ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

76ನೇ ಗಣರಾಜ್ಯೋತ್ಸವ: ಕರ್ತವ್ಯಪಥದಲ್ಲಿ ಭಾರತದ ಸೇನಾ ಶಕ್ತಿ, ಸಾಂಸ್ಕೃತಿಕ ವೈಭವ ಅನಾವರಣ

January 26, 2025
Share on WhatsappShare on FacebookShare on Twitter

ನವದೆಹಲಿ: ಭಾರತವು ಭಾನುವಾರ 76ನೇ ಗಣರಾಜ್ಯ ದಿನವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ದೇಶದ ಸೇನಾ ಶಕ್ತಿ, ನಾರಿ ಶಕ್ತಿ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯು ನವದೆಹಲಿಯ ಕರ್ತವ್ಯಪಥದಲ್ಲಿ ಅನಾವರಣಗೊಂಡಿದೆ. ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಮತ್ತಷ್ಟು ವಿಶೇಷ ಎನಿಸಿದೆ.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೋ ಸುಬಿಯಾಂತೋ ಅವರು ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದು, ಅವರೊಂದಿಗೆ ಭಾರತಕ್ಕೆ ಬಂದಿರುವ 352 ಸದಸ್ಯರ ಇಂಡೋನೇಷ್ಯಾ ಮಾರ್ಚಿಂಗ್ ಬ್ಯಾಂಡ್ ಕೂಡ ಪಥಸಂಚಲನದಲ್ಲಿ ಭಾಗವಹಿಸಿದೆ.

ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರು ಕರ್ತವ್ಯಪಥಕ್ಕೂ ಆಗಮಿಸುವ ಮುನ್ನ ಮೂರೂ ಸೇನೆಗಳ ಮುಖ್ಯಸ್ಥರೊಂದಿಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವಾರ್ಪಣೆ ಮಾಡಿದರು. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂತೋ ಅವರೊಂದಿಗೆ ಕರ್ತವ್ಯಪಥಕ್ಕೆ ತಲುಪಿದರು.

‘ಸ್ವರ್ಣಿಮ್ ಭಾರತ್: ವಿರಾಸತ್ ಔರ್ ವಿಕಾಸ್’ ಎಂಬ ಥೀಮ್‌ನಡಿ 31 ಸ್ತಬ್ಧಚಿತ್ರಗಳು ಕರ್ತವ್ಯಪಥದಲ್ಲಿ ಸಂಚರಿಸುವ ಮೂಲಕ ನೆರೆದವರ ಮನತಣಿಸಿದವು. ಈ ಪೈಕಿ ಕರ್ನಾಟಕದ ಲಕ್ಕುಂಡಿ ಸೇರಿದಂತೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 16, ಕೇಂದ್ರ ಸಚಿವಾಲಯಗಳ 15 ಟ್ಯಾಬ್ಲೋಗಳೂ ಇದ್ದವು. ಇದೇ ಮೊದಲ ಬಾರಿಗೆ ದೇಶದ ಮೂರೂ ಸೇನೆಗಳ ‘ಸಶಕ್ತ್ ಔರ್ ಸುರಕ್ಷಿತ್ ಭಾರತ್’ ಟ್ಯಾಬ್ಲೋ ಕೂಡ ಭಾಗಿಯಾಗಿದ್ದು, ರಕ್ಷಣಾ ಪಡೆಗಳ ನಡುವಿನ ಒಗ್ಗಟ್ಟಿನ ಬಲವನ್ನು ಸಾರಿತು. ಕರ್ತವ್ಯಪಥ ಪೂರ್ತಿ 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಸಾಂಸ್ಕೃತಿಕ ಪ್ರದರ್ಶನ ನಡೆದಿರುವುದು ಕೂಡ ಈ ಬಾರಿಯ ವಿಶೇಷ. ಕೇಂದ್ರ ಸರ್ಕಾರದ ಜನ ಭಾಗೀದಾರಿ ತತ್ವದ ಅನ್ವಯ ಇಂದಿನ ಕಾರ್ಯಕ್ರಮ ವೀಕ್ಷಣೆಗೆಂದು ಸುಮಾರು 10,000 ಅತಿಥಿಗಳಿಗೆ ಆಹ್ವಾನ ನೀಡಲಾಗಿತ್ತು.

ಬೆಳಗ್ಗೆ 10.30ಕ್ಕೆ ಆರಂಭವಾದ ಪಥಸಂಚಲನವು ಸುಮಾರು 90 ನಿಮಿಷಗಳ ಕಾಲ ನಡೆಯಿತು. ದೇಶದ ವಿವಿಧ ಭಾಗಗಳಿಂದ ಸಂಗ್ರಹಿಸಲಾದ ಸಂಗೀತ ಉಪಕರಣಗಳನ್ನು ಬಳಸಿಕೊಂಡು 300 ಮಂದಿ ಕಲಾವಿದರು ಸಾರೇ ಜಹಾನ್ ಸೇ ಅಚ್ಛಾ ಸಂಗೀತವನ್ನು ನುಡಿಸಿದ್ದು ಕಂಡುಬಂತು. ಇನ್ನು, ಟಿ-90 ಭೀಷ್ಮ ಟ್ಯಾಂಕ್, ನಾಗ್ ಕ್ಷಿಪಣಿ ವ್ಯವಸ್ಥೆ, ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ, ಪಿನಾಕಾ ಮಲ್ಟಿ-ಲಾಂಚರ್ ರಾಕೆಟ್ ವ್ಯವಸ್ಥೆ, ಆಕಾಶ್ ಶಸ್ತ್ರಾಸ್ತ್ರ ವ್ಯವಸ್ಥೆ, ಬಜರಂಗ್ ಮತ್ತು ಐರಾವತ ಮುಂತಾದ ಶಸ್ತ್ರಾಸ್ತ್ರಗಳು ದೇಶದ ರಕ್ಷಣಾ ಪಡೆಗಳ ಶಕ್ತಿಯನ್ನು ಅನಾವರಣಗೊಳಿಸಿದವು.

ಸೇನೆಯ ಮೂರೂ ಪಡೆಗಳ ನಿವೃತ್ತ ಮಹಿಳಾ ಅಧಿಕಾರಿಗಳಾದ ಲೆಫ್ಟಿನೆಂಟ್ ಕರ್ನಲ್ ರವೀಂದರ್ ಜೀತ್ ರಾಂಧವ, ಲೆ.ಕಮಾಂಡರ್ ಮಣಿ ಅಗರ್ವಾಲ್, ಫ್ಲೈಟ್ ಲೆಫ್ಟಿನೆಂಟ್ ರುಚಿ ಸಾಹಾ ಅವರು ಸೇನೆಯ ನಾರಿ ಶಕ್ತಿಯನ್ನು ಪ್ರತಿಬಿಂಬಿಸಿದರು. ಇವರಲ್ಲದೇ ಅಸಿಸ್ಟೆಂಟ್ ಕಮಾಂಡರ್ ಐಶ್ವರ್ಯಾ ಜೋಯ್ ಎಂ. ನೇತೃತ್ವದಲ್ಲಿ ಸಿಆರ್‌ಪಿಎಫ್‌ನ 148 ಸದಸ್ಯರ ಸರ್ವ ಮಹಿಳಾ ಪಡೆ ಕೂಡ ಪಥಸಂಚಲನದಲ್ಲಿ ಹೆಜ್ಜೆ ಹಾಕಿತು.
ಜನವರಿ 29ರಂದು ವಿಜಯ್ ಚೌಕ್‌ನಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದ ಮೂಲಕ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.

Tags: 76th Republic Daycultural glorydutyIndia'sNarendra ModiPrabowo Subianto
SendShareTweet
Previous Post

ನಟ ಸೈಫ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಮನೆಯಲ್ಲಿ ಸಿಕ್ಕ ಬೆರಳಚ್ಚುಗಳು ಆರೋಪಿಯ ಬೆರಳಚ್ಚಿಗೆ ಮ್ಯಾಚ್ ಆಗುತ್ತಿಲ್ಲವೇ?

Next Post

Tilak Verma : ರನ್‌ ಗಳಿಕೆಯಲ್ಲಿ ಸಂಜು ಸ್ಯಾಮ್ಸನ್‌, ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ ತಿಲಕ್‌ ವರ್ಮಾ

Related Posts

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!
ದೇಶ

ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ
ದೇಶ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

Next Post
Tilak Verma : ರನ್‌ ಗಳಿಕೆಯಲ್ಲಿ ಸಂಜು ಸ್ಯಾಮ್ಸನ್‌, ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ ತಿಲಕ್‌ ವರ್ಮಾ

Tilak Verma : ರನ್‌ ಗಳಿಕೆಯಲ್ಲಿ ಸಂಜು ಸ್ಯಾಮ್ಸನ್‌, ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿದ ತಿಲಕ್‌ ವರ್ಮಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat