ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Amit Shah : ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್‌ ಶಾ ಕುಟುಂಬ

January 27, 2025
Share on WhatsappShare on FacebookShare on Twitter

ಪ್ರಯಾಗ್‌ರಾಜ್‌: ಗೃಹ ಸಚಿವ ಅಮಿತ್‌ ಶಾ ಅವರ ಕುಟುಂಬ ಸೋಮವಾರ ಸೋಮವಾರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿತು. ತ್ರಿವೇಣಿ ಸಂಗಮಕ್ಕೆ ಬಂದ ಅವರೊಂದಿಗೆ ಹಲವಾರು ಸಾಧುಗಳು ಜತೆ ಸೇರಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, (Yogi Adityanath) ಬಾಬಾ ರಾಮ್ ದೇವ್ ಹಾಗೂ ಹಲವು ಅಖಾಡಗಳ ಸಂತರಿದ್ದರು.

ಅವರ ಪುತ್ರ ಜಯ್ ಶಾ ಸೇರಿದಂತೆ ಗೃಹ ಸಚಿವರ ಕುಟುಂಬ ಸದಸ್ಯರು ‘ಆರತಿ’ ಸೇರಿದಂತೆ ಎಲ್ಲ ಧಾರ್ಮಿಕ ಆಚರಣೆ ಮಾಡಿಸಿದರು. ಅಮಿತ್ ಶಾ ಅವರ ಪತ್ನಿ ಸೋನಾಲ್, ಸೊಸೆ ರಿಷಿತಾ ಮತ್ತು ಮೊಮ್ಮಕ್ಕಳು ಈ ಪುಣ್ಯ ಕಾರ್ಯದಲ್ಲಿ ಜತೆಗಿದ್ದರು. ಜಯ್ ಶಾ ಮತ್ತು ರಿಶಿತಾ ಅವರು ನವಜಾತ ಶಿಶುವನ್ನು ಕರೆದುಕೊಂಡು ಬಂದಿದ್ದು ವಿಶೇಷ ಎನಿಸಿತು. ಅಲ್ಲದೆ ದಂಪತಿ ಸಮೇತ ಮಗುವಿಗೆ ಸಂತರು ಆಶೀರ್ವಾದ ಮಾಡಿದರು. ಸ್ನಾನಕ್ಕೂ ಮೊದಲು, ಅಮಿತ್ ಶಾ ಪ್ರಯಾಗ್‌ರಾಜ್‌ನಲ್ಲಿರುವ ನಾನಾ ಅಖಾಡಗಳ ಸಾಧುಗಳ ಜತೆ ಸಂವಾದ ನಡೆಸಿದರು.

ದೇವಸ್ಥಾನಕ್ಕೆ ಭೇಟಿ
ಪವಿತ್ರ ಸ್ನಾನದ ನಂತರ ಅಮಿತ್‌ ಶಾ ಹಾಗೂ ಕುಟುಂಬ ಸದಸ್ಯರು ಬಡೇ ಹನುಮಾನ್ ಜಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಂತರರ ಜತೆ ಭೋಜನ ಸ್ವೀಕರಿಸಿದರು. ಅಮಿತ್‌ ಶಾ ಅವರು ಶರಣಾನಂದ ಜಿ ಅವರ ಆಶ್ರಮಕ್ಕೆ ಭೇಟಿ ಮಾಡಿ ಗುರು ಶರಣಾನಂದ ಮತ್ತು ಗೋವಿಂದ ಗಿರಿ ಜಿ ಮಹಾರಾಜ್ ಜೊತೆ ಮಾತುಕತೆ ನಡೆಸಿದ್ದಾರೆ.

ಭೇಟಿಗೆ ಮೊದಲು ಗೃಹ ಸಚಿವರು ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿ , “ಮಹಾಕುಂಭವು ಸನಾತನ ಸಂಸ್ಕೃತಿಯ ವಿಶಿಷ್ಟ ಸಂಕೇತ. ಕುಂಭಮೇಳವು ಸಾಮರಸ್ಯದಲ್ಲಿ ಬೇರೂರಿರುವ ಸನಾತನ ಧರ್ಮದ ಜೀವನ ತತ್ವವನ್ನು ಪ್ರದರ್ಶಿಸುತ್ತದೆ. ಏಕತೆ ಮತ್ತು ಸಮಗ್ರತೆಯ ಈ ದೊಡ್ಡ ಉತ್ಸವ. ಅಲ್ಲಿ ಸಂತರಿಂದ ಆಶೀರ್ವಾದ ಪಡೆಯಲು ನಾನು ಕಾತರನಾಗಿದ್ದೇನೆ” ಎಂದು ಹೇಳಿದ್ದರು.

ಎರಡು ದಿನಗಳ ಹಿಂದೆ ಉತ್ತರ ಪ್ರದೇಶ ಸರ್ಕಾರದ ಸಚಿವರೆಲ್ಲರೂ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಫೆ 5 ರಂದು ಮಹಾಕುಂಭ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಪುಣ್ಯ ಸ್ನಾನ ಮಾಡಲಿದ್ದಾರೆ.

ರಾಜ್ಯ ಸರ್ಕಾರದ ಪ್ರಕಾರ, ಸೋಮವಾರ ಬೆಳಿಗ್ಗೆ 10 ಗಂಟೆಯ ವೇಳೆಗೆ 53.29 ಲಕ್ಷಕ್ಕೂ ಹೆಚ್ಚು ಜನರು ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಮೇಳದ ಪ್ರದೇಶವು 10 ಲಕ್ಷಕ್ಕೂ ಮಂದಿಗೆ ಆತಿಥ್ಯ ವಹಿಸುತ್ತದೆ. ಜನವರಿ 13ರಂದು ಕುಂಭ ಮೇಳ ಆರಂಭವಾದಾಗಿನಿಂದ ಇಲ್ಲಿಯವರೆಗೆ 13.21 ಕೋಟಿಗೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ.

Tags: Amit shahMahakumbhaPrayaga rajUttarapradeshYogi Adityanath
SendShareTweet
Previous Post

ಸಿಎಂ ಪತ್ನಿ ಪಾರ್ವತಿಗೆ ಸ್ವಲ್ಪ ರಿಲೀಫ್!

Next Post

Indian Cricket Stadium : ಅಮರಾವತಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

Related Posts

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

Next Post
Indian Cricket Stadium : ಅಮರಾವತಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

Indian Cricket Stadium : ಅಮರಾವತಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat