ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿಯನ್ನು ಮೊಹಮ್ಮದ್ ಘಜ್ನಿಗೆ ಹೋಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ: ಬಿಜೆಪಿ ಕೆಂಡ

January 28, 2025
Share on WhatsappShare on FacebookShare on Twitter

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಕಾಂಗ್ರೆಸ್‌ನ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ರಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟರ್ಕಿ ಮೂಲದ ಆಕ್ರಮಣಕಾರ ಮೊಹಮ್ಮದ್ ಘಜ್ನಿಗೆ ಹೋಲಿಕೆ ಮಾಡುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಎಂ.ರೇವಂತ್ ರೆಡ್ಡಿ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿರುವ ರೇವಂತ್ ರೆಡ್ಡಿ “ಘಜ್ನಿ ಮಹ್ಮೂದ್ ಭಾರತವನ್ನು ಲೂಟಿ ಮಾಡಲು ಮತ್ತು ಆಕ್ರಮಣಗೈಯ್ಯಲು ಮತ್ತೆ ಮತ್ತೆ ಪ್ರಯತ್ನಿಸಿದ್ದ ಎಂದು ನಾವು ಇತಿಹಾಸದಲ್ಲಿ ಓದಿದ್ದೇವೆ. ಅದೇ ರೀತಿ, ಇಂದು ಪ್ರಧಾನಮಂತ್ರಿ ಮೋದಿಯವರು ಕೂಡ ಪದೇ ಪದೇ ಭಾರತದ ಸಂವಿಧಾನವನ್ನು ಬದಲಿಸಲು ಮತ್ತು ಮೀಸಲಾತಿಯನ್ನು ರದ್ದು ಮಾಡಲು ಪ್ರಯತ್ನಿಸುತ್ತಲೇ ಇದ್ದಾರೆ,” ಎಂದು ಹೇಳಿದ್ದಾರೆ. ರೇವಂತ್ ರೆಡ್ಡಿಯವರ ಈ ಹೇಳಿಕೆಗೆ ಬಿಜೆಪಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದೊಂದು “ನಾಚಿಕೆಗೇಡಿನ ಹೇಳಿಕೆ” ಎಂದು ಕಿಡಿಕಾರಿದ್ದಾರೆ.

“ಖಂಡನೀಯ ಹೇಳಿಕೆ! ಭಾರತ ಮಾತ್ರವಲ್ಲದೇ ಜಗತ್ತೇ ಕೊಂಡಾಡುತ್ತಿರುವಂತಹ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವಿದೇಶಿ ದರೋಡೆಕೋರ, ಆಕ್ರಮಣಕಾರ ಮೊಹಮ್ಮದ್ ಘಜ್ನಿಯೊಂದಿಗೆ ಹೋಲಿಕೆ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿಯವರು ತಮ್ಮ ದ್ವೇಷಪೂರಿತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ,” ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಅಸಮರ್ಥನೀಯ ಹೇಳಿಕೆ ನೀಡಿದ ರೆಡ್ಡಿಯವರು ದೇಶದ ಮತ್ತು ಪ್ರಧಾನಮಂತ್ರಿಗಳ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ತೆಲಂಗಾಣದ ಬಿಜೆಪಿ ಮಾಜಿ ಎಂಎಲ್‌ಸಿ ರಾಮಚಂದರ್ ರಾವ್ ಪ್ರತಿಕ್ರಿಯಿಸಿ, ವಾಸ್ತವದಲ್ಲಿ ಸಂವಿಧಾನಕ್ಕೆ ಧಕ್ಕೆ ತಂದಿದ್ದು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ, ನಾಗರಿಕರ ಹಕ್ಕುಗಳನ್ನು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ. ರೇವಂತ್ ರೆಡ್ಡಿ ಮತ್ತು ಅವರ ಸಂಗಡಿಗರು “ಆಲಿಬಾಬಾ ಮತ್ತು 40 ಕಳ್ಳರಿದ್ದಂತೆ”. ಲೂಟಿ ಮಾಡುವುದು ಕಾಂಗ್ರೆಸ್‌ನ ಹಾಲ್ ಮಾರ್ಕ್. ಅವರು ಕರ್ನಾಟಕ ಮತ್ತು ತೆಲಂಗಾಣದ ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದೂ ರಾವ್ ಹೇಳಿದ್ದಾರೆ.

ಈ ಎಲ್ಲ ಆಕ್ರೋಶಗಳ ನಡುವೆಯೇ ಟ್ವೀಟ್ ಮಾಡಿರುವ ರೇವಂತ್ ರೆಡ್ಡಿ, “ದೇಶವು ಈಗ ಎರಡು ಬಗೆಯ ಶಕ್ತಿಯನ್ನು ಹೊಂದಿದೆ- ಒಂದು ಸಂವಿಧಾನವನ್ನು ತಿರುಚುವ ಮತ್ತು ನಾಶಗೊಳಿಸುವ ಶಕ್ತಿ, ಮತ್ತೊಂದು ನಮ್ಮ ಸಂವಿಧಾನ, ನಮ್ಮ ದೇಶ, ನಮ್ಮ ಮೌಲ್ಯಗಳು ಹಾಗೂ ನಮ್ಮ ಜನರ ಭವಿಷ್ಯವನ್ನು ರಕ್ಷಿಸಲು ತಮ್ಮ ಜೀವವನ್ನೇ ಪಣಕ್ಕಿಡಲು ಸಿದ್ಧವಾಗಿರುವ ಶಕ್ತಿ,” ಎಂದು ಬರೆದುಕೊಂಡಿದ್ದಾರೆ. ಜೊತೆಗೆ, ದೇಶವನ್ನು ಸ್ವಾತಂತ್ರ್ಯಗೊಳಿಸಲು ಕಾಂಗ್ರೆಸ್ ಕುಟುಂಬ ಹೇಗೆ ಹೋರಾಡಿತ್ತೋ, ಅದೇ ರೀತಿ ಸಂವಿಧಾನವನ್ನು ರಕ್ಷಿಸಲೂ ಕಾಂಗ್ರೆಸ್ ಕುಟುಂಬ ಹೋರಾಡಲಿದೆ ಎಂದೂ ಬರೆದುಕೊಂಡಿದ್ದಾರೆ.

Tags: AndraPradeshmohammad ghazniRevant ReddyTelangana CM
SendShareTweet
Previous Post

Indian Cricket Stadium : ಅಮರಾವತಿಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

Next Post

KL Rahul: ಕರ್ನಾಟಕ ತಂಡದ ಪರ ಆಡಲು ಬಂದ ಕೆ. ಎಲ್‌ ರಾಹುಲ್‌

Related Posts

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’
ವ್ಯಾಪಾರ

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!
ದೇಶ

‘ಡಿಜಿಟಲ್ ಅರೆಸ್ಟ್‌’ ವಂಚನೆಗೆ ಬ್ರೇಕ್ : ಸಿಮ್ ಕಾರ್ಡ್‌ಗೆ ಬಯೋಮೆಟ್ರಿಕ್ ಕಡ್ಡಾಯ.. ಬ್ಯಾಂಕ್ ಖಾತೆಗಳ ಮೇಲೂ ಕಣ್ಣು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?
ದೇಶ

ಜಾಗತಿಕ ರಕ್ಷಣಾ ವೆಚ್ಚ : ವಿಶ್ವದ 5ನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ.. ಚೀನಾ, ಪಾಕ್ ಪಾಲೆಷ್ಟು?

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!
ದೇಶ

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!
ದೇಶ

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

Next Post
ಎರಡನೇ ಇನ್ನಿಂಗ್ಸ್ ನಲ್ಲಿ ಉತ್ತಮ ಪ್ರದರ್ಶನದತ್ತ ಭಾರತ

KL Rahul: ಕರ್ನಾಟಕ ತಂಡದ ಪರ ಆಡಲು ಬಂದ ಕೆ. ಎಲ್‌ ರಾಹುಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಗಾಂಜಾ ಸೇವಿಸದಿದ್ರೂ ಕೇಸ್‌ ; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ?

ಗಾಂಜಾ ಸೇವಿಸದಿದ್ರೂ ಕೇಸ್‌ ; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಪತ್ನಿಯನ್ನು ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat