ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಸಿಎಂ ಪತ್ನಿ ಪಾರ್ವತಿಗೆ ಸ್ವಲ್ಪ ರಿಲೀಫ್!

January 27, 2025
Share on WhatsappShare on FacebookShare on Twitter

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿದ್ಧರಾಮಯ್ಯರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿರುವ ಸಮನ್ಸ್‌ಗೆ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿರುವ ಸಮನ್ಸ್‌ಗೆ ತಡೆಯಾಜ್ಞೆ ವಿಧಿಸಿದ ಹೈಕೋರ್ಟ್.‌ ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿಕೆ. ಹೀಗಾಗಿ ಪಾರ್ವತಿ ಅವರಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ.

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ಧರಾಮಯ್ಯರ ಕುಟುಂಬ ಸಂಕಷ್ಟ ಸಿಲುಕಲಿದೆಯೇ? ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ್ವಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ನ ಏಕಸದಸ್ಯ ಪೀಠ, ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮುಡಾ ನಿವೇಶನ ಹಂಚಿಕೆಯಲ್ಲಿ ಆಕ್ರಮ ನಡೆದಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಇತ್ತ ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಲೋಕಾಯುಕ್ತರ ಕಡೆಯಿಂದ ವಿಚಾರಣೆ ಮಾಡಿಸಿದ್ದು, ಲೋಕಾಯುಕ್ತ ಎಸ್‌ಪಿ ಕಡೆಯಿಂದ ಇಂದು ಧಾರವಾಡದ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದ್ರೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣರ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡನೆ ಮಾಡಿದ್ದು, ಪ್ರಕರಣದಲ್ಲಿ ಸಿಎಂ ಕುಟುಂಬದ ಹಸ್ತಕ್ಷೇಪ ಇರುವ ಕಾರಣ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.

ಇತ್ತ ಸರ್ಕಾರದ ಪರ ಪ್ರತಿವಾದವನ್ನು ವಕೀಲರ ಕಡೆಯಿಂದ ಆಲಿಸಿದ ಧಾರವಾಡ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾ.ಎಂ.ನಾಗಪ್ರಸನ್ನ, ತೀರ್ಪನ್ನು ಕಾಯ್ದಿರಿಸಿದ್ದು, ಸಿಎಂ ಹಾಗೂ ಅವರ ಕುಟುಂಬಕ್ಕೆ ಢವಢವ ಶುರುವಾಗಿಸಿದೆ.

Tags: Byrati sureshCourtHigh CourtMudaParvati Siddaramaiah
SendShareTweet
Previous Post

ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು!

Next Post

Amit Shah : ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್‌ ಶಾ ಕುಟುಂಬ

Related Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ವಿಚಾರಣೆಗೆ ಸಿಐಡಿ ಸಿದ್ಧತೆ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು
ಬೆಂಗಳೂರು ಗ್ರಾಮಾಂತರ

ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದ ಸಾವು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?
ಬೆಂಗಳೂರು

ಮತ್ತೆ ಮರುಕಳಿಸುತ್ತಾ 2020ರ ಪರಿಸ್ಥಿತಿ?

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?
ಬೆಂಗಳೂರು

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್; ಆ ದೊಡ್ಡ ನಿರ್ಲಕ್ಷ್ಯ ನಡೆಯದಿದ್ದರೆ ದುರಂತ ಘಟಿಸುತ್ತಿರಲಿಲ್ಲವಾ?

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

Next Post
Amit Shah : ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್‌ ಶಾ ಕುಟುಂಬ

Amit Shah : ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್‌ ಶಾ ಕುಟುಂಬ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿ ಖತಂ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿ ಖತಂ!

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!

ʻಆಂಟಿ ಪ್ರೀತ್ಸೆʼ ಸ್ಟೋರಿ ಕೊಲೆಯಲ್ಲಿ ಅಂತ್ಯ!

ಸರ್ಕಾರದ ಮತ್ತೊಂದು ಯಡವಟ್ಟು ಬಯಲು

ಸರ್ಕಾರದ ಮತ್ತೊಂದು ಯಡವಟ್ಟು ಬಯಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಇಂಡಿಯನ್ ಪೊಲೀಸ್ ಫೌಂಡೇಶನ್, ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸಿಎಂಗೆ ಪತ್ರ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿ ಖತಂ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿ ಖತಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat