ಸಾಧ್ಯತೆಗಳಿವೆ. ಅಂತಹ ಅಪಾಯದ ಸ್ಥಿತಿಯಲ್ಲಿ ಭಾರತ ಇಂದು ನಿಂತಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ದೊಡ್ಡ ಜವಾಬ್ದಾರಿ ಪ್ರತಿಯೊಬ್ಬ ಪ್ರಜೆಯ ಹೆಗಲ ಮೇಲಿದೆ. ಜಾತಿ, ಮತ, ಪಂಥ, ಪ್ರದೇಶದ ಭೇದಗಳನ್ನು ಮರೆತು ಇಡೀ ದೇಶ ಒಂದಾಗಿ ಹೊರಗಿನ ಶತ್ರುಗಳನ್ನು ಹೊಡೆದೋಡಿಸಲು ಹೇಗೆ ಸ್ವಾತಂತ್ರ್ಯಹೋರಾಟ ನಡೆಸಲಾಯಿತೋ, ಅಂತಹದ್ದೇ ಒಂದು ಹೋರಾಟವನ್ನು ದೇಶದೊಳಗಿನ ಸಂವಿಧಾನ ವಿರೋಧಿ ಶತ್ರುಗಳ ವಿರುದ್ಧ ನಡೆಸಬೇಕಾಗಿದೆ ಎಂದು ಕರೆ ಕೊಟ್ಟಿದ್ದಾರೆ.

Tags: CMIndiaKarnatakaNarendra ModiPMRepublic DaySiddaramaiah
SendShareTweet
Previous Post

ಲಾಯರ್ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ!

Next Post

ತಾಯ್ನಾಡಿಗೆ ಮರಳಿದ ಶಿವಣ್ಣ!

Related Posts

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್
ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್
ಬೆಂಗಳೂರು

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!
ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!
ಚಿಕ್ಕಮಗಳೂರು

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!
ದಾವಣಗೆರೆ

ಬೆಣ್ಣೆನಗರಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ಬಾಗಲಕೋಟೆಯಲ್ಲಿ ‘ಕೈ’ ಮೇಲುಗೈ!

Next Post
ತಾಯ್ನಾಡಿಗೆ ಮರಳಿದ ಶಿವಣ್ಣ!

ತಾಯ್ನಾಡಿಗೆ ಮರಳಿದ ಶಿವಣ್ಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

ಲಾಟರಿ ಕಿಂಗ್ ಮಾರ್ಟಿನ್ ಕುಟುಂಬದ ‘ಜಾಕ್‌ಪಾಟ್’ ಗೆಲುವು : 3 ಸದಸ್ಯರು, 3 ಪಕ್ಷ, 3 ಸೀಟು!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

CSK ವಿರುದ್ಧದ ಕದನಕ್ಕೆ ಮುನ್ನ ಲುಂಗಿ ಎನ್ಗಿಡಿ ಆಗಮನ : ಡೆಲ್ಲಿ ಪಾಳಯದಲ್ಲಿ ಹೊಸ ಸಂಚಲನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬಂಗಾಳದಲ್ಲಿ ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇಗುಲದ ಬಾಗಿಲು ಕೊನೆಗೂ ಓಪನ್!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

ಬೆಂಗಳೂರಲ್ಲಿ ಡ್ರಗ್ ಪೆಡ್ಲರ್‌ಗಳ ಬಂಧನ – 5.75 ಕೋಟಿ ಮೌಲ್ಯದ 5 ಕೆಜಿ ಹೈಡ್ರೋ ಗಾಂಜಾ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat