ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಶಾ ಭೋಸ್ಲೆ ಮೊಮ್ಮಗಳ ಜತೆ ಸಿರಾಜ್‌; ನೆಟ್ಟಿಗರಿಗೆ ಸಿಕ್ಕಾಪಟ್ಟೆ ಕೌತುಕ!

January 27, 2025
Share on WhatsappShare on FacebookShare on Twitter

ಹೈದರಾಬಾದ್‌: ಭಾರತ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ (Mohammed Siraj: ) ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆಯವರ ಮೊಮ್ಮಗಳು ಜನೈ ಭೋಸ್ಲೆ ಜತೆಯಾಗಿ ಕಾಣಿಸಿಕೊಂಡಿರುವ ಚಿತ್ರವೊಂದು ಭಾರೀ ಕೌತುಕ ಸೃಷ್ಟಿಸಿದೆ. ಈ ಚಿತ್ರವು ವೈರಲ್‌ ಆಗಿದ್ದು ಅವರಿಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆಯೇ ಎಂಬ ಮಟ್ಟಿಗೆ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಜನೈ ಭೋಸ್ಲೆ ತಮ್ಮ ಜನ್ಮದಿನವನ್ನುವಿಜೃಂಭಣೆಯಿಂದ ಆಚರಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಬಾಲಿವುಡ್‌ ನಟ-ನಟಿಯರು ಹಾಗೂ ನಾನಾ ಕ್ಷೇತ್ರದ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಅಂತೆಯೇ ಕ್ರಿಕೆಟಿಗ ಸಿರಾಜ್‌ ಕೂಡ ಭಾಗವಹಿಸಿದ್ದರು. ಜನೈ ಅವರು ಸಿರಾಜ್ ಜತೆಗಿನ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಇದು ಎಲ್ಲ ರೀತಿಯ ಗಾಸಿಪ್‌ಗಳಿಗೆ ಕಾರಣವಾಗಿದೆ.

ಸುದ್ದಿ ಎಲ್ಲಡೆ ವೈರಲ್‌ ಆಗುತ್ತಿದ್ದಂತೆ ಸಿರಾಜ್​ ಹಾಗೂ ಜನೈ ಇಬ್ಬರು ಅನವಶ್ಯಕ ಮಾತುಗಳಿಗೆ ಬ್ರೇಕ್​ ಹಾಕಿದ್ದಾರೆ. ನಾವಿಬ್ಬರು ಅಣ್ಣ-ತಂಗಿ ಇದ್ದಂತೆ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​​​ ಹಾಕಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಸದ್ಯ, ಚಾಂಪಿಯನ್​ ಟ್ರೋಫಿಯಿಂದ ಹೊರಗುಳಿದಿರುವ ಸಿರಾಜ್​​, ಭಾರತ ತಂಡದಲ್ಲಿ ಮತ್ತೆ ಸ್ಥಾನ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಸಿರಾಜ್‌ ಪಂಜಾಬಿ ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಮಾಹಿರಾ ಶರ್ಮಾ(Mahira Sharma) ಜತೆ ಡೇಟಿಂಗ್‌ ನಡೆಸುತ್ತಿದ್ದಾರೆ ಎಂಬ ಸುದ್ದಿಯೂ ಬಂದಿತ್ತು. ಮಾಹಿರಾ ಶರ್ಮಾ ಅವರ ಎಲ್ಲ ಪೋಸ್ಟ್‌ಗಳಿಗೆ ಸಿರಾಜ್‌ ಲೈಕ್ಸ್‌ ಮಾಡುತ್ತಿದ್ದಾರೆ ಹೀಗಾಗಿ ಇವರಿಬ್ಬರು ಪ್ರೀತಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಹಿರಾ ಬಿಗ್ ಬಾಸ್ 13 ರ ಸ್ಪರ್ಧಿಯಾಗಿದ್ದರು. ಸದ್ಯ ಅವರು ಪಂಜಾಬಿ ಚಿತ್ರಗಳಲ್ಲಿ ಮತ್ತು ಮ್ಯೂಸಿಕ್ ವೀಡಿಯೊಗಳನ್ನು ಮಾಡುತ್ತಿದ್ದಾರೆ.
ಐಪಿಎಲ್‌ ಮೆಗಾ ಹರಾಜಿನಲ್ಲಿ ಸಿರಾಜ್‌ ಅವರನ್ನು 12.75 ಕೋಟಿ ರೂ.ಗಳಿಗೆ ಗುಜರಾತ್ ಟೈಟಾನ್ಸ್ ತಂಡ ಖರೀದಿ ಮಾಡಿದ್ದು ಅವರ ಮೌಲ್ಯ ಇನ್ನಷ್ಟು ಹೆಚ್ಚಾಗಿದೆ.

Tags: Big bossgranddaughter SirajJanai BhosleMahira SharmaMohammed SirajPhoto
SendShareTweet
Previous Post

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಕಾಯ್ದೆ ಅನುಷ್ಠಾನಗೈದ ಮೊದಲ ರಾಜ್ಯವೆಂಬ ಖ್ಯಾತಿ

Next Post

ಧರ್ಮ ಸಂವಾದದಲ್ಲಿ “ಸನಾತನ ವೈದಿಕ ರಾಷ್ಟ್ರ” ನಿರ್ಮಾಣದ ನಿರ್ಣಯ ಅಂಗೀಕಾರ

Related Posts

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

Next Post
ಧರ್ಮ ಸಂವಾದದಲ್ಲಿ “ಸನಾತನ ವೈದಿಕ ರಾಷ್ಟ್ರ” ನಿರ್ಮಾಣದ ನಿರ್ಣಯ ಅಂಗೀಕಾರ

ಧರ್ಮ ಸಂವಾದದಲ್ಲಿ "ಸನಾತನ ವೈದಿಕ ರಾಷ್ಟ್ರ" ನಿರ್ಮಾಣದ ನಿರ್ಣಯ ಅಂಗೀಕಾರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat