ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಾಂಪಿಯನ್ಸ್‌ ಟ್ರೋಫಿಗೆ ಇನ್ನೂ ಸಿದ್ಧಗೊಳ್ಳದ ಬಡಪಾಯಿ ಪಾಕಿಸ್ತಾನ!

January 28, 2025
Share on WhatsappShare on FacebookShare on Twitter

ನವದೆಹಲಿ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ(ICC Champions Trophy) ಆರಂಭಕ್ಕೆ ಇನ್ನು ಕೇವಲ 21 ದಿನಗಳು ಮಾತ್ರ ಬಾಕಿ ಉಳಿದಿವೆ. ಆದರೆ, ಆತಿಥೇಯ ಪಾಕಿಸ್ತಾನ ಇನ್ನೂ ಸಿದ್ಧಗೊಂಡಿಲ್ಲ. ಟೂರ್ನಿಯಲ್ಲಿ ಪಾಲ್ಗೊಳ್ಳುವ 8 ತಂಡಗಳ ಪೈಕಿ 7 ರಾಷ್ಟಗಳು ಈಗಾಗಲೇ ತಂಡವನ್ನು ಪ್ರಕಟಿಸಿದೆ. ಆದರೆ, ಬಡಪಾಯಿ ಪಾಕ್‌ ಇನ್ನೂ ಪ್ರಕಟಗೊಂಡಿಲ್ಲ. ಮುಂದುವರಿದಂತೆ ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್‌ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ.

ಪಂದ್ಯಗಳು ನಡೆಯುವ ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿದೆ. ಆದರೆ ಇನ್ನೂ ಅವರು ಕೆಲಸ ಪೂರ್ಣಗೊಂಡಿಲ್ಲ. ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪಾಕ್‌ ಕ್ರಿಕೆಟ್‌ ಮಂಡಳಿ ಮಾತ್ರ ಯಾವುದೇ ವರದಿಗೆ ಕಿವಿಗೊಡಬೇಡಿ ಎಂದು ಹೇಳುತ್ತಲೇ ಬಂದಿದೆ. ಇಂದಿನಿಂದ ಪಂದ್ಯಾವಳಿಗಳ ಟಿಕೆಟ್‌ ಮಾರಾಟ ಕೂಡ ಆರಂಭಗೊಳಿಸಲು ಪಿಸಿಬಿ ನಿರ್ಧರಿಸಿದೆ. ಭಾರತದ ಪಂದ್ಯಗಳು ತಟಸ್ಥ ತಾಣವಾದ ದುಬೈನಲ್ಲಿ ನಡೆಯಲಿದೆ.

ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಭಾರತ ಒಳಗೊಂಡ 3 ಲೀಗ್​ ಪಂದ್ಯಗಳು ಮತ್ತು ಒಂದು ಸೆಮಿಫೈನಲ್​ ಪಂದ್ಯ ದುಬೈನಲ್ಲಿ ನಿಗದಿಯಾಗಿದೆ. ಟೂರ್ನಿಯ ಉಳಿದ 9 ಲೀಗ್​ ಮತ್ತು ಇನ್ನೊಂದು ಸೆಮಿಫೈನಲ್​ ಪಂದ್ಯ ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್​ನಲ್ಲಿ ನಿಗದಿಯಾಗಿವೆ. 2ನೇ ಸೆಮಿಫೈನಲ್​ ಮಾರ್ಚ್​ 2ರಂದು ಲಾಹೋರ್​ನಲ್ಲಿ ನಿಗದಿಯಾಗಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ.

ವೇಳಾಪಟ್ಟಿ
ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್‌, ಸ್ಥಳ: ಕರಾಚಿ
ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ
ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ
ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ:​ ಲಾಹೋರ್
ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ
ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್‌, ಸ್ಥಳ:​ ರಾವಲ್ಪಿಂಡಿ
ಫೆ. 25 ಅಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ
ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ:​ ಲಾಹೋರ್
ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ
ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್​
ಮಾ. 1 ದಕ್ಷಿಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ:​ ಕರಾಚಿ
ಮಾ. 2 ಭಾರತ-ನ್ಯೂಜಿಲ್ಯಾಂಡ್‌, ಸ್ಥಳ:​ ದುಬೈ
ಮಾ. 4 ಸೆಮಿಫೈನಲ್-1, ಸ್ಥಳ: ದುಬೈ
ಮಾ. 5 ಸೆಮಿಫೈನಲ್​-2, ಸ್ಥಳ: ಲಾಹೋರ್​
ಮಾ. 9 ಫೈನಲ್​ -ಸ್ಥಳ: ದುಬೈ/ಲಾಹೋರ್

Tags: CricketICC Champions TrophyPakistanRawalpindi StadiumRound Robin League
SendShareTweet
Previous Post

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ?

Next Post

“ನಾ ನಿನ್ನ ಬಿಡಲಾರೆ GHOST -2.0” ಚಿತ್ರದ ಎರಡನೇ ಹಂತದ ಚಿತ್ರೀಕರಣ ಏನಾಯ್ತು?

Related Posts

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್
ದೇಶ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!
ರಾಜಕೀಯ

ತಮಿಳುನಾಡಲ್ಲಿ ಬಿಜೆಪಿಯಿಂದ ದಳಪತಿ ವಿಜಯ್‌ಗೆ ‘ಡಿಸಿಎಂ’ ಪಟ್ಟ.. ಟಿವಿಕೆಗೆ 80 ಸೀಟುಗಳ ಬಂಪರ್ ಆಫರ್!

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

Next Post
“ನಾ ನಿನ್ನ ಬಿಡಲಾರೆ GHOST -2.0” ಚಿತ್ರದ ಎರಡನೇ ಹಂತದ ಚಿತ್ರೀಕರಣ ಏನಾಯ್ತು?

"ನಾ ನಿನ್ನ ಬಿಡಲಾರೆ GHOST -2.0" ಚಿತ್ರದ ಎರಡನೇ ಹಂತದ ಚಿತ್ರೀಕರಣ ಏನಾಯ್ತು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಆಟೋ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೈದ ದುಷ್ಕರ್ಮಿಗಳು!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ 35 ಲಕ್ಷ ರೂ. ವಂಚಿಸಿದವನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat